Month: August 2025

ಯುವಕರು ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು- ಶಾಸಕ ಚನ್ನಬಸಪ್ಪ…

ಯುವಕರು ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು. ಸ್ಪರ್ಧಾತ್ಮಕ ಗುಣದೊಂದಿಗೆ ಕ್ರೀಡೆಗಳಲ್ಲಿ ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ತಲುಪಬೇಕು ಎಂದು ಶಾಸಕರಾದ ಎಸ್.ಎನ್.ಚನ್ನಬಸಪ್ಪ ಕ್ರೀಡಾಪಟುಗಳಿಗೆ ಕರೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ…

ಆಗಸ್ಟ್ 19ರಂದು ಹ್ಯಾಪಕಾಮ್ಸ್ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ-ವಿಜಯ್ ಕುಮಾರ್…

ಜಿಲ್ಲಾ ತೋಟಗಾರಿಕೆ ಬೆಳೆಗಾರರ ಉತ್ಪನ್ನ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘ ನಿಯಮಿತ, ಶಿವಮೊಗ್ಗ ಇದರ 2024-25 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಆ.19 ರ ಬೆಳಿಗ್ಗೆ 11 ಗಂಟೆಗೆ ಸಂಘದ ಅಧ್ಯಕ್ಷರಾದ ಆರ್.ವಿಜಯಕುಮಾರ್ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿದೆ. ಆಡಳಿತ…

ನ್ಯಾ ಸಂತೋಷ್ ಎಂ ಎಸ್ ರಿಂದ ಖಾಯಂ ಲೋಕ ಅದಾಲತ್ ಕುರಿತು ಜಾಗೃತಿ ಕಾರ್ಯಕ್ರಮ…

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀ ಸಂತೋಷ್ ಎಂ ಎಸ್ ರವರು ಅಬ್ಬಲಗಿರಿ ಗ್ರಾಮ ಪಂಚಾಯತ್ ನಲ್ಲಿ ಕಾಯಂ ಲೋಕ ಕುರಿತು ಜಾಗೃತಿ ಕಾರ್ಯಕ್ರಮವನ್ನು ಗ್ರಾಮ ಪಂಚಾಯತಿಯ ಸಹಯೋಗದಲ್ಲಿ ಹಮ್ಮಿಕೊಂಡು ಗ್ರಾಮಸ್ಥರಿಗೆ ವಿಷಯದ ಕುರಿತು ಜಾಗೃತಿ ಮೂಡಿಸಿದರು. ಕಾರ್ಯಕ್ರಮದಲ್ಲಿ…

ಮಲೆನಾಡಿನ ಹೆಬ್ಬಾಗಿಲಿನಲ್ಲಿ ಭಾರತ ಸರ್ಕಾರದ ಪ್ರತಿಷ್ಠಿತ ಸಂಸ್ಥೆಗಳಿಂದ ವಿಜ್ಞಾನ ಮತ್ತು ತಂತ್ರಜ್ಞಾನಗಳ ವಸ್ತು ಪ್ರದರ್ಶನ 2025…

ವಿಜ್ಞಾನ ತಂತ್ರಜ್ಞಾನ ಸಂಶೋಧನೆ ಮತ್ತು ಕಲಾ ಪ್ರಗತಿ ಸಂಸ್ಥೆ (SASTRA) ಹಾಗು ಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ತ(KSSRC) ವತಿಯಿಂದ ಕೆಳದಿ ಶಿವಪ್ಪ ನಾಯಕ ಕೃಷಿ ತೋಟಗಾರಿಗೆ ವಿಜ್ಞಾನಗಳ ವಿಶ್ವವಿದ್ಯಾಲಯ (KSNUAHS), ಶಿವಮೊಗ್ಗ ಇವರ ಸಹಯೋಗದಲ್ಲಿ ಐದು ದಿನಗಳ ವಿಜ್ಞಾನ ಮತ್ತು ತಂತ್ರಜ್ಞಾನಗಳ…

ಶಿವಮೊಗ್ಗ ಜಿಲ್ಲಾ ವಕೀಲರ ಸಂಘದಿಂದ ಸಂಸದ ಬಿ.ವೈ. ರಾಘವೇಂದ್ರ ರವರಿಗೆ ಹುಟ್ಟು ಹಬ್ಬದ ಶುಭಾಶಯ…

ಶಿವಮೊಗ್ಗ ವಕೀಲರ ಸಂಘದಿಂದ ಸಂಸದರಾದ ಶ್ರೀ ಬಿ ವೈ ರಾಘವೇಂದ್ರ ಅವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷರಾದ ಜಿ ಆರ್ ರಾಘವೇಂದ್ರ ಸ್ವಾಮಿ ಉಪಾಧ್ಯಕ್ಷರಾದ ಎನ್ ಆರ್ ನಂದಿನಿ ದೇವಿ , ಕಿಲಕ ಮಧುಸೂಧನ್…

ಡಾ.ಬಸವ ಮರುಳಸಿದ್ದ ಸ್ವಾಮಿಗಳಿಂದ ಸಂತಾಪ ಸಂದೇಶ…

ಕಲಬುರಗಿಯ ಶರಣ ಬಸವೇಶ್ವರ ಸಂಸ್ಥಾನದ ಡಾ. ಶರಣಬಸಪ್ಪ ಅಪ್ಪ ಅವರು ಇಹಲೋಕದ ಯಾತ್ರೆ ಮುಗಿಸಿದ್ದು ನಾಡು ಓರ್ವ ಕಾಯಕ ಯೋಗಿಯನ್ನು ಕಳೆದುಕೊಂಡು ಬಡವಾದಂತೆ ಭಾಸವಾಗುತ್ತಿದೆ. ಲಿಂಗಪೂಜಾ ನಿಷ್ಠರಾಗಿ, ಶಿಕ್ಷಣ ಪ್ರೇಮಿಯಾಗಿ ಕಲಬುರಗಿಯ ದಾಸೋಹ ಸಂಸ್ಥಾನವನ್ನು, ಅನ್ನ-ಅಕ್ಷರ -ಆಶ್ರಯದ ತ್ರಿವಿಧ ದಾಸೋಹ ಸಂಸ್ಥಾನವನ್ನಾಗಿಸಿದ್ದರು.…

ಶಿವಮೊಗ್ಗ ಜಿಲ್ಲಾ ವಕೀಲರ ಸಂಘದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ…

ಜಿಲ್ಲಾ ವಕೀಲರ ಸಂಘದ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.ಅಧ್ಯಕ್ಷರಾದ ಜಿ ಆರ್ ರಾಘವೇಂದ್ರ ಸ್ವಾಮಿ ಅವರು ವಕೀಲರ ಭವನದಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಎನ್ ಆರ್ ನಂದಿನಿ ದೇವಿ , ಕಿಲಕ ಮಧುಸೂಧನ್ ಶೆಟ್ಟಿ ಪ್ರಧಾನ…

79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿವಿಧ ಸಂಘ ಸಂಸ್ಥೆಗಳಿಂದ ಅನುಪಮ ನಾಗರಾಜ್ ಮಂಜುನಾಥಗೆ ಸನ್ಮಾನ…

79 ಸ್ವಾತಂತ್ರ ದಿನಾಚರಣೆ 2025 ರ ಪ್ರಯುಕ್ತ ಶಿವಮೊಗ್ಗ ಕೆ.ಎಸ್.ಆರ್.ಟಿ.ಸಿ.ಬಸ್.ನಿಲ್ದಾಣದಲ್ಲಿ ನೇಸರ ಸೆಂಟರ್ ಫಾರ್ ರೂರಲ್ ಅಡ್ವಾನ್ಸ್ ಮೆಂಟ್ (ರಿ), ಶಿವಮೊಗ್ಗ,ನಿಸರ್ಗ ಶಿಕ್ಷಣ ನಗರ & ಗ್ರಾಮೀಣಾಭಿವೃದ್ಧಿ ಸಂಸ್ಥೆ,(ರಿ) ರಿಪ್ಪನ್ ಪೇಟೆ, ಶ್ರೀ ಅನ್ನಪೂರ್ಣಶ್ವರಿ ಸ್ವಸಹಾಯ ಸಂಘ, ವಿನೋಬನಗರ, ಶಿವಮೊಗ್ಗ ಮಹಾಲಕ್ಷ್ಮೀ…

ಶಿವಮೊಗ್ಗ DCC ಬ್ಯಾಂಕ್ ನಿರ್ದೇಶಕರಾಗಿ M. ಶ್ರೀಕಾಂತ ಆಯ್ಕೆ…

ಶಿವಮೊಗ್ಗ ಜಿಲ್ಲಾ ಸಹಕಾರ ಬ್ಯಾಂಕ್ ( ಡಿಸಿಸಿ ಬ್ಯಾಂಕ್ ) ನಿರ್ದೇಶಕರಾಗಿ ಶಿವಮೊಗ್ಗ ಜನಪ್ರಿಯ ನಾಯಕರಾದ ಎಂ ಶ್ರೀಕಾಂತ್ ಆಯ್ಕೆಯಾಗಿದ್ದಾರೆ. ರಾಜ್ಯ ಅಪೆಕ್ಸ್ ಬ್ಯಾಂಕ್ ಪ್ರತಿನಿಧಿಯಾಗಿ ಶಿವಮೊಗ್ಗ ಜಿಲ್ಲಾ ಸಹಕಾರ ಬ್ಯಾಂಕ್ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಬ್ಯಾಂಕಿನ ಅಧ್ಯಕ್ಷರಾದ ಮಂಜುನಾಥ್ ಗೌಡ ಮತ್ತು…

ಸ್ವಾತಂತ್ರ್ಯೋತ್ಸವದ ಪೆರಡ್ ವೇಳೆ ಅಸ್ವಸ್ಥರಾಗಿ ಬಿದ್ದ ಮಕ್ಕಳು-ತಕ್ಷಣ ಕಾರ್ಯಪ್ರವೃತ್ತರಾದ ಡಾ.ಧನಂಜಯ್ ಸರ್ಜಿ…

ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕಾರ್ಯಕ್ರಮವನ್ನ ಆಯೋಜಿಸಲಾಗಿತ್ತು, ತಾಲೂಕಿನ ಹಲವು ಶಾಲೆಯ ಮಕ್ಕಳು ಸ್ವಾತಂತ್ರ್ಯೋತ್ಸವದ ಪಥಸಂಚಲನಕ್ಕಾಗಿ ಆಗಮಿಸಿದ್ದರು. ಈ ವೇಳೆ ಪಥಸಂಚಲನದಲ್ಲಿ ಭಾಗಿಯಾಗಿದ್ದ 3 ಮಕ್ಕಳುದಿಡೀರ್ ಕೆಳಗೆ ಬಿದ್ದಿದ್ದಾರೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವಿಧಾನ ಪರಿಷತ್…