ಬಿಜೆಪಿ ವತಿಯಿಂದ ಧರ್ಮಸ್ಥಳದಲ್ಲಿ ಅಪಪ್ರಚಾರ ಮಾಡುವ ಬುರುಡೆ ಗ್ಯಾಂಗ್ ವಿರುದ್ಧ ಬೃಹತ್ ಪ್ರತಿಭಟನೆ…
ಶಿವಮೊಗ್ಗ ಬಿಜೆಪಿ ವತಿಯಿಂದ ರಾಮಣ್ಣ ಶೆಟ್ಟಿ ಪಾರ್ಕಿನಿಂದ ನೆಹರು ರಸ್ತೆ ಮೂಲಕ ಗೋಪಿ ಸರ್ಕಲ್ಲಿಗೆ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಯಿತು.ನಗರದ ಶೀನಪ್ಪಶೆಟ್ಟಿ ವೃತ್ತದಲ್ಲಿ ಬಿಜೆಪಿ ಶಿವಮೊಗ್ಗ ನಗರ ವತಿಯಿಂದ ಕೋಟ್ಯಂತರ ಹಿಂದೂಗಳ ಪವಿತ್ರ ಕ್ಷೇತ್ರ ಧರ್ಮಸ್ಥಳದ ಮಂಜುನಾಥಸ್ವಾಮಿ ಸನ್ನಿಧಿಗೆ ಕಳಂಕ ತರಲು…