Day: August 5, 2025

ಕರ್ನಾಟಕ ರಾಜ್ಯ ಔಷಧ ತಯಾರಕರ ಸಂಘದ ಗೌರವ ಕಾರ್ಯದರ್ಶಿಯಾಗಿ ಬಳಗಾರ ಶ್ರೀಧರ್ ಶೆಟ್ಟಿ ಆಯ್ಕೆ…

ಕರ್ನಾಟಕ ರಾಜ್ಯ ಔಷಧ ತಯಾರಕರ ಸಂಘದ ಗೌರವ ಕಾರ್ಯದರ್ಶಿಯಾಗಿ ತೀರ್ಥಹಳ್ಳಿ ಬಾಳಗಾರ ಶ್ರೀಧರ ಶೆಟ್ಟಿ ಆಯ್ಕೆಯಾಗಿದ್ದಾರೆ.ಕರ್ನಾಟಕ ರಾಜ್ಯ ಔಷಧ ತಯಾರಕರ ಸಂಘದ ಗೌರವ ಕಾರ್ಯದರ್ಶಿ ಸ್ಥಾನಕ್ಕೆ ತೀರ್ಥಹಳ್ಳಿ ಮೂಲದ ಯಶಸ್ವಿ ಉದ್ಯಮಿಗಳು, ನೀಮಸ್ ಫಾರ್ಮಾಸ್ಯುಟಿಕಲ್ಸ್‌ನ ವ್ಯವಸ್ಥಾಪಕ ನಿರ್ದೇಶಕರೂ ಆದ ಶ್ರೀಧರ ಶೆಟ್ಟಿ…

ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ S. ರಮೇಶ್ ಕುಮಾರ್ ಅಧಿಕಾರ ಸ್ವೀಕಾರ…

ಶ್ರೀ ಎಸ್. ರಮೇಶ್ ಕುಮಾರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರವರು ದಿನಾಂಕಃ 05-08-2025 ರಂದು ಪೂರ್ವಾಹ್ನ ಶಿವಮೊಗ್ಗ ಜಿಲ್ಲೆಗೆ ಬಂದು ಕರ್ತವ್ಯಕ್ಕೆ ವರದಿ ಮಾಡಿಕೊಂಡಿದ್ದು ಹೆಚ್ಚುವರಿ ಪೊಲೀಸ್ ಅಧೀಕ್ಷಕರು -2, ಶಿವಮೊಗ್ಗ ಜಿಲ್ಲೆ ಹುದ್ದೆಯ ಪ್ರಭಾರವನ್ನು ವಹಿಸಿಕೊಂಡಿರುತ್ತಾರೆ.