Day: July 21, 2025

ROTARY CLUB ಶಿವಮೊಗ್ಗ ಸೆಂಟ್ರಲ್ ವತಿಯಿಂದ ಇಂಟ್ರಾಕ್ಟ್ ಕ್ಲಬ್ ಇನ್ಸ್ಟಾಲೇಶನ್ ಕಾರ್ಯಕ್ರಮ…

ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ಗೋಪಾಳದ ಶಾರದಾದೇವಿ ಅಂದರ ವಿಕಾಸ ಶಾಲೆ ಇಂಟ್ರಾಕ್ಟ್ ಕ್ಲಬ್ ಇನ್ಸ್ಟಾಲೇಶನ್ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿಯನ್ ಬಸವರಾಜ್ ಬಿ ಕಾರ್ಯದರ್ಶಿ ಜಯಶೀಲ ಶೆಟ್ಟಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ರೊಟೇರಿಯನ್ ಸೂರ್ಯನಾರಾಯಣ ಉಡುಪ ವಲಯ…

ಅಲೆಮಾರಿ ಕುಟುಂಬಗಳಿಗೆ ತಾಡಪಲು ವಿತರಣೆ…

ಮಳೆಗಾಲದ ಹಿನ್ನೆಲೆಯಲ್ಲಿ ಇಂದು ಮಲ್ಗಿನಹಳ್ಳಿ ಹಾಗೂ ಎಂಆರ್‌ಎಸ್ ವೃತ್ತದ ಬಳಿಯಲ್ಲಿ ನೆಲೆಸಿರುವ ಹಕ್ಕಿಪಿಕ್ಕಿ ಸಮುದಾಯದವರು ಹಾಗೂ ಅಲೆಮಾರಿ ಕುಟುಂಬಗಳಿಗೆ ಆಯೋಜಿಸಲಾಗಿದ್ದ ತಾಡಪಾಲು ವಿತರಣಾ ಕಾರ್ಯಕ್ರಮದಲ್ಲಿ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭಾಗವಹಿಸಿ, ಒಟ್ಟು 44 ಕುಟುಂಬಗಳಿಗೆ ತಾಡಪಾಲು ವಿತರಿಸಿದರು. ಈ ಸಂದರ್ಭದಲ್ಲಿ…

ಸಚಿವ ಮಧು ಬಂಗಾರಪ್ಪರಿಂದ ಮೆಗ್ಗಾನ್ ಆಸ್ಪತ್ರೆ ದಿಡೀರ್ ಭೇಟಿ-ವೀಕ್ಷಣೆ ಸಭೆ…

ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ‌ರವರು ಸೋಮವಾರ ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಗೆ ದಿಢೀರ್ ಭೇಟಿ‌ ನೀಡಿ ಪರಿವೀಕ್ಷಣೆ ನಡೆಸಿದರು.ಹೊರರೋಗಿಗಳ ವಿಭಾಗ,ಮೂಳೆ ಮತ್ತು ಕೀಲು ವಿಭಾಗ, ಹೊರ ವಿಭಾಗ, ಡಯಾಲಿಸಿಸ್ ವಿಭಾಗ, ಚರ್ಮ ರೋಗ ವಿಭಾಗ ಹಾಗೂ ಜನರಲ್ ಮೆಡಿಸಿನ್ ವಾರ್ಡ್…