Month: September 2025

ಹಿಂದೂ ಸಂಘಟನಾ ಮಂಡಳಿ ಅಧ್ಯಕ್ಷರು MK.ಸುರೇಶ್ ಕುಮಾರ್ ಶೆಟ್ಟಿರಿಂದ ಎಲ್ಲಾ ಭಕ್ತರಿಗೆ ಧನ್ಯವಾದ…

ಶಿವಮೊಗ್ಗ ನಗರದ ಹಿಂದೂ ಸಂಘಟನಾ ಮಂಡಳಿ ವತಿಯಿಂದ ಪ್ರತಿಷ್ಠಾಪಿಸಿದ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವ ಹಾಗೂ ವಿಸರ್ಜನಾ ಸಂದರ್ಭದಲ್ಲಿ ಇಡೀ ಶಿವಮೊಗ್ಗ ಜಿಲ್ಲೆಯ ಜನತೆ ಮತ್ತು ಸುತ್ತಮುತ್ತ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿ ಮಾಡಿಕೊಟ್ಟಿದ್ದಕ್ಕೆ ಶಿವಮೊಗ್ಗ ಜನತೆಗೆ…

ROTARY CLUB ಶಿವಮೊಗ್ಗ ಸೆಂಟ್ರಲ್ ವತಿಯಿಂದ ಉಚಿತ ಫುಟ್ ಪಲ್ಸ್ ಥೆರಪಿ ಚಿಕ್ಸಿತಾ ಶಿಬಿರ…

ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಮತ್ತು ಶಾಮಣ್ಣ ಟ್ರಸ್ಟ್ (ರೀ) ಶ್ರೀ ಆದಿ ರಂಗನಾಥ ಸ್ವಾಮಿ ದೇವಸ್ಥಾನ ಹಾಗೂ ಕಂಪಾನಿಯೋ ಇವರ ಸಹಯೋಗದಲ್ಲಿ 12 ದಿನಗಳ ಉಚಿತ ಫುಟ್ ಪಲ್ಸ್ ತೆರಫಿ ಚಿಕಿತ್ಸಾ ಶಿಬಿರ ಕಾರ್ಯಕ್ರಮ ಉದ್ಘಾಟನೆಯಾಯಿತು. ದಿನಾಂಕ 5 .9…

ಶಿವಮೊಗ್ಗ DCC ಬ್ಯಾಂಕ್ ಗೆ 36.75 ಕೋಟಿ ರೂ ಲಾಭ-RM ಮಂಜುನಾಥ ಗೌಡ…

ಡಿಸಿಸಿ ಬ್ಯಾಂಕಿನ ಇತಿಹಾಸದಲ್ಲಿಯೇ 2024-25ನೇ ಸಾಲಿನಲ್ಲಿ 36.75 ಕೋಟಿ ರೂ. ಲಾಭಗಳಿಸಿದೆ ಮುಂದಿನ ಬಾರಿ 45 ಕೋಟಿ ರೂ. ಲಾಭ ಮಾಡುವ ಯೋಜನೆ ಹೊಂದಲಾಗಿದೆ ಎಂದು ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಹೇಳಿದರು. ಅವರು ಡಿಸಿಸಿ ಬ್ಯಾಂಕಿನ ಸಭಾಂಗಣದಲ್ಲಿ ಕರೆದಿದ್ದ…

ಗಣಪತಿ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಮುಸಲ್ಮಾನ್ ಬಾಂಧವರು…

ತುಂಗಾನಗರ ಪೋಲಿಸ್ ಠಾಣೆ ವ್ಯಾಪ್ತಿಯ ಭಗತ್ ಸಿಂಗ್ ಯುವಕರ ಸಂಘ ಜೆಪಿ ನಗರ ಗಣಪತಿಯ ಮೆರವಣಿಗೆಯ ಸಮಯದಲ್ಲಿ ಜಂಡೆಕಟ್ಟೆ ಮಗ ಗೌಸಿಯ ಕಮಿಟಿ ರವರ ವತಿಯಿಂದ ಗಣಪತಿಗೆ ಹೂವಿನ ಮಾಲೆಯನ್ನು ಹಾಕಿ ಐಸ್ ಕ್ರೀಮ್ ಮತ್ತು ಜ್ಯೂಸನ್ನು ವಿತರಣೆ ಮಾಡಿರುತ್ತಾರೆ. ಈ…

ಶಿವಮೊಗ್ಗ ನಗರದ ಜನರಿಗೆ ಸಂತಸದ ಸುದ್ದಿ…

ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಅಧೀನದಲ್ಲಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸ್ಪೆಷಾಲಿಟಿ ವಿಭಾಗಗಳು ಮತ್ತು ಆಸ್ಪತ್ರೆಯ ಆವರಣದಲ್ಲಿ ಸೂಪರ್ ಸ್ಪೆಷಾಲಿಟಿ ಕಟ್ಟಡದಲ್ಲಿ ಹೃದ್ರೋಗ ವಿಭಾಗವು ಮತ್ತು ನರರೋಗ ವಿಭಾಗವು ಕಾರ್ಯ ನಿರ್ವಹಿಸುತ್ತಿದ್ದು ಜನರಿಗೆ ಅತ್ಯುತ್ತಮ ಸೇವೆಯನ್ನು ನಿಡಲಾಗುತ್ತಿದ್ದು. ಪ್ರಸ್ತುತ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ…

ಪತ್ರಿಕಾ ವಿತರಕರರ ಘಟಕದಿಂದ ವಿಶ್ವ ಪತ್ರಿಕ ದಿನಾಚರಣೆ…

ಶಿವಮೊಗ್ಗ ಜಿಲ್ಲಾ ಪತ್ರಿಕಾ ವಿತರಕರ ಘಟಕದಿಂದ ಪತ್ರಿಕಾ ದಿನಾಚರಣೆಯನ್ನು ಆಚರಿಸಲಾಯಿತು. ಅಧ್ಯಕ್ಷರಾದ ಮಾಲತೇಶ್ ಅವರಿಂದ ವಿಶ್ವ ಪತ್ರಿಕಾ ವಿತರಕರ ದಿನಾಚರಣೆಶಿವಮೊಗ್ಗ ಖಾಸಗಿ ಬಸ್ಟಾಂಡ್‌ನಲ್ಲಿ ನಡೆಯಿತು. ಸಮಸ್ತ ನಮ್ಮ ಎಲ್ಲಾ ವಿತರಕರು ಪತ್ರಿಕೆ ಹಂಚುವ ಹುಡುಗರು ಏಜೆಂಟರು ಪ್ರತಿಯೊಬ್ಬ ಓದುಗರಿಗೂ ವಿಶ್ವ ಪತ್ರಿಕಾ…

ಬೇಕರಿ ಉತ್ಪನ್ನಗಳ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ…

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಸೆ. 15 ರಿಂದ ಅ.14 ರವರೆಗೆ 1 ತಿಂಗಳು ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದ ಬೇಕರಿ ಘಟಕದಲ್ಲಿ ವಿವಿಧ ಬೇಕರಿ ಉತ್ಪನ್ನಗಳಾದ ಬೆಣ್ಣೆ ಬಿಸ್ಕತ್ತು, ಕೋಕೋನಟ್ ಕುಕಿಸ್, ಕೋಕೊನಟ್ ಬಿಸ್ಕತ್ತು, ಮಸಾಲ…

ಕುವೆಂಪು ವಿವಿಯಲ್ಲಿ ಸ್ನಾತಕೋತ್ತರ ಪ್ರವೇಶಾತಿಗೆ ಅರ್ಜಿ ಆಹ್ವಾನ…

ಶಿವಮೊಗ್ಗ ಜಿಲ್ಲೆಯ ಶಂಕರಘಟ್ಟ ಕುವೆಂಪು ವಿಶ್ವವಿದ್ಯಾಲಯದಲ್ಲಿ 2025-26ನೇ ಸಾಲಿನ ಪ್ರಥಮ ವರ್ಷದ ಸ್ನಾತಕೋತ್ತರ ವಿಭಾಗದಲ್ಲಿ ಭರ್ತಿಯಾಗದೆ ಉಳಿದಿರುವ ಖಾಲಿ ಸ್ಥಾನಗಳಿಗೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಅರ್ಜಿಯನ್ನು ಸೆ.15 ರೊಳಗಾಗಿ ಸಲ್ಲಿಸುವಂತೆ ವಿಶ್ವವಿದ್ಯಾಲಯದ ಉಪ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಸಂಚಾರಿ ಇ-ಚಲನ್ ದಂಡದ ಮೇಲೆ ಶೇ.50 ರಿಯಾಯಿತಿ-ಅವಕಾಶ ಸದ್ಬಳಕೆ ಮಾಡಿಕೊಳ್ಳಲು ಜಿಲ್ಲಾ ನ್ಯಾಯಾಧೀಶರ ಕರೆ…

ಬಾಕಿ ಇರುವ ಸಂಚಾರ ಇ-ಚಲನ್ ಪ್ರಕರಣಗಳ ದಂಡದ ಮೇಲೆ ಶೇ.50 ರಿಯಾಯಿತಿ ನೀಡಿ ಸರ್ಕಾರ ಆದೇಶಿಸಿದ್ದು ಈ ಅವಕಾಶವನ್ನು ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ ನಾಯಕ್ ಕರೆ ನೀಡಿದರು. ಜಿಲ್ಲಾ ನ್ಯಾಯಾಲಯದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ…

ಮಾಜಿ ಸೈನಿಕರು ಮತ್ತು ಅವಲಂಬಿತರು/ವೀರ ನಾರಿಯರಿಗೆ ಕುಂದುಕೊರತೆಗಳ ಪರಿಹಾರ ಶಿಬಿರ…

ಮರಾಠ ಲೈಟ್ ಇನ್‌ಫೆಂಟ್ರಿಯಲ್ಲಿನ ಮಾಜಿ ಸೈನಿಕರು ಮತ್ತು ಅವರ ಅವಲಂಬಿತರು ಹಾಗೂ ವೀರನಾರಿಯರ ಕುಂದು-ಕೊರತೆಗಳನ್ನು ಪರಿಹರಿಸಲು ಅ. 19 ರಂದು ಶಿವಾಜಿ ಕ್ರೀಡಾಂಗಣ, ಬೆಳಗಾವಿಯಲ್ಲಿ ಶಿಬಿರವನ್ನು ಹಮ್ಮಿಕೊಂಡಿದ್ದು, ಮಾಜಿ ಸೈನಿಕರು ಮತ್ತು ಅವರ ಅವಲಂಬಿತರು ಹಾಗೂ ವೀರನಾರಿಯರು ತಮ್ಮ ಕುಂದುಕೊರತೆ /…