Month: August 2025

ಸುಶಿಕ್ಷಿತ್ ಯುವ ಸಮೂಹ ದೇಶದ ಆಶಾಕಿರಣ-G.S. ನಾರಾಯಣ್ ರಾವ್…

ಎನ್ಇಎಸ್ ಆವರಣದಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ ಸುಶಿಕ್ಷಿತ ಯುವ ಸಮೂಹ ದೇಶದ ಆಶಾ ಕಿರಣ ಶಿವಮೊಗ್ಗ: ಸಮಾಜಮುಖಿ ಕಾರ್ಯಕ್ಕೆ ಸುಶಿಕ್ಷಿತ ಯುವ ಸಮೂಹ ತೆರೆದುಕೊಳ್ಳುವ ಮೂಲಕ ದೇಶದ ಆಶಾಕಿರಣವಾಗಿ ಪ್ರಜ್ಚಲಿಸಲಿ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಕರೆ ನೀಡಿದರು.…

ಸ್ವಾತಂತ್ರ ಹೋರಾಟಗಾರರು ನೆನಪು ಜನಮಾನಸದಲ್ಲಿ ಚಿರಸ್ತಾಯಿ-ಸಚಿವ ಮಧು ಬಂಗಾರಪ್ಪ…

ಜಿಲ್ಲೆ ಅನೇಕ ಹೋರಾಟಗಾರರಿಗೆ ಜನ್ಮ‌ ನೀಡಿದ್ದು ವಿಶೇಷವಾಗಿ ಬ್ರಿಟೀಷರ ವಿರುದ್ಧ ಹೋರಾಡಿದ ಈಸೂರಿನ ಸ್ವಾತಂತ್ರ್ಯ ಹೋರಾಟಗಾರರ ನೆನಪು ಜನರ ಮನಸ್ಸಿನಲ್ಲಿ ಎಂದಿಗೂ ಚಿರಸ್ಥಾಯಿಯಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎ.ಮಧು ಬಂಗಾರಪ್ಪ ಸ್ಮರಿಸಿದರು.…

FPAI ಸಂಸ್ಥೆಯಿಂದ BSW ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ತರಬೇತಿ ಕಾರ್ಯಕ್ರಮ…

ಎಫ್ ಪಿ ಎ ಐ ಶಿವಮೊಗ್ಗ ಫ್ಯಾಮಿಲಿ ಪ್ಲಾನಿಂಗ್ ಸಂಸ್ಥೆಯಿಂದ ನಗರದ ಗುಂಡಪ್ಪ ಶೆಡ್ ಆಸ್ಪತ್ರೆಯ ಸಭಾಂಗಣದಲ್ಲಿ ಸಹ್ಯಾದ್ರಿ ಕಾಲೇಜು BSW ವಿದ್ಯಾರ್ಥಿಗಳಿಗೆ ಓರಿಯೆಂಟಷನ್ ತರಬೇತಿ ಕಾರ್ಯಕ್ರಮವನ್ನು ಸಂಸ್ಥೆಯ ಪೂರ್ವಾಧ್ಯಕ್ಷರಾದ ಪುಷ್ಪ ಶೆಟ್ಟಿ ರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು…

ರಿಲಯನ್ಸ್ ಸಂಸ್ಥೆಯು ನೀರಿನ ಬಾಟಲ್ ಮೇಲೆ ರಾಷ್ಟ್ರಧ್ವಜದ ಚಿತ್ರ ಮುದ್ರಿಸಿ ಮಾರಾಟ-ಕರವೇ ನಿಷೇಧಿಸಲು ಆಗ್ರಹ…

ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಜಿಲ್ಲಾಧ್ಯಕ್ಷರಾದ ಕಿರಣ್ ಕುಮಾರ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.ರಿಲಯನ್ಸ್ ಸಂಸ್ಥೆಯ ಸಹ ಬಾಗಿತ್ವದಲ್ಲಿ ಕುಡಿಯುವ ನೀರಿನ ಬಾಟಲಿಯ ಮೇಲೆ ಪ್ಲಾಸ್ಟಿಕ್‌ನಲ್ಲಿ ರಾಷ್ಟ್ರಧ್ವಜದಂತೆ ಕಾಣುವ ಚಿತ್ರವನ್ನು ಮುದ್ರಿಸಿ, ಸಗಟು ಮಾರಟ ಹಾಗೂ ಚಿಲ್ಲರೇ ಅಂಗಡಿಗಳಲ್ಲಿ ಮಾರಾಟ…

17ನೇ ವಾರ್ಡ್ ಗೋಪಾಲಗೌಡ ಬಡಾವಣೆಯ ಮೂಲಭೂತ ಸೌಕರ್ಯಕ್ಕಾಗಿ ಪಾಲಿಕೆ ಆಯುಕ್ತರದ ಮಾಯಣ್ಣ ಗೌಡಗೆ ಮನವಿ…

17 ನೇ ವಾರ್ಡ್ ಗೋಪಾಲಗೌಡ ಬಡಾವಣೆಯ ಮೂಲಭೂತ ಸೌಕರ್ಯಕ್ಕಾಗಿ ಮನವಿ… ಗೋಪಾಲಗೌಡ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಹಾಗೂ ವಿವಿಧ ಸಂಘಟನೆಗಳ ಪ್ರಮುಖರು ಇಂದು ಮಹಾನಗರ ಪಾಲಿಕೆಯ ಆಯುಕ್ತರದ ಕೆ, ಮಾಯಣ್ಣ ಗೌಡ ಅವರನ್ನು ಭೇಟಿ ಮಾಡಿ ಬಡಾವಣೆಯಲ್ಲಿ ಕೈಗೊಳ್ಳಬೇಕಾದ ಕಾಮಗಾರಿಗಳ…

ಶಿಕ್ಷಣ ಸಚಿವ ಮಧು ಬಂಗಾರಪ್ಪನವರ ಮಾವ ಕೆ.ಎನ್.ಅಶ್ವತ್ ಕುಮಾರ್ ನಿಧನ…

ಗೌರಿಬಿದನೂರು ಆ.13: ಶಿಕ್ಣಣ ಸಚಿವ ಮಧುಬಂಗಾರಪ್ಪನವರ ಧರ್ಮಪತ್ನಿ ಅನಿತಾ ಮಧುಬಂಗಾರಪ್ಪನವರ ತಂದೆಯವರಾದ ಕೆ.ಎನ್. ಅಶ್ವತ್ ಕುಮಾರ್(88) ಇವರು ಇಂದು ನಿಧನರಾಗಿದ್ದಾರೆ. ಅವರು ಇಂದು ಸ್ವಗ್ರಹದಲ್ಲಿ ನಿಧನರಾಗಿದ್ದು ಇವರ ಅಂತರಕ್ರಿಯೆ ನಾಳೆ 12ಗಂಟೆಗೆ ಪೀಣ್ಯಾದಲ್ಲಿ ಜರುಗಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.ಮೃತರು ಅನಿತಾ…

ಸಾಮೂಹಿಕ ವಿವಾಹದಲ್ಲಿ ಎರಡು ಅಪ್ರಾಪ್ತ ಜೋಡಿಗಳ ಮದುವೆ-ಸ್ಥಳದಲ್ಲಿ ದಂಡ ವಿಧಿಸಿದ ತಹಶೀಲ್ದಾರ್ ರಾಜೀವ್…

ಶಿವಮೊಗ್ಗದ ಶುಭ ಮಂಗಳ ಕಲ್ಯಾಣ ಮಂಟಪದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ನಡೆಯಿತು. ಸಾಮೂಹಿಕ ಮದುವೆಯಲ್ಲಿ ಎರಡು ಅಪ್ರಾಪ್ತ ಜೋಡಿಗಳ ಮದುವೆ ತಡೆದು ಸ್ಥಳದಲ್ಲಿ ತಹಶೀಲ್ದಾರ್ ರಾಜೀವ್ ದಂಡ ವಿಧಿಸಿದ್ದಾರೆ. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಂಗಾಬಾಯಿ ಮತ್ತು ರೇಖಾ ವಲಯ ಮೇಲ್ವಿಚಾರಕರು, ಮಕ್ಕಳ…

ಜನರ ಜೀವನೋಪಾಯ ಕಾಪಾಡುವುದು ಸರ್ಕಾರದ ಹೊಣೆ ,5 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳ ಭವಿಷ್ಯ ಪ್ರಶ್ನಾರ್ಥಕ-D.S. ಅರುಣ್…

ಬೈಕ್ ಟ್ಯಾಕ್ಸಿಸೇವೆಯಲ್ಲಿದ್ದ 5 ಲಕ್ಷಕ್ಕೂ ಹೆಚ್ಚು ಉದ್ಯೋಗಗಳು ಅಪಾಯದಲ್ಲಿ: ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು – ಡಿ.ಎಸ್.ಅರುಣ್ ಒತ್ತಾಯ ಇಂದು 156ನೇ ವಿಧಾನಮಂಡಲ ಅಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ಮಾನ್ಯ ವಿಧಾನ ಪರಿಷತ್ ಶಾಸಕರು ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಡಿ. ಎಸ್.…

ರಾಜಕ್ಕೆ ಶಿವಮೊಗ್ಗ ಜಿಲ್ಲಾ ಸಹಕಾರ ಬ್ಯಾಂಕ್ ಉತ್ತಮ-ರೈತರು ಮತ್ತು ಗ್ರಾಹಕರಿಗೆ ಸಂದ ಗೌರವ ಮಂಜುನಾಥ್ ಗೌಡ…

ಬ್ಯಾಂಕಿನ ಶ್ರೇಷ್ಠ ಸಾಧನೆಗಾಗಿ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿ. ಬೆಂಗಳೂರು ಇವರು ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ. ಶಿವಮೊಗ್ಗವನ್ನು ಉತ್ತಮ ಡಿಸಿಸಿ ಬ್ಯಾಂಕ್ ಎಂದು ಆಯ್ಕೆ ಮಾಡಿ, 13ರಂದು ನಡೆದ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್…