Day: August 6, 2025

ಪಶ್ಚಿಮ ಸಂಚಾರಿ PSI ತಿರು ಮಲ್ಲೇಶ್ ನೇತೃತ್ವದಲ್ಲಿ ಬ್ಲಿಂಕರ್ ಲೈಟ್ ಅಳವಡಿಕೆ…

ಶ್ರೀ ಮಿಥುನ್ ಕುಮಾರ್ ಐ.ಪಿ.ಎಸ್. ಜಿಲ್ಲಾ ರಕ್ಷಣಾಧಿಕಾರಿಗಳವರು, ಶ್ರೀ ಕಾರಿಯಪ್ಪ ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಶ್ರೀ ಸಂಜೀವ್ ಕುಮಾರ್ ಡಿ.ವೈ.ಎಸ್ಪಿ, ಶ್ರೀ ದೇವರಾಜ್ ಸಿ.ಪಿ.ಐ. ಸಂಚಾರಿ ವೃತ್ತ, ಇವರ ಮಾರ್ಗದರ್ಶನದಲ್ಲಿ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ತಿರುಮಲೇಶ್ ರವರು ನೇತೃತ್ವದಲ್ಲಿ…

ಬಾರಿ ವಾಹನಗಳಿಗೆ ಹುಲಿಕಲ್ ಘಾಟ್ ರಸ್ತೆ ಸಂಚಾರ ಬಂದ್-ಪರ್ಯಾಯಮಾರ್ಗ ಸಂಚರಿಸಿ…

ತೀರ್ಥಹಳ್ಳಿ ಕುಂದಾಪುರ ರಾಜ್ಯ ಹೆದ್ದಾರಿ 52 ಬಾಳೆಬರೆ ಘಾಟ್ ಸರಪಳಿ ಹೆರ್‌ಪಿನ್ ತಿರುವಿನಲ್ಲಿ ಮಣ್ಣಿನ ಕುಸಿತ ಉಂಟಾಗಿದ್ದು, ಮಳೆ ಚುರುಕುಗೊಂಡಿದ್ದು ಮತ್ತೆ ಮಣ್ಣು ಕುಸಿಯುವ ಸಂಭವವಿದ್ದು, ಸುರಕ್ಷಿತಾ ದೃಷ್ಠಿಯಿಂದ (ಮಾಸ್ತಿಕಟ್ಟೆಯಿಂದ ಹೊಸಂಗಡಿಯವರೆಗೆ) ತಾತ್ಕಾಲಿಕವಾಗಿ ಮಳೆಗಾಲ ಮುಗಿಯುವವರೆಗೆ ಭಾರಿ ವಾಹನಗಳ ಸಂಚಾರವನ್ನು ನಿಷೇಧಗೊಳಿಸಿ…

ವಿದ್ಯಾರ್ಥಿಗಳು ಪುಸ್ತಕ ಓದುವ ಜೊತೆಗೆ ಸಾಮಾನ್ಯ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು-ಡಾ. ಧನಂಜಯ್ ಸರ್ಜಿ…

ಊಟ ಹಾಳಾದರೆ ಒಂದು ದಿನದ ನಷ್ಟ, ಬೆಳೆ ಹಾಳಾದರೆ ಒಂದು ವರ್ಷದ ನಷ್ಟ, ವಿದ್ಯೆ ಹಾಳಾದರೆ ಇಡೀ ಜೀವನವೇ ನಷ್ಟ ಈ ನಿಟ್ಟಿನಲ್ಲಿ ವಿದ್ಯಾರ್ಥಿ ಜೀವನದಲ್ಲಿ ವಿದ್ಯಾರ್ಥಿಗಳು ಶ್ರದ್ಧೆಯಿಂದ ಜ್ಞಾನ ಸಂಪಾದಿಸಬೇಕು. ವಿದ್ಯಾರ್ಥಿಗಳು ಚೀಲದಲ್ಲಿ ತುಂಬಿರುವ ಭತ್ತದಂತಾಗದೇ, ಭತ್ತದ ಗದ್ದೆಗಳಾಗಿ ಬೆಳೆಯಬೇಕು…

ಪ್ರತಿ ವರ್ಷವಂತೆ ಈ ವರ್ಷ ಸಹ ಅದ್ದೂರಿ ದಸರಾ ನಡೆಸಿ-H.C ಯೋಗೇಶ್…

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ 2023ರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಹಾಗೂ ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ಹೆಚ್ ಸಿ ಯೋಗೇಶ್ ರವರ ನೇತೃತ್ವದಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ಮಾನ್ಯ ಆಯುಕ್ತರಾದ ಮಾಯಣ್ಣಗೌಡ ರವರನ್ನು ಭೇಟಿ ಮಾಡಿ ಶಿವಮೊಗ್ಗ ದಸರಾ ಕಾರ್ಯಕ್ರಮದ…

ವಿನೋಬನಗರ ಪಿಐ ಸಂತೋಷ್ ನೇತೃತ್ವದಲ್ಲಿ ನಗರದಲ್ಲಿ ರೂಟ್ ಮಾರ್ಚ್…

ಶಿವಮೊಗ್ಗ ನಗರದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ಪೊಲೀಸ್ ಹಾಗೂ ವಿಶೇಷ ಕಾರ್ಯಪಡೆಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂಧಿಗಳನ್ನೊಳಗೊಂಡ ತಂಡವು ರೂಟ್ ಮಾರ್ಚ್ ಹಮ್ಮಿಕೊಂಡಿದ್ದು ಸದರಿ ರೂಟ್ ಮಾರ್ಚ್ ಅನ್ನು ವಿನೋಬನಗರ ಪೊಲೀಸ್‌ ಠಾಣಾ ವ್ಯಾಪ್ತಿಯ ಬೊಮ್ಮನ ಕಟ್ಟೆಯಿಂದ…

ಜಯನಗರ ಪಿಐ ಸಿದ್ದೇಗೌಡ ನೇತೃತ್ವದಲ್ಲಿ 20 ಪೊಲೀಸ್ ಸಿಬ್ಬಂದಿಗಳಿಂದ ರಕ್ತದಾನ…

ಶಿವಮೊಗ್ಗ ನಗರದ ಜಯನಗರ ಪೊಲೀಸ್ ಠಾಣೆ ಮತ್ತು ಸೈಬರ್ ಕ್ರೈಂ ಪೊಲೀಸ್ ಠಾಣೆ ಹಾಗೂ ಶಿವಮೊಗ್ಗ ರೋಟರಿ ರಕ್ತಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಜಯನಗರ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ಏರ್ಪಡಿಸಲಾಗಿದ್ದು, ಸದರಿ ರಕ್ತದಾನ ಶಿಬಿರದಲ್ಲಿ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು, ಅರಣ್ಯ,…

ತುಂಗಾನಗರ ಪೊಲೀಸರು ಮತ್ತು ವಿಶೇಷ ಕಾರ್ಯಪಡೆ ಪೊಲೀಸ್ ವತಿಯಿಂದ ನಗರದಲ್ಲಿ ರೂಟ್ ಮಾರ್ಚ್…

ಶಿವಮೊಗ್ಗ ನಗರದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ಪೊಲೀಸ್ ಹಾಗೂ ವಿಶೇಷ ಕಾರ್ಯಪಡೆಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂಧಿಗಳನ್ನೊಳಗೊಂಡ ತಂಡವು ರೂಟ್ ಮಾರ್ಚ್ ಅನ್ನು ಹಮ್ಮಿಕೊಂಡಿದ್ದು, ಸದರಿ ರೂಟ್ ಮಾರ್ಚ್ ಅನ್ನು ಶಿವಮೊಗ್ಗ ನಗರದ ತುಂಗಾನಗರ ಪೊಲೀಸ್ ಠಾಣಾ…

ಖಾಯಂ ಲೋಕ ಅದಾಲತ್ ನ ಮೊದಲ ಆದ್ಯತೆ ರಾಜಿ ಸಂಧಾನ -ನ್ಯಾಯಮೂರ್ತಿ ಸಂತೋಷ್.ಎಂ.ಎಸ್…

ಖಾಯಂ ಲೋಕ್ ಅದಾಲತ್ ಒಂದು ವಿಶೇಷ ನ್ಯಾಯಾಲಯವಾಗಿದ್ದು, ಪ್ರಕರಣಗಳ ರಾಜಿ ಸಂಧಾನವೇ ಈ ನ್ಯಾಯಾಲಯದ ಮೊದಲ ಆದ್ಯತೆಯಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಎಂ.ಎಸ್.ಸAತೋಷ್ ತಿಳಿಸಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,…

ಬುಡಕಟ್ಟು ಗ್ರಾಮಗಳಲ್ಲಿ ಹೋಮ್ ಸ್ಟೇ ನಿರ್ಮಿಸಲು ಸಹಾಯಧನಕ್ಕೆ ಅರ್ಜಿ ಆಹ್ವಾನ…

ಕೇಂದ್ರ ಸರ್ಕಾರದ ಬುಡಕಟ್ಟು ವ್ಯವಹಾರ ಸಚಿವಾಲಯದ “ ಧರ್ತಿ ಆಬಾ ಜನ್ ಜಾತೀಯ ಗ್ರಾಮ ಉತ್ಕರ್ಷ ಅಭಿಯಾನ ” ಯೋಜನೆಯಡಿಯಲ್ಲಿ ಗ್ರಾಮಗಳನ್ನು ಅಭಿವೃದ್ದಿಪಡಿಸಿ ಪ್ರವಾಸಿಗರಿಗೆ ಅನುಕೂಲವಾಗುವಂತಹ ಹೊಂ ಸ್ಟೇ ನಿರ್ಮಿಸಲು ಹಾಗೂ ಅದನ್ನು ನವೀಕರಿಸಲು ಪ್ರವಾಸೋದ್ಯಮ ಇಲಾಖೆಯಿಂದ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.…

ಸರ್ಕಾರಿ ಬಾಲಕರ ಬಾಲ ಮಂದಿರ ಕಚೇರಿ ಸ್ಥಳಾಂತರ…

ಸರ್ಕಾರಿ ಬಾಲಕರ ಬಾಲಮಂದಿರ, ಶಿವಮೊಗ್ಗ ಸಂಸ್ಥೆಯನ್ನು ಮಂಗಳಮಂದಿರ ಕಟ್ಟಡ, ಆಲ್ಕೋಳ, ಶಿವಮೊಗ್ಗ ಇಲ್ಲಿಂದ ಮಾತೃಛಾಯಾ ಸರ್ವಧರ್ಮ ಅನಾಥಾಶ್ರಮ ಕಟ್ಟಡ, 7ನೇ ಮುಖ್ಯರಸ್ತೆ, 6ನೇ ತಿರುವು, ಸ್ವಾಮಿ ವಿವೇಕಾನಂದ ಬಡಾವಣೆ, ಗೋಪಾಳ, ಶಿವಮೊಗ್ಗ ಇಲ್ಲಿನ ಬಾಡಿಗೆ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ ಎಂದು ಸರ್ಕಾರಿ ಬಾಲಕರ…