ಲಾಡ್ಜ್ ಪೇಯಿಂಗ್ ಗೆಸ್ಟ್ ಹೋಮ್ ಸ್ಟೇ ಗಳ ತಪಾಸಣೆ…
ಶ್ರೀ ಮಿಥುನ್ ಕುಮಾರ್ ಜಿ. ಕೆ, ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ, ಶ್ರೀ ಕಾರಿಯಪ್ಪ ಎ ಜಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1 ಮತ್ತು ಶ್ರೀ ಎಸ್ ರಮೇಶ್ ಕುಮಾರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರವರ ಮಾರ್ಗದರ್ಶನದಲ್ಲಿ, ಜಿಲ್ಲೆಯ ವಿವಿಧ ಪೊಲೀಸ್ ಉಪ…