Day: July 20, 2025

ದೃಶ್ಯಕಲೆಯಲ್ಲಿ ಬಿವಿಎ ಪದವಿ ಪ್ರವೇಶಕ್ಕೆ ಆನ್ ಲೈನ್ ಅರ್ಜಿ ಆಹ್ವಾನ…

ಪ್ರಸಕ್ತ ಶೈಕ್ಷಣಿಕ ಸಾಲಿಗೆ ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಂಯೋಜನೆಗೊAಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ), ಸಿದ್ಧಾರ್ಥನಗರ, ಮೈಸೂರು ಸಂಸ್ಥೆಯಲ್ಲಿ ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ (ಬಿ.ವಿ.ಎ) 4 ವರ್ಷದ ಎಂಟು ಸೆಮಿಸ್ಟರ್ ಎನ್.ಇ.ಪಿ.ಪದ್ಧತಿಯ ದೃಶ್ಯಕಲೆಯಲ್ಲಿ ಪ್ರಥಮ ಬಿ.ವಿ.ಎ. ಪದವಿ ಪ್ರವೇಶಾತಿಗಾಗಿ ದ್ವಿತೀಯ…

ವಿಮಾ ಮುತ್ತ ನೀಡಲು ನಿರಾಕರಿಸಿ ಸೇವಾನ್ಯೂನ್ಯತೆ- ಪರಿಹಾರ ನೀಡಲು ಆದೇಶ…

ದೂರುದಾರರಾದ ಶಿವಮೊಗ್ಗದ ದುರ್ಗಿಗುಡಿ ಆನಂದಮೂರ್ತಿ ಡಿ.ಹೆಚ್. ಎಂಬುವವರು ಸ್ಟಾರ್ ಹೆಲ್ತ್ ಅಲಯನ್ಸ್ ಇನ್ಷೂರನ್ಸ್, ಶಿವಮೊಗ್ಗ ಇವರ ವಿರುದ್ಧ ಸೇವಾನ್ಯೂನ್ಯತೆ ಎಸಗಿದ್ದಾರೆ ಎಂದು ವಕೀಲರ ಮೂಲಕ ಸಲ್ಲಿಸಿದ ದೂರನ್ನು ಆಲಿಸಿದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ವಿಮಾ ಕಂಪೆನಿಯು ದೂರುದಾರರಿಗೆ ಸೂಕ್ತ…

ಗ್ರಾಮೀಣರ ಜೀವನೋಪಾಯಕ್ಕೆ ಆಸರೆಯಾಗಿರುವ ನರೇಗಾ-N.ಹೇಮಂತ್…

ನರೇಗಾ ಯೋಜನೆಯಡಿ ಕೆರೆ-ಕಾಲುವೆ ಹೂಳೆತ್ತುವ ಕಾಮಗಾರಿಗ್ರಾಮೀಣರ ಜೀವನೋಪಾಯಕ್ಕೆ ಆಸರೆಯಾಗಿರುವ ‘ನರೇಗಾ’ಸಾಗರ ತಾಲ್ಲೂಕಿನ ಕೆಳದಿ ಗ್ರಾಮದ ಶಿವಪ್ಪನಾಯಕರ ಕಾಲದಲ್ಲಿ ನಿರ್ಮಿಸಿದ್ದರೆನ್ನಲಾದ ಅತ್ಯಂತ ದೊಡ್ಡದಾದ ಹಿರೆಕೆರೆಯ ಹೂಳೆತ್ತುವ ಕಾಮಗಾರಿಯನ್ನು ನರೇಗಾ ಯೋಜನೆಯಡಿ ಕೈಗೊಳ್ಳುವ ಮೂಲಕ ಮಳೆಗಾಲದಲ್ಲಿ ಕೆರೆ ತುಂಬಲು ಮತ್ತು ಸುತ್ತಮುತ್ತಲ ಜಮೀನುಗಳಿಗೆ ಬೇಸಿಗೆ…

ಅಂದತ್ವ ಮುಕ್ತ ಶಿವಮೊಗ್ಗ ಅಭಿಯಾನ ಕಾರ್ಯಕ್ರಮ…

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ ಹಾಗೂ ಜಿಲ್ಲಾ ಅಂಧತ್ವ ನಿಯಂತ್ರಣ ವಿಭಾಗ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಜು.21 ರ ಮಧ್ಯಾಹ್ನ 2 ಗಂಟೆಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆರೈಕೆ :…

CEN ಡಿವೈಎಸ್ಪಿ ಕೃಷ್ಣಮೂರ್ತಿರಿಂದ ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ಮಾಹಿತಿ…

ಶ್ರೀ ಕೃಷ್ಣ ಮೂರ್ತಿ ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆ ರವರು ಶೀವಮೊಗ್ಗ ನಗರದ ಸಹ್ಯಾದ್ರಿ ವಾಣಿಜ್ಯ ಕಾಲೇಜುನಲ್ಲಿ ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸೈಬರ್ ಕ್ರೈಮ್ ಜಾಗೃತಿ, ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ…