Day: August 15, 2025

ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ…

79 ನೇ ವರ್ಷದ ಸ್ವಾತಂತ್ರೋತ್ಸವದ ಅಂಗವಾಗಿ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣವನ್ನು ಜಿಲ್ಲಾಧ್ಯಕ್ಷರಾದ ಎನ್.ಕೆ. ಜಗದೀಶ್ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ, ವಿಧಾನ ಪರಿಷತ್ ಶಾಸಕರಾದ ಡಿ.ಎಸ್.ಅರುಣ್ ಹಾಗೂ ಡಾ|| ಧನಂಜಯ ಸರ್ಜಿ, ಬಿಜೆಪಿ ರಾಜ್ಯ…

ಬ್ಯಾಂಕ್ ಆಫ್ ಬರೋಡದಲ್ಲಿ 79ನೇ ಸ್ವಾತಂತ್ರ್ಯ ದಿನ ಆಚರಣೆ…

ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪನವರು 79ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಬಿ ಎಚ್ ರಸ್ತೆಯ ಬ್ಯಾಂಕ್ ಆಫ್ ಬರೋಡ ಬ್ಯಾಂಕಿನ ಧ್ವಜ ರೋಣವನ್ನು ನೆರವೇರಿಸಿದರು. ನಂತರ ಸ್ಥಳೀಯ ಮಲ್ಲೇಶ್ವರ ನಗರ ನಿವಾಸಿಗಳ ಸಂಘ ಹಾಗೂ ಪರೋಪಕರಮ್ ತಂಡ ಸಹಭಾಗಿತ್ವದಲ್ಲಿ ಧ್ವಜಾರೋಹಣ ನೆರವೇರಿಸಿ…

B.S.ಯಡಿಯೂರಪ್ಪ ನಿವಾಸದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ…

79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿಭಗತ್ ಸಿಂಗ್ ಮಹಾಶಕ್ತಿ ಕೇಂದ್ರ, ಬೂತ್ 47 ರ ವಿನೋಬನಗರದಲ್ಲಿ, ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪನವರ ಮನೆಯಲ್ಲಿ ಮುಂಭಾಗ ಹಾರ್ಘರ್ ತಿರಂಗಾ ಧ್ವಜವನ್ನು ಧ್ವಜಾರೋಹಣ ಮೂಲಕ ಯಶಸ್ವಿಯಾಗಿ ನೆರವೇರಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಏನ್ ಕೆ…

ಮೂರನೇ ದೊಡ್ಡ ಆರ್ಥಿಕ ಶಕ್ತಿಯಾಗುವತ್ತ ಭಾರತ-N.ಗೋಪಿನಾಥ…

ಶಿವಮೊಗ್ಗ: ವಿಶ್ವದ ಮೂರನೇ ದೊಡ್ಡ ಆರ್ಥಿಕ ಶಕ್ತಿಯಾಗಿ ತಲುಪುವ ಗುರಿಯತ್ತ ಭಾರತ ಸಾಗುತ್ತಿದೆ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಹೇಳಿದರು. ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಆವರಣದಲ್ಲಿ ಆಯೋಜಿಸಿದ್ದ 79ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ನೆರವೇರಿಸಿ…

ಶ್ರೀ ಬಸವೇಶ್ವರ ಪಟ್ಟಣ ಪತ್ತಿನ ಸಹಕಾರ ಸಂಘದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ…

ಶ್ರೀ ಬಸವೇಶ್ವರ ಸ್ವಾಮಿ ಪಟ್ಟಣ ಪತ್ತಿನ ಸಹಕಾರ ಸಂಘ ಬಸವ ಸದನ, ನೆಹರೂ ರಸ್ತೆ ಶಿವಮೊಗ್ಗ, ಕಚೇರಿ ಆವರಣದಲ್ಲಿ ಸಂಘದ ಅಧ್ಯಕ್ಷರಾದ ಶ್ರೀ ಬಳ್ಳೆಕೆರೆ ಸಂತೋಷ್ ರವರಿಂದ 79 ನೇ ಸ್ವಾತಂತ್ರ್ಯದಿನಾಚರಣೆಯ ಧ್ವಜಾರೋಹಣವನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಆಡಳಿತ ಮಂಡಳಿ…

ಸುಶಿಕ್ಷಿತ್ ಯುವ ಸಮೂಹ ದೇಶದ ಆಶಾಕಿರಣ-G.S. ನಾರಾಯಣ್ ರಾವ್…

ಎನ್ಇಎಸ್ ಆವರಣದಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ ಸುಶಿಕ್ಷಿತ ಯುವ ಸಮೂಹ ದೇಶದ ಆಶಾ ಕಿರಣ ಶಿವಮೊಗ್ಗ: ಸಮಾಜಮುಖಿ ಕಾರ್ಯಕ್ಕೆ ಸುಶಿಕ್ಷಿತ ಯುವ ಸಮೂಹ ತೆರೆದುಕೊಳ್ಳುವ ಮೂಲಕ ದೇಶದ ಆಶಾಕಿರಣವಾಗಿ ಪ್ರಜ್ಚಲಿಸಲಿ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಕರೆ ನೀಡಿದರು.…

ಸ್ವಾತಂತ್ರ ಹೋರಾಟಗಾರರು ನೆನಪು ಜನಮಾನಸದಲ್ಲಿ ಚಿರಸ್ತಾಯಿ-ಸಚಿವ ಮಧು ಬಂಗಾರಪ್ಪ…

ಜಿಲ್ಲೆ ಅನೇಕ ಹೋರಾಟಗಾರರಿಗೆ ಜನ್ಮ‌ ನೀಡಿದ್ದು ವಿಶೇಷವಾಗಿ ಬ್ರಿಟೀಷರ ವಿರುದ್ಧ ಹೋರಾಡಿದ ಈಸೂರಿನ ಸ್ವಾತಂತ್ರ್ಯ ಹೋರಾಟಗಾರರ ನೆನಪು ಜನರ ಮನಸ್ಸಿನಲ್ಲಿ ಎಂದಿಗೂ ಚಿರಸ್ಥಾಯಿಯಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎ.ಮಧು ಬಂಗಾರಪ್ಪ ಸ್ಮರಿಸಿದರು.…