Day: August 29, 2025

ಸೌಹಾರ್ದತೆ ಮೆರೆದ ದ್ರೌಪದಮ್ಮ ಕನ್ನಡ ಯುವಕರ ಸಂಘದ ಗಣಪತಿ ವಿಸರ್ಜನಾ ಮೆರವಣಿಗೆ…

ಶಿವಮೊಗ್ಗ ನಗರದಲ್ಲಿ ಗಣಪತಿ ವಿಸರ್ಜನೆ ವೇಳೆ ವಿಶೇಷವಾಗಿ ಹಿಂದೂ ಮುಸ್ಲೀಂ ಸೌಹಾರ್ದ ಮೆರೆದಿದ್ದಾರೆ.ಈ ಹಿಂದೆಯೂ ಹಲವು ಗಣಪತಿ ವಿಸರ್ಜನೆ ವೇಳೆ ಹೂವಿನ ಹಾರ ಹಾಕಿ ಸೌಹಾರ್ಧ ಮೆರೆಯಲಾಗಿತ್ತು. ದ್ರೌಪತಮ್ಮ ಸರ್ಕಲ್ ನಿಂದ ಸಾಗಿದ ಮೆರವಣಿಗೆಯಲ್ಲಿ ಜೆಪಿ ನಗರದ ಆಜಂ ಮಸೀದಿ ಕಮಿಟಿಯವರಾದ…

ಅಮೃತ ಅನ್ನದಾಸೋಹ ಪ್ರತಿಷ್ಠಾನದ ಅನ್ನದಾನಕ್ಕೆ 100 ದಿನದ ಸಂಭ್ರಮ-ದಾನಿಗಳಿಗೆ ಕಾರ್ಯಕರ್ತರಿಗೆ ಭಗವಂತ ಒಳ್ಳೇದು ಮಾಡಲಿ-ಡಾ.ಬಸವ ಮರುಳಸಿದ್ದ ಸ್ವಾಮೀಜಿ…

100 ದಿನದ ಸಂಭ್ರಮ… ದೇವರು ನಮಗೆ ನೀಡಿದ್ದನ್ನು ಬೇರೆಯವ ರಿಗೆ ನೀಡುತ್ತಾ ಇದ್ದೇವೆ ಎಂಬ ವಿನೀತ ಮನೋಭಾವನೆಯೇ ದಾಸೋಹ. ಅಗತ್ಯ ಇರುವವರಿಗೆ ಸೇವೆ ಮಾಡಿದರೆ ನಮ್ಮಲ್ಲಿನ ಅಹಂಕಾರ ತೊಲಗುತ್ತದೆ. ಹಂಚಿ ಕೊಂಡು ಉಣ್ಣುವುದರಲ್ಲಿ ಇರುವ ತೃಪ್ತಿ ಕೋಟಿ ಹಣ ಕೊಟ್ಟರೂ ಸಿಗುವುದಿಲ್ಲ…

ಆಶ್ರಯ ಅಧಿಕಾರಿ ಲೋಕಾಯುಕ್ತ ಬಲೆಗೆ…

ಶಿವಮೊಗ್ಗ ಮಹಾನಗರ ಪಾಲಿಕೆಯ ಆಶ್ರಯ ವಿಭಾಗದ ಅಧಿಕಾರಿ ಶಶಿಧರ್ 10,000 ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಆಶ್ರಯ ಮನೆಯೊಂದಕ್ಕೆ ಖಾತೆ ಮಾಡಿಕೊಡಲು ₹10,000 ಲಂಚ ಪಡೆಯುತ್ತಿದ್ದ ಮಹಾನಗರ ಪಾಲಿಕೆಯ ಆಶ್ರಯ ಕಚೇರಿಯ ಸಮುದಾಯ ಸಂಘಟನಾ ಅಧಿಕಾರಿ ಎ.ಪಿ.ಶಶಿಧರ್‌ ಲೋಕಾಯುಕ್ತ ಬಲೆಗೆ…