2025ರ ಎನ್‌ಐಆರ್‌ಎಫ್ (NIRF) ರ‍್ಯಾಂಕಿಂಗ್-51-100ರ ರ‍್ಯಾಂಕ್ ಪಟ್ಟಿಯಲ್ಲಿ ಕುವೆಂಪು ವಿಶ್ವವಿದ್ಯಾಲಯ…
ನವದೆಹಲಿಯಲ್ಲಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಧರ್ಮೇಂದ್ರ ಪ್ರಧಾನ್ ಗುರುವಾರ ಬಿಡುಗಡೆಗೊಳಿಸಿರುವ 2025ರ ಪ್ರತಿಷ್ಠಿತ ರಾಷ್ಟ್ರೀಯ ಶೈಕ್ಷಣಿಕ ಸಂಸ್ಥೆಗಳ ರ‍್ಯಾಂಕಿಂಗ್ (ಎನ್‌ಐಆರ್‌ಎಫ್) ನಲ್ಲಿ ದೇಶದ ಸರ್ಕಾರಿ ವಿಶ್ವವಿದ್ಯಾಲಯಗಳ ವಿಭಾಗದಲ್ಲಿ ಕುವೆಂಪು ವಿಶ್ವವಿದ್ಯಾಲಯ 51ರಿಂದ 100ರ ರ‍್ಯಾಂಕ್ ಪಟ್ಟಿಯಲ್ಲಿ ಸ್ಥಾನ ಗಳಿಸುವುದರೊಂದಿಗೆ…