ಮಾಸ್ತಿ ಕನ್ನಡದ ಆಸ್ತಿ- ಕರ್ನಾಟಕ ಪಬ್ಲಿಕ್ ಶಾಲೆಗೆ 5ಲಕ್ಷ ಸಂಬಳ ದೇಣಿಗೆ ನೀಡಿದ ಸಚಿವ ಮಧು ಬಂಗಾರಪ್ಪ…
“ಮಾಸ್ತಿ ಕನ್ನಡದ ಆಸ್ತಿ” ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪನವರು ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಾಸ್ತಿ ಗ್ರಾಮಕ್ಕೆ ಭೇಟಿ ನೀಡಿದರು.ಆಧುನಿಕ ಕನ್ನಡ ಸಣ್ಣಕತೆಗಳ ಜನಕ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ “ಡಾ. ಮಾಸ್ತಿ ವೆಂಕಟೇಶ್ ಅಯ್ಯಂಗಾರ್” ಅವರ…