ಸ್ವಾತಂತ್ರ್ಯ ದಿನದ ಶುಭಾಶಯಗಳು…
ದೇಶದ ಸಮಸ್ತ ಜನತೆಗೆ ಮತ್ತು ಪ್ರಜಾಶಕ್ತಿ ವೀಕ್ಷಕರಿಗೆ 79ನೇ ಸ್ವಾತಂತ್ರ್ಯ ದಿನದ ಶುಭಾಶಯಗಳು… ಶುಭಕೋರುವವರು TEAM ಪ್ರಜಾಶಕ್ತಿ…
voice of society
ದೇಶದ ಸಮಸ್ತ ಜನತೆಗೆ ಮತ್ತು ಪ್ರಜಾಶಕ್ತಿ ವೀಕ್ಷಕರಿಗೆ 79ನೇ ಸ್ವಾತಂತ್ರ್ಯ ದಿನದ ಶುಭಾಶಯಗಳು… ಶುಭಕೋರುವವರು TEAM ಪ್ರಜಾಶಕ್ತಿ…
ಎಫ್ ಪಿ ಎ ಐ ಶಿವಮೊಗ್ಗ ಫ್ಯಾಮಿಲಿ ಪ್ಲಾನಿಂಗ್ ಸಂಸ್ಥೆಯಿಂದ ನಗರದ ಗುಂಡಪ್ಪ ಶೆಡ್ ಆಸ್ಪತ್ರೆಯ ಸಭಾಂಗಣದಲ್ಲಿ ಸಹ್ಯಾದ್ರಿ ಕಾಲೇಜು BSW ವಿದ್ಯಾರ್ಥಿಗಳಿಗೆ ಓರಿಯೆಂಟಷನ್ ತರಬೇತಿ ಕಾರ್ಯಕ್ರಮವನ್ನು ಸಂಸ್ಥೆಯ ಪೂರ್ವಾಧ್ಯಕ್ಷರಾದ ಪುಷ್ಪ ಶೆಟ್ಟಿ ರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು…
ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಜಿಲ್ಲಾಧ್ಯಕ್ಷರಾದ ಕಿರಣ್ ಕುಮಾರ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.ರಿಲಯನ್ಸ್ ಸಂಸ್ಥೆಯ ಸಹ ಬಾಗಿತ್ವದಲ್ಲಿ ಕುಡಿಯುವ ನೀರಿನ ಬಾಟಲಿಯ ಮೇಲೆ ಪ್ಲಾಸ್ಟಿಕ್‌ನಲ್ಲಿ ರಾಷ್ಟ್ರಧ್ವಜದಂತೆ ಕಾಣುವ ಚಿತ್ರವನ್ನು ಮುದ್ರಿಸಿ, ಸಗಟು ಮಾರಟ ಹಾಗೂ ಚಿಲ್ಲರೇ ಅಂಗಡಿಗಳಲ್ಲಿ ಮಾರಾಟ…
17 ನೇ ವಾರ್ಡ್ ಗೋಪಾಲಗೌಡ ಬಡಾವಣೆಯ ಮೂಲಭೂತ ಸೌಕರ್ಯಕ್ಕಾಗಿ ಮನವಿ… ಗೋಪಾಲಗೌಡ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಹಾಗೂ ವಿವಿಧ ಸಂಘಟನೆಗಳ ಪ್ರಮುಖರು ಇಂದು ಮಹಾನಗರ ಪಾಲಿಕೆಯ ಆಯುಕ್ತರದ ಕೆ, ಮಾಯಣ್ಣ ಗೌಡ ಅವರನ್ನು ಭೇಟಿ ಮಾಡಿ ಬಡಾವಣೆಯಲ್ಲಿ ಕೈಗೊಳ್ಳಬೇಕಾದ ಕಾಮಗಾರಿಗಳ…