ವಿಜ್ಞಾನ ಮತ್ತು ತಂತ್ರಜ್ಞಾನಗಳ ವಸ್ತು ಪ್ರದರ್ಶನ- ಅನ್ವೇಷಣೋತ್ಸವ -2025ವಿಜ್ಞಾನ ಸದಾ ಚಲನೆಯಲ್ಲಿರುವ ಅನ್ವೇಷಣೆ- ಡಾ.ಹುಲಿಕಲ್ ನಟರಾಜ್…
ವಿಜ್ಞಾನ ನಿಂತ ನೀರಲ್ಲ. ಸದಾ ಚಲನೆಯಲ್ಲಿರುವ ಅನ್ವೇಷಣೆಯಾಗಿದ್ದು ಇತ್ತೀಚಿನ ದಿನಗಳಲ್ಲಿ ನಮ್ಮ ಮನೆ-ಮನಗಳಿಗೆ ವಿಜ್ಞಾನವೇ ಬರುತ್ತಿದ್ದು ಅದನ್ನು ಬಳಸಿಕೊಳ್ಳುವ ಮನಸ್ಥಿತಿ ನಮ್ಮದಾಗಬೇಕು ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್‌ನ ಅಧ್ಯಕ್ಷರು ಹಾಗೂ ಕೆಎಸ್‌ಟಿಎ ಸದಸ್ಯರಾದ ಡಾ.ಹುಲಿಕಲ್ ನಟರಾಜ್ ನುಡಿದರು. ವಿಜ್ಞಾನ…