Day: August 13, 2025

ಆಗಸ್ಟ್ 27ರಿಂದ ಸೆಪ್ಟೆಂಬರ್ 15 ರವರೆಗೆ ಬೈಕ್ Rally ನಿಷೇಧ-ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…

ಶಿವಮೊಗ್ಗ ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಆಚರಣೆ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಅ. 27 ರಿಂದ ಸೆ.15 ರವರೆಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ಬೈಕ್ ರ‍್ಯಾಲಿ…

ಗಣಪತಿ ವಿಸರ್ಜನೆಗೆ ತೆಪ್ಪ ಬಳಕೆ ಮಾಡಿದ್ದಲ್ಲಿ ಲೈಫ್ ಜಾಕೆಟ್ ಕಡ್ಡಾಯ-ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…

ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಆ.27 ರಂದು ನಡೆಯಲಿರುವ ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಿದ್ದು, ನದಿ/ಕೆರೆಗಳು/ಹಿನ್ನೀರು ಪ್ರದೇಶಗಳಲ್ಲಿ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡಲು ತೆಪ್ಪ ಬಳಕೆ ಮಾಡಿದಲ್ಲಿ ಕಡ್ಡಾಯವಾಗಿ 3-4 ಜನರಿಗೆ ಮಾತ್ರ ಅವಕಾಶವಿದ್ದು, ಲೈಫ್…

ಜಿಲ್ಲಾಧ್ಯಂತ DJ ಸಿಸ್ಟಮ್ ಬಳಕೆ ನಿಷೇಧ-ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…

ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ ದಿ: 27-08-202025 ರಿಂದ 15-09-2025 ರವರೆಗೆ ಡಿಜೆ ಸಿಸ್ಟಂ ಬಳಕೆಯನ್ನು ನಿಷೇಧಗೊಳಿಸಿ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಆದೇಶಿಸಿರುತ್ತಾರೆ.…

ನ್ಯಾ.ಸಂತೋಷ್ ರಿಂದ ಪೊಲೀಸ್ ಠಾಣೆ ಮತ್ತು ಅಂಗನವಾಡಿ ಕೇಂದ್ರಕ್ಕೆ ಅನಿರೀಕ್ಷಿತ ಭೇಟಿ ತಪಾಸಣೆ…

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರು ಆದ ಸಂತೋಷ್ ಎಂ ಎಸ್ ರವರು ಶಿಕಾರಿಪುರ ನಗರ ಪೊಲೀಸ್ ಠಾಣೆಗೆ ಅನಿರೀಕ್ಷಿತ ಭೇಟಿ ನೀಡಿ ಅಲ್ಲಿನ ವಹಿಗಳನ್ನು ಮತ್ತು ಪೊಲೀಸ್ ಠಾಣೆಯ ತಪಾಸಣೆ ಮಾಡಿದರು. ನಂತರ…

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಗುಣವಾಗಿ ರಾಜ್ಯದ ಪದವಿ ಪಠ್ಯಕ್ರಮಗಳನ್ನು ಪರಿಷ್ಕರಣೆ ಮಾಡಿ-ಡಾ. ಧನಂಜಯ್ ಸರ್ಜಿ…

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಗುಣವಾಗಿ ರಾಜ್ಯದ ಪದವಿ ಪಠ್ಯಕ್ರಮಗಳನ್ನು ಪರಿಸ್ಕರಣೆ ಮಾಡುವಂತೆ ಪರಿಷತ್ ನಲ್ಲಿ ಡಾ.ಧನಂಜಯ ಸರ್ಜಿ ಒತ್ತಾಯ. ಬೆಂಗಳೂರು : ರಾಜ್ಯದ ಪದವಿ ಪಠ್ಯಕ್ರಮಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸಲು ಸಮರ್ಪಕವಾದ ವಿಷಯಗಳು ಒಳಗೊಂಡಿಲ್ಲ. ಆದ್ದರಿಂದ ಕೇಂದ್ರ ಸರ್ಕಾರದ ಅತಿ ಹೆಚ್ಚು…

ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಶಿಕ್ಷಣ ಇಲಾಖೆ ಸಂಬಂಧಿಸಿದಂತೆ ಪ್ರಮುಖ ಸುಧಾರಣಾ ಸಭೆ…

ವಿಧಾನಸೌಧದಲ್ಲಿ ಸನ್ಮಾನ್ಯ ಸಭಾಪತಿಗಳಾದ ಶ್ರೀ ಬಸವರಾಜ ಹೊರಟ್ಟಿಯವರ ಮತ್ತು ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಶಿಕ್ಷಣ ಇಲಾಖೆ ಸಂಬಂಧಿಸಿದಂತೆ ಪ್ರಮುಖ ಸಭೆ ನಡೆಯಿತು. ಸಭೆಯಲ್ಲಿ ರಾಜ್ಯದ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಪ್ರಮುಖ ಸುಧಾರಣೆ” ಗಳ ಬಗ್ಗೆ ವಿಸ್ತೃತವಾಗಿ ಚರ್ಚಿಸಲಾಯಿತು. “ಸಭೆಯಲ್ಲಿ ಮುಖ್ಯವಾಗಿ…

ಜಿಲ್ಲಾ ಪೊಲೀಸ್ ಮತ್ತು ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರ…

ಶಿವಮೊಗ್ಗ ಜಿಲ್ಲಾ ಪೊಲೀಸ್ ಮತ್ತು ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಶಿವಮೊಗ್ಗ ರೋಟರಿ ರಕ್ತ ಕೇಂದ್ರದವರ ಸಹಯೋಗದೊಂದಿಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ನ 50ನೇ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಆಯೋಜಿಸಿದ್ದು, ಶಿಬಿರದಲ್ಲಿ ಜಿಲ್ಲಾ…

ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ನೇತೃತ್ವದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಂದು ಕೊರತೆ ಸಭೆ…

ಡಿಎಆರ್ ಪೊಲೀಸ್ ಸಭಾಂಗಣ ಶಿವಮೊಗ್ಗದಲ್ಲಿ ಶ್ರೀ ಮಿಥುನ್ ಕುಮಾರ್ ಜಿ.ಕೆ, ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಂದು ಕೊರತೆ ಸಭೆಯನ್ನು ನಡೆಸಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ…

ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ನೇತೃತ್ವದಲ್ಲಿ ಗೌರಿ ಗಣೇಶ ಹಬ್ಬದ ಪ್ರಯುಕ್ತ ಶಾಂತಿ ಸುವ್ಯವಸ್ಥೆ ಸಭೆ…

ಮುಂಬರುವ ಗೌರಿ ಮತ್ತು ಗಣೇಶ ಹಬ್ಬಗಳ ಹಿನ್ನೆಲೆಯಲ್ಲಿ, ಶ್ರೀ ಮಿಥುನ್ ಕುಮಾರ್ ಜಿ. ಕೆ. ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರ ನೇತೃತ್ವದಲ್ಲಿ ಕೋಟೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಗಣಪತಿ ಪ್ರತಿಷ್ಠಾಪನಾ ಸಮಿತಿ ಮತ್ತು ಅಲಂಕಾರ ಸಮಿತಿ ಸದಸ್ಯರ ಸಭೆಯನ್ನು ನಡೆಸಿ…