Day: July 23, 2025

ರಮೇಶ್ ಶೆಟ್ಟಿ ಶಂಕರ್ ಘಟ್ಟ ಮತ್ತು ಗಣೇಶ್ ಸಂಗಮೇಶಗೆ ಅಭಿನಂದನೆ…

ಭದ್ರಾವತಿ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ನೂತನ ಅಧ್ಯಕ್ಷರಾದ ಶ್ರೀ ಬಿ.ಎಸ್.ಗಣೇಶ್ ಹಾಗೂ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ನೂತನ ಅಧ್ಯಕ್ಷರಾದ ಶ್ರೀ ಎಂ ರಮೇಶ್ ಶಂಕರಘಟ್ಟ ಇವರುಗಳಿಗೆ ಇಂದು ಭದ್ರಾವತಿಯಲ್ಲಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಓಬಿಸಿ ತಾಲ್ಲೂಕು…

ಕುವೆಂಪು ವಿಶ್ವ ವಿದ್ಯಾನಿಲಯ ಪ್ರವೇಶಾತಿಯ ಅವಧಿ ವಿಸ್ತರಣೆ…

ಕುವೆಂಪು ವಿಶ್ವವಿದ್ಯಾಲಯದ 2025-26 ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ಪದವಿ ಮತ್ತು ಸ್ನಾತಕೋತ್ತರ ಡಿಪ್ಲೊಮಾ ಕೋರ್ಸ್ಗಳ ಪ್ರವೇಶಾತಿಗೆ ಸಂಬAಧಿಸಿದAತೆ ಯುಯುಸಿಎಂಎಸ್ ಪೋರ್ಟಲ್ ಮೂಲಕ ಆಹ್ವಾನಿಸಿದ ಅರ್ಜಿಯ ಅವಧಿಯನ್ನು ವಿಸ್ತರಿಸಲಾಗಿದೆ. ಅರ್ಜಿ ಸಲ್ಲಿಸಲು ಆ.8 ಕೊನೆಯ ದಿನಾಂಕವಾಗಿದೆ. ಆ.18 ರಂದು ಮೆರಿಟ್ ಆಧಾರಿತ…

3 ದಿನಗಳ ಸರ್ಟಿಫಿಕೇಟ್ ಕೋರ್ಸ್ ಕಾರ್ಯಾಗಾರ…

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ ಆ.05 ರಿಂದ 07 ರವರೆಗೆ “Science Communication: Strategies for Reaching Diverse Audiences” ಎಂಬ ವಿಷಯದ ಕುರಿತು ಮೂರು ದಿನಗಳ ಸರ್ಟಿಫಿಕೇಟ್ ಕೋರ್ಸ್ ಕಾರ್ಯಾಗಾರವನ್ನು ಅಕಾಡೆಮಿಯ ಕಛೇರಿಯಲ್ಲಿ ಆಯೋಜಿಸಲಾಗುತ್ತಿದೆ. ಈ ಕಾರ್ಯಾಗಾರದಲ್ಲಿ…

ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಮತ್ತು ನೀಲಿ ಕ್ರಾಂತಿ ಯೋಜನೆಗೆ ಅರ್ಜಿ ಆಹ್ವಾನ…

ಮೀನುಗಾರಿಕಾ ಇಲಾಖೆಯಿಂದ 2022-23 ರಿಂದ 2024-25 ನೇ ಸಾಲಿನವರೆಗೆ ಮರು ಹಂಚಿಕೆಯಾಗಿರುವ ಪ್ರಧಾನಮಂತ್ರಿ ಮತ್ಸö್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನ ನೀಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.ಮೀನು ಕೃಷಿಕೊಳಗಳ ನಿರ್ಮಾಣ ಒಟ್ಟು 4.03 ಹೆಕ್ಟೇರ್‌ಗೆ ಸಾಮಾನ್ಯರಿಗೆ 2.39 ಹೆಕ್ಟೇರ್ ಮತ್ತು…

ವಾಣಿವಿಲಾಸ್ ಸಾಗರಕ್ಕೆ ನೀರು-ಕಾಲುವೆ ಪಾತ್ರದ ಜನರು ಎಚ್ಚರಿಕೆಯಿಂದರಲು ಸೂಚನೆ…

ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದ ಅಡಿಯಲ್ಲಿ ಬರುವ ಭದ್ರಾ ಮೇಲ್ದಂಡೆ ಯೋಜನೆಯ ಮುಖ್ಯ ಕಾಲುವೆಯಿಂದ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಗ್ರಾಮಗಳ ಮಾರ್ಗವಾಗಿ ವೇದಾವತಿ ನದಿಗೆ ಸೇರುವ ಹಳ್ಳದ ಮುಖಾಂತರ ವಾಣಿ ವಿಲಾಸ ಸಾಗರಕ್ಕೆ ಸರ್ಕಾರದ ನಿರ್ದೇಶನದಂತೆ ದಿನಾಂಕ: 27-07-2025 ರಿಂದ ನೀರನ್ನು…

ಕ್ರೀಡಾ ಕಿಟ್ ಪಡೆಯಲು ಸಂಘಗಳಿಂದ ಅರ್ಜಿ ಆಹ್ವಾನ…

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಯುವಜನತೆಯು ಆರೋಗ್ಯಕರ ಚಟುವಟಿಕೆಗಳಲ್ಲಿ ಸಹಾಯಕವಾಗುವ ವಾತಾವರಣವನ್ನು ಕಲ್ಪಿಸಲು ಯುವ ಚೈತನ್ಯ ಯೋಜನೆಯಡಿ ಜಿಲ್ಲೆ ಆಯ್ದ 4 ಯುವ ಸಂಘಗಳಿಗೆ ಕ್ರೀಡಾ ಸಾಮಗ್ರಿಗಳನ್ನು ಒದಗಿಸಲು 2025-26ನೇ ಸಾಲಿನ ಯುವನೀತಿ ಅನುಷ್ಠಾನದ ಯೋಜನೆಯಡಿ ಯುವ ಸಂಘಗಳಿAದ ಪ್ರಸ್ತಾವನೆಯನ್ನು…

ಪರಿತ್ಯಕ್ತ ಮಕ್ಕಳಿಗೆ ಆಧಾರ್ ಒದಗಿಸಲು ಸಾಥಿ-ನ್ಯಾ. ಸಂತೋಷ್.ಎಂ.ಎಸ್…

ಪರಿತ್ಯಕ್ತ, ಅನಾಥ ಮಕ್ಕಳಿಗೆ ಆಧಾರ್ ಕಾರ್ಡ್ ಒದಗಿಸುವಲ್ಲಿ ಆಗುತ್ತಿರುವ ತೊಡಕುಗಳನ್ನು ನಿವಾರಣೆ ಮಾಡಿ, ಸರ್ಕಾರದಿಂದ ದೊರಕುವ ಸೌಲಭ್ಯಗಳನ್ನು ನೀಡಲು ಸಾಥಿ ಅಭಿಯಾನ ಹಮ್ಮಿಕೊಂಡಿದ್ದು ಎಲ್ಲರೂ ಸಹಕರಿಸಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್…