Month: September 2025

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ…

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್) ಬೆಂಗಳೂರು ಇಲ್ಲಿ ಐಟಿಐ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಗೆ ಒಂದು ವರ್ಷದ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಎಸ್‌ಎಸ್‌ಎಲ್‌ಸಿ + ಐಟಿಐ ಪಾಸಾದವರು ಫಿಟ್ಟರ್, ಟರ್ನರ್, ಮಷಿನಿಸ್ಟ್, ಎಲೆಕ್ಟ್ರೀಷಿಯನ್, ವೆಲ್ಡರ್, ಸಿಒಪಿಎ (ಅಔPಂ), ಕಾರ್ಪೆಂಟರ್, ಫೌಂಡ್ರಿಮನ್, ಶೀಟ್…

ಚರ್ಮ ಕೈಗಾರಿಕೆ ಕುಶಲಕರ್ಮಿಗಳಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ…

ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮವು 2025-26ನೇ ಸಾಲಿನ ಪರಿಶಿಷ್ಟ ಜಾತಿಗೆ ಸೇರಿದ ಚರ್ಮ ಕೈಗಾರಿಕೆಯಲ್ಲಿ ತೊಡಗಿರುವ ಕುಶಲಕರ್ಮಿಗಳಿಗೆ ಕಿರು ನೇರ ಸಾಲ ಯೋಜನೆ, ಚರ್ಮಕಾರರ ವಸತಿ ಯೋಜನೆ ಮತ್ತು ಚರ್ಮ ಕುಶಲಕರ್ಮಿಗಳ ಕುಟುಂಬಗಳ ಯುವಜನರಿಗೆ ಹೊಸ…

ಬೆಂಗಳೂರು ಗ್ರಾಮಾಂತರ ವಿಭಾಗ ಮಟ್ಟದ ದಸರಾ ಕ್ರೀಡಾಕೂಟ…

ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಸೆ. 12 ಮತ್ತು 13 ರಂದು ಬೆಂಗಳೂರು ಗ್ರಾಮಾಂತರ ವಿಭಾಗ ಮಟ್ಟದ ಜುಡೋ, ಯೋಗ, ಬ್ಯಾಡ್ಮಿಂಟನ್, ಈಜು, ಟೆನ್ನಸ್ ಮತ್ತು ಹಾಕಿ ದಸರಾ ಕ್ರೀಡಾಕೂಟ ಆಯೋಜಿಸಲಾಗಿದ್ದು,…

R.ಸುರೇಶ್ ಶೆಟ್ಟಿ ಅವರಿಗೆ PHD ಪದವಿ…

ಶಿವಮೊಗ್ಗದ ದೇಶಿಯ ವಿದ್ಯಾ ಶಾಲ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕರಾದ ಸುರೇಶ್ ಶೆಟ್ಟಿ ರವರು ಮಂಡಿಸಿದ ಸಂಶೋಧನಾ ಪ್ರಬಂಧ ವಿಭಾಗದ ಅರ್ಬನ್ ಲೋಕಲ್ ಬಾಡೀಸ್ ಎಲೆಕ್ಷನ್ 2007 ಎ ಸ್ಟಡಿ ಆಫ್ ಶಿವಮೊಗ್ಗ ಅರ್ಬನ್ ಲೋಕಲ್ ಬಾಡೀಸ್…

ಜಯ ಕರ್ನಾಟಕ ಜನಪರ ವೇದಿಕೆ ರಾಜ್ಯ ಕಾರ್ಯಧ್ಯಕ್ಷರಾಗಿ ರಾಮಚಂದ್ರಯ್ಯ ನೇಮಕ…

ಬೆಂಗಳೂರುಜಯಕರ್ನಾಟಕ ಜನಪರ ವೇದಿಕೆಯ ರಾಜ್ಯ ಕಾರ್ಯಾಧ್ಯಕ್ಷರನ್ನಾಗಿ ಹಿರಿಯ ಕನ್ನಡಪರ ಹೋರಾಟಗಾರರಾದ ಶ್ರೀಯುತ ಹೆಚ್.ರಾಮಚಂದ್ರಯ್ಯ ಅವರನ್ನು ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಬಿ.ಗುಣರಂಜನ್ ಶೆಟ್ಟಿ ಅವರು ನೇಮಕ ಮಾಡಿ ಆದೇಶ ಹೊರಡಿಸಿದರು. ರಾಜ್ಯ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡ ಹಿರಿಯರಾದ ಶ್ರೀಯುತ ಹೆಚ್.ರಾಮಚಂದ್ರಯ್ಯ ಮಾತನಾಡಿಪರಿಸರವಾದಿಗಳು, ಕನ್ನಡ ಪರ…

ಪ್ರತಿಷ್ಠಿತ ಮಾತೃ ವಾತ್ಸಲ್ಯ ಆಸ್ಪತ್ರೆಯಲ್ಲಿ ನೋವು ರಹಿತ ಹೆರಿಗೆ ಸೇವೆ-ಡಾ.ಪೃಥ್ವಿ BC…

ಶಿವಮೊಗ್ಗದ ಖ್ಯಾತ ಹಿರಿಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರುಗಳಾದ ಡಾ. ಗೀತಾ ರವಿ ಹಾಗೂ ಡಾ. ಅಮಿತಾ ಹೆಗ್ಡೆಯವರು ಸುಮಾರು ಮೂವತ್ತೈದು ವರ್ಷಗಳ ಸುದೀರ್ಘ ಅನುಭವವನ್ನು ಹೊಂದಿದ್ದು, 20 ವರ್ಷಗಳಿಂದ ನೋವು ರಹಿತ ಹೆರಿಗೆಯಲ್ಲಿ ವಿಶೇಷ ಪರಿಣಿತರಾಗಿರುತ್ತಾರೆ. ಅಲ್ಲದೇ ಬಂಜೆತನ ನಿವಾರಣೆ…

ನೂತನ ಅಪರ ಜಿಲ್ಲಾಧಿಕಾರಿಯಾಗಿ ಅಭಿಷೇಕ್ ಅಧಿಕಾರ ಸ್ವೀಕಾರ…

ಶಿವಮೊಗ್ಗ ಜಿಲ್ಲೆಗೆ ನೂತನ ಅಪರ ಜಿಲ್ಲಾಧಿಕಾರಿಯವರಾಗಿ ಅಭಿಷೇಕ್ ರವರನ್ನು ಸರ್ಕಾರ ನೇಮಿಸಿ ಆದೇಶಿಸಿದೆ. ಇಂದು ಅವರು ತಮ್ಮ ಕಚೇರಿಯಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಂಡಿರುತ್ತಾರೆ.ತಮ್ಮ ಮಾಹಿತಿಗಾಗಿ ಹಾಗೂ ಸಂಪರ್ಕಿಸಲು ದೂರವಾಣಿ ಸಂಖ್ಯೆ 81239 15218

ROTARY CLUB ಶಿವಮೊಗ್ಗ ಸೆಂಟ್ರಲ್ ಮತ್ತು ಪೂರ್ವ ವತಿಯಿಂದ ವಾಹನಗಳಿಗೆ ಸೇಫ್ಟಿ ಸ್ಟಿಕರ್ ಅಳವಡಿಕೆ…

ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಮತ್ತು ರೋಟರಿ ಕ್ಲಬ್ ಪೂರ್ವ ವತಿಯಿಂದ ನಗರದಲ್ಲಿ ವಿನೂತನ ಕಾರ್ಯಕ್ರಮ ನಡೆಸಿದರು. ನಗರದ ಆಲ್ಕೋಳ ಸರ್ಕಲ್ ನಲ್ಲಿ ರೋಡ್ ಸೇಫ್ಟಿ ವಿಷಯಕ್ಕೆ ಸಂಬಂಧಿಸಿದಂತೆ ಡಿಸ್ಟಿಕ್ ಪಬ್ಲಿಕ್ ಇಮೇಜ್ ಚೇರ್ಮನ್ ರೋಟೋರಿಯನ್ ಸೌಮ್ಯಮಣಿ ಅವರ ಆಶಯದಂತೆ ರೋಡ್…

JCI ಸಪ್ತಾಹ 2025 – ಕೆ.ಎಸ್ ಈಶ್ವರಪ್ಪನವರಿಂದ ಧ್ವಜಾರೋಹಣ , ವಾಕಥಾನ್ ಜಾಥಕ್ಕೆ ಚಾಲನೆ…

ಜೆಸಿಐ ಭಾರತ – ವಲಯ 24, ನಾಯಕತ್ವ, ಕಲಿಕೆ, ಕ್ರೀಡೆ, ವ್ಯವಹಾರ ಮತ್ತು ಸಮುದಾಯದ ಪ್ರಭಾವದ ಒಂದು ವಾರದ ಹಬ್ಬವಾದ ಜೆಸಿಐ ಸಪ್ತಾಹ 2025 ರ ಭವ್ಯ ಆಚರಣೆಯ ಅಂಗವಾಗಿ ಇಂದು ಬೆಳಗ್ಗೆ ನೆಹರು ಕ್ರೀಡಾಂಗಣದಲ್ಲಿ ಏಕತೆ ಮತ್ತು ಬದ್ಧತೆಯನ್ನು ಸಂಕೇತಿಸುವ…

ಕೇಂದ್ರ ಕಾರಾಗೃಹದಲ್ಲಿ 59ನೇ ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆ…

ನಗರದ ಕೇಂದ್ರ ಕಾರಾಗೃಹದಲ್ಲಿ 59ನೇ ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ನ್ಯಾಯಾಧೀಶರದ ಸಂತೋಷ್ ಎಂಎಸ್ ರವರು ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಓದು ಬರಹ ಕಲಿತು ಸಾಕ್ಷರತಾ ವಾಗುವುದರಿಂದ ಯಾವುದು ತಪ್ಪು ಯಾವುದು ಸರಿ ಎಂಬ ತಿಳುವಳಿಕೆ…