Month: August 2025

ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ನೇತೃತ್ವದಲ್ಲಿ FOOT PATROLLING…

ಶಿವಮೊಗ್ಗ ನಗರದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆಯನ್ನು ಕಾಪಾಡುವ ಹಿನ್ನೆಲೆಯಲ್ಲಿ, ಶ್ರೀ ಮಿಥುನ್ ಕುಮಾರ್ ಜಿ.ಕೆ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರ ನೇತೃತ್ವದಲ್ಲಿ ಸಂಜೆ ವಿಶೇಷ ಗಸ್ತು (Foot Patrolling) ನಡೆಸಿದ್ದು, ಶ್ರೀ ಎ ಜಿ ಕಾರಿಯಪ್ಪ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು…

ಶಿವಮೊಗ್ಗ ಜಿಲ್ಲಾ ಮಡಿವಾಳ ಸಮಾಜದ ವಿದ್ಯಾರ್ಥಿ ನಿಲಯದ ಗುದ್ದಲಿ ಪೂಜೆ ಕಾರ್ಯಕ್ರಮ…

ಶಿವಮೊಗ್ಗ ಜಿಲ್ಲಾ ಮಡಿವಾಳ ಸಮಾಜ ಸಂಘದಿಂದ ಗುದ್ದಲಿ ಪೂಜೆ ಕಾರ್ಯಕ್ರಮ ಮತ್ತು ಬಡ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮ… ಶಿವಮೊಗ್ಗ ನಗರದಲಿ ನಡೆದ ಮನೆ ಮನೆಗೆ ಮಾಚಿದೇವ ಕಾರ್ಯಕ್ರಮ ದಲ್ಲಿ ಶಿವಮೊಗ್ಗ ಜಿಲ್ಲೆಯ ಮಡಿವಾಳ ಸಮುದಾಯದ ಬಹುದಿನಗಳ ಕನಸಾಗಿದ್ದ ವಿದ್ಯಾರ್ಥಿ ನಿಲಯ…

ಮಂತ್ರಾಲಯದ ಪರಿಮಳ ತೀರ್ಥಂ ಪುಷ್ಕರಣಿಗೆ ಡಾ.K.ಪ್ರಕಾಶ್ ಶೆಟ್ಟಿ ದಂಪತಿ 4 ಕೋಟಿ ಮಹಾದಾನ…

ಮಂತ್ರಾಲಯದಲ್ಲಿ ‘ಪರಿಮಳ ತೀರ್ಥಂ’ ಪುಷ್ಕರಣಿ ಉದ್ಘಾಟನೆ – ಡಾ. ಕೆ. ಪ್ರಕಾಶ್ ಶೆಟ್ಟಿ ದಂಪತಿಗಳ 4 ಕೋಟಿಗಳ ಮಹಾದಾನ ಮಂತ್ರಾಲಯದ ಪವಿತ್ರ ಭೂಮಿಯಲ್ಲಿ, ಶ್ರೀ ರಾಘವೇಂದ್ರ ಸ್ವಾಮಿಗಳ ಸನ್ನಿಧಿಯಲ್ಲಿ, ಭಕ್ತರು ಹಾರೈಸಿದ್ದ ಮಹತ್ವದ ಯೋಜನೆ ಸಾಕಾರಗೊಂಡಿದೆ. ಇಲ್ಲಿಗೆ ತೀರ್ಥಸ್ನಾನಕ್ಕಾಗಿ ಅಗತ್ಯವಾಗಿದ್ದ ‘ಪರಿಮಳ…

ROTARY CLUB ಶಿವಮೊಗ್ಗ ಸೆಂಟ್ರಲ್ ವತಿಯಿಂದ ವಿಶ್ವ ಸ್ತನ ದಿನಾಚರಣೆ…

ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಮತ್ತು ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಫ್ ಇಂಡಿಯಾ(FPA) ಶಿವಮೊಗ್ಗ ಬ್ರಾಂಚ್ ಸಹಯೋಗದಲ್ಲಿ ವಿಶ್ವ ಸ್ತನ್ಯ ಪಾನ ದಿನ ವನ್ನು ಗುರುಪುರ ಅಂಗನವಾಡಿ ಕೇಂದ್ರದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ಸ್ ಶಿವಮೊಗ್ಗ ಸೆಂಟ್ರಲಿನ ಅಧ್ಯಕ್ಷರಾದ ಬಸವರಾಜ್ ಬಿ…

ಪಶ್ಚಿಮ ಸಂಚಾರಿ PSI ತಿರು ಮಲ್ಲೇಶ್ ನೇತೃತ್ವದಲ್ಲಿ ಬ್ಲಿಂಕರ್ ಲೈಟ್ ಅಳವಡಿಕೆ…

ಶ್ರೀ ಮಿಥುನ್ ಕುಮಾರ್ ಐ.ಪಿ.ಎಸ್. ಜಿಲ್ಲಾ ರಕ್ಷಣಾಧಿಕಾರಿಗಳವರು, ಶ್ರೀ ಕಾರಿಯಪ್ಪ ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಶ್ರೀ ಸಂಜೀವ್ ಕುಮಾರ್ ಡಿ.ವೈ.ಎಸ್ಪಿ, ಶ್ರೀ ದೇವರಾಜ್ ಸಿ.ಪಿ.ಐ. ಸಂಚಾರಿ ವೃತ್ತ, ಇವರ ಮಾರ್ಗದರ್ಶನದಲ್ಲಿ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ತಿರುಮಲೇಶ್ ರವರು ನೇತೃತ್ವದಲ್ಲಿ…

ಬಾರಿ ವಾಹನಗಳಿಗೆ ಹುಲಿಕಲ್ ಘಾಟ್ ರಸ್ತೆ ಸಂಚಾರ ಬಂದ್-ಪರ್ಯಾಯಮಾರ್ಗ ಸಂಚರಿಸಿ…

ತೀರ್ಥಹಳ್ಳಿ ಕುಂದಾಪುರ ರಾಜ್ಯ ಹೆದ್ದಾರಿ 52 ಬಾಳೆಬರೆ ಘಾಟ್ ಸರಪಳಿ ಹೆರ್‌ಪಿನ್ ತಿರುವಿನಲ್ಲಿ ಮಣ್ಣಿನ ಕುಸಿತ ಉಂಟಾಗಿದ್ದು, ಮಳೆ ಚುರುಕುಗೊಂಡಿದ್ದು ಮತ್ತೆ ಮಣ್ಣು ಕುಸಿಯುವ ಸಂಭವವಿದ್ದು, ಸುರಕ್ಷಿತಾ ದೃಷ್ಠಿಯಿಂದ (ಮಾಸ್ತಿಕಟ್ಟೆಯಿಂದ ಹೊಸಂಗಡಿಯವರೆಗೆ) ತಾತ್ಕಾಲಿಕವಾಗಿ ಮಳೆಗಾಲ ಮುಗಿಯುವವರೆಗೆ ಭಾರಿ ವಾಹನಗಳ ಸಂಚಾರವನ್ನು ನಿಷೇಧಗೊಳಿಸಿ…

ವಿದ್ಯಾರ್ಥಿಗಳು ಪುಸ್ತಕ ಓದುವ ಜೊತೆಗೆ ಸಾಮಾನ್ಯ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು-ಡಾ. ಧನಂಜಯ್ ಸರ್ಜಿ…

ಊಟ ಹಾಳಾದರೆ ಒಂದು ದಿನದ ನಷ್ಟ, ಬೆಳೆ ಹಾಳಾದರೆ ಒಂದು ವರ್ಷದ ನಷ್ಟ, ವಿದ್ಯೆ ಹಾಳಾದರೆ ಇಡೀ ಜೀವನವೇ ನಷ್ಟ ಈ ನಿಟ್ಟಿನಲ್ಲಿ ವಿದ್ಯಾರ್ಥಿ ಜೀವನದಲ್ಲಿ ವಿದ್ಯಾರ್ಥಿಗಳು ಶ್ರದ್ಧೆಯಿಂದ ಜ್ಞಾನ ಸಂಪಾದಿಸಬೇಕು. ವಿದ್ಯಾರ್ಥಿಗಳು ಚೀಲದಲ್ಲಿ ತುಂಬಿರುವ ಭತ್ತದಂತಾಗದೇ, ಭತ್ತದ ಗದ್ದೆಗಳಾಗಿ ಬೆಳೆಯಬೇಕು…

ಪ್ರತಿ ವರ್ಷವಂತೆ ಈ ವರ್ಷ ಸಹ ಅದ್ದೂರಿ ದಸರಾ ನಡೆಸಿ-H.C ಯೋಗೇಶ್…

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ 2023ರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಹಾಗೂ ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ಹೆಚ್ ಸಿ ಯೋಗೇಶ್ ರವರ ನೇತೃತ್ವದಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ಮಾನ್ಯ ಆಯುಕ್ತರಾದ ಮಾಯಣ್ಣಗೌಡ ರವರನ್ನು ಭೇಟಿ ಮಾಡಿ ಶಿವಮೊಗ್ಗ ದಸರಾ ಕಾರ್ಯಕ್ರಮದ…

ವಿನೋಬನಗರ ಪಿಐ ಸಂತೋಷ್ ನೇತೃತ್ವದಲ್ಲಿ ನಗರದಲ್ಲಿ ರೂಟ್ ಮಾರ್ಚ್…

ಶಿವಮೊಗ್ಗ ನಗರದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ಪೊಲೀಸ್ ಹಾಗೂ ವಿಶೇಷ ಕಾರ್ಯಪಡೆಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂಧಿಗಳನ್ನೊಳಗೊಂಡ ತಂಡವು ರೂಟ್ ಮಾರ್ಚ್ ಹಮ್ಮಿಕೊಂಡಿದ್ದು ಸದರಿ ರೂಟ್ ಮಾರ್ಚ್ ಅನ್ನು ವಿನೋಬನಗರ ಪೊಲೀಸ್‌ ಠಾಣಾ ವ್ಯಾಪ್ತಿಯ ಬೊಮ್ಮನ ಕಟ್ಟೆಯಿಂದ…

ಜಯನಗರ ಪಿಐ ಸಿದ್ದೇಗೌಡ ನೇತೃತ್ವದಲ್ಲಿ 20 ಪೊಲೀಸ್ ಸಿಬ್ಬಂದಿಗಳಿಂದ ರಕ್ತದಾನ…

ಶಿವಮೊಗ್ಗ ನಗರದ ಜಯನಗರ ಪೊಲೀಸ್ ಠಾಣೆ ಮತ್ತು ಸೈಬರ್ ಕ್ರೈಂ ಪೊಲೀಸ್ ಠಾಣೆ ಹಾಗೂ ಶಿವಮೊಗ್ಗ ರೋಟರಿ ರಕ್ತಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಜಯನಗರ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ಏರ್ಪಡಿಸಲಾಗಿದ್ದು, ಸದರಿ ರಕ್ತದಾನ ಶಿಬಿರದಲ್ಲಿ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು, ಅರಣ್ಯ,…