ಡಾಕ್ ಅದಾಲತ್…
ಶಿವಮೊಗ್ಗ ಅಂಚೆ ವಿಭಾಗದ ತ್ರೆöÊಮಾಸಿಕ ‘ಡಾಕ್ ಅದಾಲತ್’ ಕಾರ್ಯಕ್ರಮವನ್ನು ದಿ: 08-08-2025 ರ ಬೆಳಿಗ್ಗೆ 11 ಗಂಟೆಗೆ ಅಂಚೆ ಅಧೀಕ್ಷಕರ ಕಚೇರಿ, ಶಿವಮೊಗ್ಗ ಅಂಚೆ ವಿಭಾಗ, ಕೋಟೆ ರಸ್ತೆ, ಶಿವಮೊಗ್ಗ ಇಲ್ಲಿ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಅಂಚೆ ಇಲಾಖೆಯ ಕುರಿತು ಯಾವುದೇ ರೀತಿಯ…
voice of society

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ 2025-26 ನೇ ಸಾಲಿನ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ ಆಯೋಜನೆ ಮಾಡಲಾಗಿದೆ. ಕ್ರೀಡಾ ಕೂಟವನ್ನು ಆಯಾ ತಾಲ್ಲೂಕುಗಳಲ್ಲಿ ಆಯೋಜನೆ ಮಾಡಲಾಗಿದೆ. ದಿ: 16-08-2025…
ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ ಪ್ರತಿವರ್ಷದಂತೆ ಈ ವರ್ಷವೂ ಪ್ರಗತಿಪರ ರೈತ/ರೈತ ಮಹಿಳೆ ಪ್ರಶಸ್ತಿಯನ್ನು ಕೃಷಿ ಮತ್ತು ತೋಟಗಾರಿಕಾ ಮೇಳದಲ್ಲಿ ನೀಡಿ ಸನ್ಮಾನಿಸಲು ತೀರ್ಮಾನಿಸಲಾಗಿದ್ದು, ವಿಶ್ವ ವಿದ್ಯಾಲಯದ ವ್ಯಾಪ್ತಿಯ ಏಳು ಜಿಲ್ಲೆಗಳಾದ ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ,…
ಹೊಸನಗರ ತಾಲೂಕು ಪಂಚಾಯತದಲ್ಲಿ ತಾಲೂಕಿನ ಎಲ್ಲಾ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಹಾಗೂ ಮಹಿಳಾ ಸ್ವಸಹಾಯ ಸಂಘದ ಸದಸ್ಯರಿಗೆ ಕಾಯಂ ಲೋಕ ಅದಾಲತ್ ಕುರಿತು ಕಾನೂನು ಅರಿವು ಕಾರ್ಯಕ್ರಮವನ್ನು ಶಿವಮೊಗ್ಗದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ…