Day: August 3, 2025

ಕಾನೂನು ತರಬೇತಿ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ…

ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಕಾನೂನು ಪದವಿಯಲ್ಲಿ ಉತ್ತೀರ್ಣರಾದ ಅಲ್ಸಸಂಖ್ಯಾತರ ವರ್ಗಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ದ, ಪಾರ್ಸಿ ಅಭ್ಯರ್ಥಿಗಳಿಗೆ 2025-26 ನೇ ಸಾಲಿನಿಂದ ನಾಲ್ಕು ವರ್ಷಗಳ ತರಬೇತಿ ಅವಧಿಯಲ್ಲಿ ಶಿಷ್ಯವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಕಾನೂನು…

ಕೋಟೆ ಪೊಲೀಸ್ ಠಾಣೆಯಲ್ಲಿ ವಾರಸುದಾರುದಿಲ್ಲದ ವಾಹನ ವಿಲೇವಾರಿ…

ನಗರದ ಕೋಟೆ ಪೊಲೀಸ್ ಠಾಣೆಯಲ್ಲಿ ವಾರಸುದಾರಿರಲ್ಲ 18 ದ್ವಿಚಕ್ರ ವಾಹನಗಳು ಹಾಗೂ 01 ಲಾರಿಯನ್ನು ಅಮಾನತ್ತುಗೊಳಿಸಿಗೊಂಡಿದ್ದು, ಈ ವಾಹನಗಳ ವಾರಸುದಾರರು ಪತ್ತೆಯಾಗದ ಕಾರಣ ಆ.08 ರಂದು ಬೆಳಿಗ್ಗೆ 11 ಗಂಟೆಗೆ ಕೋಟೆ ಪೊಲೀಸ್ ಠಾಣೆಯ ಆವರಣದಲ್ಲಿ ವಿಲೇವಾರಿ ಮಾಡಲು ಉದ್ದೇಶಿಸಿದ್ದು, ಬಹಿರಂಗ…

ಸಾಮಾಜಿಕ ಭದ್ರತೆಯ ಉಪಯೋಗ ಪಡೆದುಕೊಳ್ಳಿ-ಜಿಲ್ಲಾ ಪಂಚಾಯತ್ CEO ಹೇಮಂತ್…

ಸಾಮಾಜಿಕ ಭದ್ರತೆಯ ಉಪಯೋಗ ಪಡೆದುಕೊಳ್ಳಲು ಜಿಲ್ಲಾ ಪಂಚಾಯತ್ ಸಿಇಒ ಹೇಮಂತ್ ಕರೆ ನೀಡಿದರು ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿ ಶಿವಮೊಗ್ಗ ಹಾಗೂ ಲೀಡ್ ಬ್ಯಾಂಕ್ ವತಿಯಿಂದ ಜನ ಸುರಕ್ಷಾ ಸ್ಯಾಚುರೇಶನ್ ಕ್ಯಾಂಪನ್ನು ಕೊಂನಾಳು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜುಲೈ 31ರಂದು ಆಯೋಜಿಸಲಾಗಿತ್ತು.…

ಡಾ.ಮಹಾಂತ ಶಿವಯೋಗಿಗಳ ಜನ್ಮದಿನ-ವ್ಯಸನಮುಕ್ತ ದಿನಾಚರಣೆ ದುಶ್ಚಟಗಳಿಂದ ದೂರವಿದ್ದು ದೇಶಕ್ಕೆ ಉತ್ತಮ ಕೊಡುಗೆ ನೀಡಬೇಕು-ಚಂದ್ರ ಭೂಪಾಲ್…

ಚಿಕ್ಕ ವಯಸ್ಸಿನಿಂದಲೇ ದುಶ್ಚಟಗಳಿಂದ ದೂರವಿದ್ದು ದೇಶಕ್ಕೆ ಉತ್ತಮ ಕೊಡುಗೆ ನೀಡಬೇಕೆಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎಸ್.ಚಂದ್ರಭೂಪಾಲ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ವಾರ್ತಾ ಮತ್ತು…

ವಿದ್ಯಾರ್ಥಿಗಳು ದಂತ ಆರೋಗ್ಯದ ಬಗ್ಗೆ ಕಾಳಜಿ ವಹಿಸಿರಿ-ಉಪ ವಿಭಾಗಾಧಿಕಾರಿ ಸತ್ಯನಾರಾಯಣ…

ವಿದ್ಯಾರ್ಥಿಗಳು ತಮ್ಮ ಆರೋಗ್ಯದ ಬಗ್ಗೆ ಚಿಕ್ಕ ವಯಸ್ಸಿನಿಂದೆಲೇ ಹೆಚ್ಚು ಗಮನ ಹರಿಸಬೇಕು. ಅದರಲ್ಲೂ ಬಾಯಿ ಮತ್ತು ಹಲ್ಲಿನ ಆರೋಗ್ಯದ ಬಗ್ಗೆ ಹೆಚ್ಚು ಒತ್ತು ನೀಡಬೇಕು ಎಂದು ಶಿವಮೊಗ್ಗ ಉಪ ವಿಭಾಗಾಧಿಕಾರಿಗಳಾದ ಸತ್ಯನಾರಾಯಣ ತಿಳಿಸಿದರು. ನಗರದ ಭಾರತೀಯ ದಂತ ವೈದ್ಯ ಸಂಘದಿAದ ಕೆ.ಆರ್.ಪುರಂನಲ್ಲಿರುವ…

ಬಾಕಿಯಿರುವ ನೀರಿನ ಕಂದಾಯ ಕಟ್ಟಲು 7 ದಿನ ಕಾಲಾವಕಾಶ…

ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ವಾಸವಿರುವ ನೀರಿನ ಬಳಕೆದಾರರು/ಮಾಲೀಕರುಗಳು 1 ವರ್ಷಕ್ಕಿಂತ ಮೇಲ್ಪಟ್ಟು ನೀರಿನ ಕಂದಾಯ ಬಾಕಿ ಉಳಿಸಿಕೊಂಡಿದ್ದಲ್ಲಿ 7 ದಿನಗಳೊಗಾಗಿ ಕಡ್ಡಾಯವಾಗಿ ಪಾವತಿಸಬೇಕು ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ. ಬಳಕೆದಾರರು/…

ವಿಮಾ ಮೊತ್ತ ನೀಡಲು ನಿರಾಕರಿಸಿ ಸೇವಾ ನ್ಯೂನತೆ-ಪರಿಹಾರ ನೀಡಲು ಆದೇಶ…

ಶ್ರೀಮತಿ ಆರ್. ರಾಜೇಶ್ವರಿ ಕೋಂ ಲೇಟ್ ಟಿ.ಎಸ್. ಶಿವಕುಮಾರ್, ಶ್ರೀ ದುರ್ಗಮ್ಮ ದೇವಸ್ಥಾನ, ಕಾಮಾಕ್ಷಿ ಬೀದಿ, ಶಿವಮೊಗ್ಗ ಇವರು ಐಸಿಐಸಿಐ ಪ್ರಡೆನ್ಷಿಯಲ್ ಲೈಫ್ ಇನ್ಷೂರನ್ಸ್- ಬೆಂಗಳೂರು, ಐಸಿಐಸಿಐ ಪ್ರಡೆನ್ಷಿಯಲ್ ಲೈಫ್ ಇನ್ಷೂರನ್ಸ್- ಮುಂಬೈ, ಇಂಡಸಿಂಡ್ ಬ್ಯಾಂಕ್ ಲಿ., ಶಿವಮೊಗ್ಗ ಮತ್ತು ಇಂಡಸಿಂಡ್…

ಶ್ರೀಶಕ್ತಿ ಮಹಿಳಾ ಗುಂಪುಗಳಿಗೆ ಕಿರುಸಾಲ ಯೋಜನೆ ಪಡೆಯಲು ಅರ್ಜಿ ಆಹ್ವಾನ…

ಶಿವಮೊಗ್ಗ ಜಿಲ್ಲೆಗಳ ಪರಿಶಿಷ್ಟ ಪಂಗಡದ ಸ್ತ್ರೀಶಕ್ತಿ ಮಹಿಳೆಯರನ್ನು ಗುಂಪು ಚಟುವಟಿಕೆಗಳ ಮೂಲಕ ಆರ್ಥಿಕವಾಗಿ ಸಬಲರನ್ನಾಗಿಸಲು ಕಿರುಸಾಲ ಯೋಜನೆಯಡಿ ರೂ. 20.00 ಲಕ್ಷಗಳ ಬಡ್ಡಿರಹಿತ ಸಾಲ ನೀಡಲು ಉದ್ದೇಶಿಸಿದ್ದು, ಅರ್ಹ ಗುಂಪುಗಳಿAದ ಅರ್ಜಿ ಆಹ್ವಾನಿಸಿದೆ.ಆಸಕ್ತ ಗುಂಪುಗಳು ನಿಗದಿತ ಅರ್ಜಿ ನಮೂನೆಯನ್ನು ಉಪನಿರ್ದೇಶಕರ ಕಚೇರಿ,…

ತಂಬಾಕು ದಾಳಿ-43 ಪ್ರಕರಣ ದಾಖಲು…

ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ 31ರಂದು ಶಿವಮೊಗ್ಗ ನಗರದ ಮಂಜುನಾಥ ಬಡಾವಣೆಯಲ್ಲಿ ತಂಬಾಕು ನಿಯಂತ್ರಣ ಕಾನೂನು ಉಲ್ಲಂಘಸುವವರ ವಿರುದ್ದ ದಾಳಿಗಳನ್ನು ಹಮ್ಮಿಕೊಳ್ಳಲಾಯಿತು.ಒಟ್ಟು 43 ಪ್ರಕರಣಗಳನ್ನು ದಾಖಲಿಸಿ ರೂ. 3750 ದಂಡವನ್ನು ಸಂಗ್ರಹಿಸಲಾಯಿತು. ಹಾಗೂ ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು ಹಾಗೂ…

ವಿಶೇಷ ಘಟಕ ಗಿರಿಜನ ಯೋಜನೆಗಳಿಂದ ಕಲಾವಿದರಿಗೆ ಪ್ರೋತ್ಸಾಹ-ಉಮೇಶ್ ಹಾಲಾಡಿ…

ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಗಳಡಿ ಪರಿಶಿಷ್ಟ ಜಾತಿ/ಪಂಗಡದ ಕಲಾವಿದರು ಮತ್ತು ಸಂಸ್ಥೆಗಳಿಗೆ ಕಲೆ-ಪ್ರತಿಭಾ ಪ್ರದರ್ಶನಕ್ಕೆ ಅವಕಾಶ ಮತ್ತು ಆರ್ಥಿಕ ನೆರವನ್ನು ಒದಗಿಸುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಹೆಚ್.ಉಮೇಶ್ ತಿಳಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ,…