Month: August 2025

ರಾಜ್ಯ ಗುತ್ತಿಗೆದಾರರ ಸಂಘದಿಂದ ಅಭಿನಂದನಾ ಸಮಾರಂಭ…

ಹಳೇ ಸರ್ಕಾರಕ್ಕಿಂತ ಈಗಿನ ಹೊಸ ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್. ಮಂಜುನಾಥ್ ಹೇಳಿದ್ದಾರೆ.ಅವರು ನಗರದ ಅಗಮುಡಿ ಕನ್ವೇಷನ್ ಹಾಲ್‌ನಲ್ಲಿ ನೀರಾವರಿ ನಿಗಮ ನಿಯಮಿತ, ತುಂಗಾ ಮೇಲ್ದಂಡೆ ಮತ್ತು ಭದ್ರಾ ಗುತ್ತಿಗೆದಾರರ ಹೋರಾಟ ಸಮಿತಿ,…

ವ್ಯಸನ ಮುಕ್ತ ಸುಸ್ಥಿರ ದೇಶ ನಿರ್ಮಾಣ ಮಾಡೋಣ-SP ಮಿಥುನ್ ಕುಮಾರ್…

ಶಿವಮೊಗ್ಗ: ಯುವ ಸಮೂಹ ಮಾದಕ ವ್ಯಸನಗಳ ಅಡಿಯಾಳಾಗದೆ ವ್ಯಸನ ಮುಕ್ತ ಸುಸ್ಥಿರ ದೇಶ ನಿರ್ಮಾಣ ಮಾಡಲು ಕಂಕಣ ಬದ್ದರಾಗೋಣ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಕರೆ ನೀಡಿದರು. ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ವತಿಯಿಂದ ಐಕ್ಯೂಎಸಿ,…

ವಿಜ್ಞಾನ ಮತ್ತು ತಂತ್ರಜ್ಞಾನಗಳ ವಸ್ತು ಪ್ರದರ್ಶನ- ಅನ್ವೇಷಣೋತ್ಸವ -2025ವಿಜ್ಞಾನ ಸದಾ ಚಲನೆಯಲ್ಲಿರುವ ಅನ್ವೇಷಣೆ- ಡಾ.ಹುಲಿಕಲ್ ನಟರಾಜ್…

ವಿಜ್ಞಾನ ನಿಂತ ನೀರಲ್ಲ. ಸದಾ ಚಲನೆಯಲ್ಲಿರುವ ಅನ್ವೇಷಣೆಯಾಗಿದ್ದು ಇತ್ತೀಚಿನ ದಿನಗಳಲ್ಲಿ ನಮ್ಮ ಮನೆ-ಮನಗಳಿಗೆ ವಿಜ್ಞಾನವೇ ಬರುತ್ತಿದ್ದು ಅದನ್ನು ಬಳಸಿಕೊಳ್ಳುವ ಮನಸ್ಥಿತಿ ನಮ್ಮದಾಗಬೇಕು ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್‌ನ ಅಧ್ಯಕ್ಷರು ಹಾಗೂ ಕೆಎಸ್‌ಟಿಎ ಸದಸ್ಯರಾದ ಡಾ.ಹುಲಿಕಲ್ ನಟರಾಜ್ ನುಡಿದರು. ವಿಜ್ಞಾನ…

ಹೊಯ್ಸಳ-ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ…

2025-26ನೇ ಸಾಲಿನಲ್ಲಿ ನಾವಿನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ, ಕಲೆ, ಸಾಂಸ್ಕೃತಿ ಮತ್ತು ಸಂಗೀತ ಒಟ್ಟು 4 ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ 5 ರಿಂದ 18 ವರ್ಷಗೊಳಗಿನ ಮಕ್ಕಳಿಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ…

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶ ಅರ್ಜಿ‌ ಅವಧಿ ವಿಸ್ತರಣೆ…

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2025-26 ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿ ಪಡೆಯಲು ಆನ್ಲೈನ್ ಅರ್ಜಿ ಅವಧಿಯನ್ನು ಆ.25 ರವರೆಗೆ ವಿಸ್ತರಿಸಲಾಗಿದೆ. ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ…

ವಿದ್ಯುತ್ ವ್ಯತ್ಯಯ…

110/11ಕೆ.ವಿ ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೊದಲನೇ ತ್ರೆöÊಮಾಸಿಕ ನಿರ್ವಹಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆ.23 ರಂದು ಬೆಳ್ಳಗ್ಗೆ 10:00 ರಿಂದ ಸಂಜೆ 06:00 ಗಂಟೆಯವರೆಗೆ ಹೊಸಮನೆ, ಹೊಸಮನೆ ಛಾನಲ್ ಏರಿಯಾ, ಶರಾವತಿನಗರ ಎ ಮತ್ತು ಬಿ ಬ್ಲಾಕ್ ಆಯುರ್ವೇದ ಕಾಲೇಜು, ಕುವೆಂಪು…

ಗೌರಿ ಗಣೇಶ ಹಬ್ಬದ ಪ್ರಯುಕ್ತ ಲಿಡ್ ಕರ್ ಉತ್ಪನ್ನಗಳಿಗೆ ಶೇ.15 ರಿಯಾಯಿತಿ…

ಗೌರಿ ಗಣೇಶ ಹಬ್ಬದ ಪ್ರಯುಕ್ತ ನಗರದ ನೆಹರು ರಸ್ತೆಯ ಬಸವ ಸದನ ಕಾಂಪ್ಲಕ್ಸ್ ನಲ್ಲಿರುವ ಡಾ. ಬಾಬು ಜಗ ಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ ಲಿಡ್‌ಕರ್ ಮಾರಾಟ ಮಳಿಗೆಯಲ್ಲಿ ಅಪ್ಪಟ ಚರ್ಮದ ವಸ್ತುಗಳ ಮೇಲೆಶೇಕಡ 15 ರಿಯಾಯಿತಿ…

ರಂಗಾಯಣ ರೆಪರ್ಟರಿಗೆ ಕಲಾವಿದರ/ತಂತ್ರಜ್ಞರ ಆಯ್ಕೆ…

ಶಿವಮೊಗ್ಗ ರಂಗಾಯಣವು ಮುಂದಿನ ಒಂದು ವರ್ಷದ ಅವಧಿಗೆ ರೆಪರ್ಟರಿಗೆ ಕಲಾವಿದರ/ತಂತ್ರಜ್ಞರ ಆಯ್ಕೆಯನ್ನು ಪೂರ್ಣಗೊಳಿಸಿ ಪಟ್ಟಿ ಪ್ರಕಟಿಸಿದೆ ಬೆಳಕು/ಧ್ವನಿ ತಂತ್ರಜ್ಞರಾಗಿ ಶಿವಮೊಗ್ಗದ ಶಂಕರ್ ಕೆ., ರಂಗಸಜ್ಜಿಕೆ/ವಸ್ತç ತಂತ್ರಜ್ಞರಾಗಿ ಮೈಸೂರಿನ ಮಧುಸೂಧನ್ ಬಿ.ಆರ್., ಕಲಾವಿದರಾಗಿ ಶಿವಮೊಗ್ಗದ ಸೈಯದ್ ಆಲಿ, ದರ್ಶನ್ ಎಸ್., ಪ್ರಮೋದ್ ಆರ್.…

SUDA ನಿವೇಶನ ಹಂಚಿಕೆಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ…

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರವು ತನ್ನ ವ್ಯಾಪ್ತಿಯಲ್ಲಿರುವ ಖಾಸಗಿ ಬಡಾವಣೆಗಳಲ್ಲಿ ಲಭ್ಯವಿರುವ ನಾಗರೀಕ ಸೌಲಭ್ಯ ನಿವೇಶನಗಳನ್ನು ಹಂಚಿಕೆ ಮಾಡುವ ಕುರಿತಾದ ಅರ್ಜಿ ಸಲ್ಲಿಸುವ ಅವಧಿಯನ್ನು ಸೆ.06 ರವರೆಗೆ ವಿಸ್ತರಿಸಲಾಗಿದೆ. ದಿ: 29-07-2025 ರಂದು ಪ್ರಕಟಣೆ ಹೊರಡಿಸಿ, ನಿವೇಶನಕ್ಕಾಗಿ ಅರ್ಜಿಗಳನ್ನು ಸಲ್ಲಿಸಲು 29-08-2025 ಕಡೆಯ…

ಮಾಸ್ಟರ್ ಆಫ್ ವಿಜ್ಯುವಲ್ ಆರ್ಟ್ಸ್ ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ…

ಮೈಸೂರು ವಿಶ್ವವಿದ್ಯಾನಿಲಯಕ್ಕೆ ಶಾಶ್ವತ ಸಂಯೋಜನೆಗೊಂಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ), ಸಿದ್ದಾರ್ಥನಗರ, ಮೈಸೂರು ಸಂಸ್ಥೆಯಲ್ಲಿ ಮಾಸ್ಟರ್ ಆಫ್ ವಿಜುಯಲ್ ಆರ್ಟ್ಸ್ ಎರಡು ಶೈಕ್ಷಣಿಕ ವರ್ಷದ ನಾಲ್ಕು ಸೆಮಿಸ್ಟರ್ ಸಿ.ಬಿ.ಸಿ.ಎಸ್ ಪದ್ಧತಿಯ ದೃಶ್ಯ ಕಲೆಯಲ್ಲಿ 2025-26 ನೇ ಶೈಕ್ಷಣಿಕ ಸಾಲಿಗೆ ಪ್ರಥಮ…