ಗೋಪಿಶೆಟ್ಟಿಕೊಪ್ಪದಲ್ಲಿ ಬಡಾವಣೆ ಅಭಿವೃದ್ಧಿಪಡಿಸುವ ಕಾರ್ಯ ಶೀಘ್ರ ಕಾರ್ಯಾರಂಭ-ಹೆಚ್.ಎಸ್.ಸುಂದರೇಶ್…
ನಗರದ ಹೊರವಲಯದಲ್ಲಿರುವ ಗೋಪಶೆಟ್ಟಿಕೊಪ್ಪ ಗ್ರಾಮದ ವಿವಿಧ ಸ.ನಂ.ಗಳ 104 ಎಕರೆ ಭೂಪ್ರದೇಶದ ಪೈಕಿ ಶೇ.50:50ರ ಅನುಪಾತದಲ್ಲಿ ಒಪ್ಪಿಗೆ ಸೂಚಿಸಿರುವ 30 ಎಕರೆ ಜಮೀನನ್ನು ಮೊದಲ ಹಂತದಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದ್ದು, ಸರ್ಕಾರದ ಪೂರ್ವಾನುಮೋದನೆಗಾಗಿ ಸಲ್ಲಿಸಲಾಗಿದೆ ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಸ್.ಸುಂದರೇಶ್‌ಅವರು…