ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಿಂದ ಪ್ರಮುಖ ರಸ್ತೆಯಲ್ಲಿ ಬ್ರಿಫಿಂಗ್…
ಕಾನೂನು ಸುವ್ಯವಸ್ಥೆಯ ದೃಷ್ಠಿಯಿಂದ ಶಿವಮೊಗ್ಗ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳ ಪೊಲೀಸ್ ನಿರೀಕ್ಷಕರು ಹಾಗೂ ಪೊಲೀಸ್ ಉಪ ನಿರೀಕ್ಷಕರುಗಳು ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಸೂಕ್ಷ್ಮ ಸ್ಥಳಗಳು, ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ವಾರದ ಬ್ರೀಫಿಂಗ್ ಸಭೆ ನಡೆಸಿ, ಠಾಣೆಯ ಪೊಲೀಸ್…