ಸೆಪ್ಟಂಬರ್.1 ರಂದು ಮಹಿಳಾ ದಸರಾ ಪೂರ್ವಭಾವಿ ಸಭೆ…
ಮಹಾನಗರ ಪಾಲಿಕೆ ಮಹಿಳಾ ದಸರಾ ಸಮಿತಿ ವತಿಯಿಂದ ಮಹಿಳಾ ದಸರಾ-2025 ರ ಅಂಗವಾಗಿ ಸಾಂಸ್ಕೃತಿ ಕಾರ್ಯಕ್ರಮಗಳ ಕುರಿತು ಚರ್ಚಿಸಲು ಶಿವಮೊಗ್ಗ ನಗರದ ವಿವಿಧ ಮಹಿಳಾ ಸಂಘಗಳು ಹಾಗೂ ಸ್ಥಳಿಯ ಸಂಸ್ಥೆಗಳಿAದ ಸೆ.1 ರಂದು ಬೆಳಿಗ್ಗೆ 11 ಗಂಟೆಗೆ ಪಾಲಿಕೆಯ ಪರಿಷತ್ ಸಭಾಂಗಣದಲ್ಲಿ…