Month: August 2025

ದೊಡ್ಡಪೇಟೆ PSI ನಾರಾಯಣ್ ಮಧುಗಿರಿ ನೇತೃತ್ವದಲ್ಲಿ ರೂಟ್ ಮಾರ್ಚ್…

ಶಿವಮೊಗ್ಗ ಜಿಲ್ಲೆಯಾದ್ಯಂತ ಕಾನೂನು ಸುವ್ಯವಸ್ಥೆ ಹಾಗೂ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ಪೊಲೀಸ್ ಹಾಗೂ ವಿಶೇಷ ಕಾರ್ಯಪಡೆಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂಧಿಗಳನ್ನೊಳಗೊಂಡ ತಂಡವು ರೂಟ್ ಮಾರ್ಚ್ ಅನ್ನು ಹಮ್ಮಿಕೊಂಡಿದ್ದು. ಶಿವಮೊಗ್ಗ ನಗರದ ಮಿಳ್ಳಘಟ್ದಿಂದ ಪ್ರಾರಂಭಿಸಿ ಅಣ್ಣಾ ನಗರ, ಮಂಜುನಾಥ ಬಡಾವಣೆ, ಬಸ್…

ಜಿಲ್ಲಾ ಕಾರ್ಮಿಕ ಇಲಾಖೆಯಿಂದ ಅರಿವು ಕಾರ್ಯಕ್ರಮ…

ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಜಿಲ್ಲಾ ಮಕ್ಕಳ ರಕ್ಷಣಾಘಟಕ ಮತ್ತು ಮಕ್ಕಳ ಸಹಾಯವಾಣಿ ಇವರ ಸಂಯುಕ್ತಾಶ್ರಯದಲ್ಲಿ ಶಿವಮೊಗ್ಗ ನಗರದ ಬಸ್ಸ್ ನಿಲ್ದಾಣ ಮತ್ತು ಬಿ.ಹೆಚ್‌ರಸ್ತೆಯ ವಾಣಿಜ್ಯ ಅಂಗಡಿಗಳಿಗೆ, ಹೊಟೇಲ್, ಆಟೋ ಮಾಲೀಕರಿಗೆ ಬಾಲಕಾರ್ಮಿಕರನ್ನು ನೇಮಿಸಿಕೊಳ್ಳುವುದು ಅಥವಾ ಕೆಲಸ ಮಾಡಲು…

ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಜಾರಿ-C.S.ಚಂದ್ರ ಭೂಪಾಲ್…

ಗ್ಯಾರಂಟಿ ಯೋಜನೆಗಳು ಜಿಲ್ಲೆಯಲ್ಲಿ ಯಶಸ್ವಿಯಾಗಿ ಜಾರಿಯಾಗಿದ್ದು ಇನ್ನೂ ಪರಿಣಾಮಕಾರಿಯಾಗಿ ಜನರಿಗೆ ತಲುಪಿಸಲು ಸಂಬAಧಿಸಿದ ಇಲಾಖೆಗಳ ಅಧಿಕಾರಿಗಳು ಸಹಕರಿಸಬೇಕು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ ಎಸ್ ಚಂದ್ರಭೂಪಾಲ್ ತಿಳಿಸಿದರು.ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಗ್ಯಾರಂಟಿ…

DSS ರಾಜ್ಯ ಸಂಚಾಲಕ ಗುರುಮೂರ್ತಿಗೆ ಹುಟ್ಟು ಹಬ್ಬದ ಸಂಭ್ರಮ…

ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಲಕರದ ಗುರುಮೂರ್ತಿ ರವರ ಹುಟ್ಟುಹಬ್ಬ ಆಚರಿಸಲಾಯಿತು.ಜಿಲ್ಲೆಯ ಯಾವುದೇ ಸಂಘಟನಾತ್ಮಕ ಚಳವಳಿಗಳಲ್ಲಿ ಡಿಎಸ್‌ಎಸ್ ರಾಜ್ಯ ಸಂಚಾಲಕ ಎಂ ಗುರುಮೂರ್ತಿಯವರ ಪಾಲಿದೆ. ವಿವಿಧ ಸಂಘಟನೆಗಳ ಮತ್ತು ತುಳಿತಕ್ಕೊಳಗಾದ ಜನರ ಭಾವನಾತ್ಮಕ ಮತ್ತು ನಿರಂತರವಾದ ಸಂಬಂಧವನ್ನು ಅವರು ಹೊಂದಿದ್ದು ಅವರ…

ಹರ್ ಘರ್ ತಿರಂಗ ಅಭಿಯಾನಕ್ಕೆ ಸಂಸದ ಬಿ.ವೈ.ರಾಘವೇಂದ್ರ ಚಾಲನೆ…

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ರಾಷ್ಟ್ರಾಭಿಮಾನದ ಕರೆಯ ಮೇರೆಗೆ ದೇಶಾದ್ಯಂತ ಇಂದಿನಿಂದ ಆರಂಭವಾಗಿರುವ “ಹರ್ ಘರ್ ತಿರಂಗಾ” ಅಭಿಯಾನದ ಅಂಗವಾಗಿ ಶಿಕಾರಿಪುರ ತಾಲ್ಲೂಕು ಯುವ ಮೋರ್ಚಾ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಹಮ್ಮಿಕೊಂಡಿದ್ದ “ಬೃಹತ್ ಬೈಕ್ ರ್ಯಾಲಿ” ಸಂಸದ ಬಿ ವೈ…

ಮಹಿಳಾ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಕಾನೂನು ಬಗ್ಗೆ ಅರಿವು ಮೂಡಿಸಿದ ಮಹಿಳಾ ಠಾಣೆಯ ಇನ್ಸ್ಪೆಕ್ಟರ್ ಭರತ್ ಕುಮಾರ್…

ಶಿವಮೊಗ್ಗದ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ಅತಿಥಿಯಾಗಿ ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಭರತ್‌ ಕುಮಾರ್ ರವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ವಿದ್ಯಾರ್ಥಿಗಳು ಕಾನೂನಿನ ಬಗ್ಗೆ ಬಹಳ ಚೆನ್ನಾಗಿ ತಿಳಿದುಕೊಳ್ಳಬೇಕು.ಅರಿವು…

ಆಗಸ್ಟ್ 27ರಿಂದ ಸೆಪ್ಟೆಂಬರ್ 15 ರವರೆಗೆ ಬೈಕ್ Rally ನಿಷೇಧ-ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…

ಶಿವಮೊಗ್ಗ ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಆಚರಣೆ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಅ. 27 ರಿಂದ ಸೆ.15 ರವರೆಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ಬೈಕ್ ರ‍್ಯಾಲಿ…

ಗಣಪತಿ ವಿಸರ್ಜನೆಗೆ ತೆಪ್ಪ ಬಳಕೆ ಮಾಡಿದ್ದಲ್ಲಿ ಲೈಫ್ ಜಾಕೆಟ್ ಕಡ್ಡಾಯ-ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…

ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಆ.27 ರಂದು ನಡೆಯಲಿರುವ ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಿದ್ದು, ನದಿ/ಕೆರೆಗಳು/ಹಿನ್ನೀರು ಪ್ರದೇಶಗಳಲ್ಲಿ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡಲು ತೆಪ್ಪ ಬಳಕೆ ಮಾಡಿದಲ್ಲಿ ಕಡ್ಡಾಯವಾಗಿ 3-4 ಜನರಿಗೆ ಮಾತ್ರ ಅವಕಾಶವಿದ್ದು, ಲೈಫ್…

ಜಿಲ್ಲಾಧ್ಯಂತ DJ ಸಿಸ್ಟಮ್ ಬಳಕೆ ನಿಷೇಧ-ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…

ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ ದಿ: 27-08-202025 ರಿಂದ 15-09-2025 ರವರೆಗೆ ಡಿಜೆ ಸಿಸ್ಟಂ ಬಳಕೆಯನ್ನು ನಿಷೇಧಗೊಳಿಸಿ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಆದೇಶಿಸಿರುತ್ತಾರೆ.…

ನ್ಯಾ.ಸಂತೋಷ್ ರಿಂದ ಪೊಲೀಸ್ ಠಾಣೆ ಮತ್ತು ಅಂಗನವಾಡಿ ಕೇಂದ್ರಕ್ಕೆ ಅನಿರೀಕ್ಷಿತ ಭೇಟಿ ತಪಾಸಣೆ…

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರು ಆದ ಸಂತೋಷ್ ಎಂ ಎಸ್ ರವರು ಶಿಕಾರಿಪುರ ನಗರ ಪೊಲೀಸ್ ಠಾಣೆಗೆ ಅನಿರೀಕ್ಷಿತ ಭೇಟಿ ನೀಡಿ ಅಲ್ಲಿನ ವಹಿಗಳನ್ನು ಮತ್ತು ಪೊಲೀಸ್ ಠಾಣೆಯ ತಪಾಸಣೆ ಮಾಡಿದರು. ನಂತರ…