Month: September 2025

ಸಂಸದ ಬಿ.ವೈ. ರಾಘವೇಂದ್ರ ನೇತೃತ್ವದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಪ್ರಗತಿ ಪರಿಶೀಲನಾ ಸಭೆ…

ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕೇಂದ್ರ ಪುರಸ್ಕೃತ ಯೋಜನೆಗಳ ಯಶಸ್ವಿ ಅನುಷ್ಟಾನ ಹಾಗೂ ಅನೇಕ ಯೋಜನೆಗಳ ಪ್ರಗತಿಯ ಕುರಿತು ಸಭೆ ನಡೆಯಿತು. ಸಭೆಯಲ್ಲಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಈ ಕೆಳಕಂಡ ಅಂಶಗಳನ್ನು ಪರಿಶೀಲನೆ ನೆಡೆಸಲಾಯಿತು. ಸೇರಿದಂತೆ ಇನ್ನೂ…

ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ-ಮಾರ್ಗ ಬದಲಾವಣೆ…

06-09-2025 ರಂದು ನಗರದಲ್ಲಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ ಇರುವ ಹಿನ್ನೆಲೆ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ವಾಹನಗಳ ಸಂಚಾರ ನಿಷೇಧ, ನಿಲುಗಡೆ ಹಾಗೂ ವಾಹನಗಳಿಗೆ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಕೆಳಕಂಡAತೆ ತಾತ್ಕಾಲಿಕ ಅಧಿಸೂಚನೆ ಹೊರಡಿಸಿದ್ದಾರೆ.…

ಪ್ರಧಾನಮಂತ್ರಿ ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ…

ಮೀನುಗಾರಿಕಾ ಇಲಾಖೆ ಶಿವಮೊಗ್ಗ ವತಿಯಿಂದ 2022-23 ರಿಂದ 2024-25 ನೇ ಸಾಲಿನವರೆಗೆ ಮರುಹಂಚಿಕೆಯಾಗಿರುವ ಪ್ರಧಾನಮಂತ್ರಿ ಮತ್ಸ್ಯ ಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನ ನೀಡಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರಧಾನಮಂತ್ರಿ ಮತ್ಸ್ಯ ಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ…

ಪ್ರಥಮ ಪಿ.ಯು.ಸಿ ದಾಖಲಾತಿಗೆ ಅರ್ಜಿ ಆಹ್ವಾನ…

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2025-26ನೇ ಶೈಕ್ಷಣಿಕ ಸಾಲಿಗೆ ಭದ್ರಾವತಿ ತಾಲ್ಲೂಕಿನ ಆನವೇರಿಯ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಪಿ.ಸಿ.ಎಂ.ಬಿ ಮತ್ತು ಪಿ.ಸಿ.ಎಂ.ಸಿ ಕೋರ್ಸ್ಗಳಲ್ಲಿ ಲಭ್ಯವಿರುವ 80 ಸೀಟುಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗ/ಹಿಂದುಳಿದ…

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಕ್ರೀಡಾ ಸಾಧಕರು ಸ್ಪೂರ್ತಿದಾಯಕರು-ಎಸ್.ಮಧು ಬಂಗಾರಪ್ಪ…

ಕ್ರೀಡಾ ಕ್ಷೇತ್ರ ಸೇರಿದಂತೆ ಯಾವುದೇ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಎಂದಿಗೂ ವಿಶೇಷ ಗೌರವವಿದ್ದು, ಇವರು ನಮ್ಮೆಲ್ಲರಿಗೆ ಸ್ಪೂರ್ತಿದಾಯಕರಾಗಿರುತ್ತಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ನುಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ…

ದಶಕಗಳ ಹಿಂದೆ ಆಧಾರ್ ನೋಂದಾಯಿಸಿದವರು ದಾಖಲೆ ಸಲ್ಲಿಸಿ ನವೀಕರಿಸಿಕೊಳ್ಳಿ- ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗರೆಡ್ಡಿ…

ದಶಕಗಳ ಹಿಂದೆ ದಾಖಲೆ ಸಲ್ಲಿಸಿ ಆಧಾರ್ನೋಂದಾಯಿಸಿಕೊಂಡಿರುವವರು ಪ್ರಸ್ತುತ ವಾಸಸ್ಥಳದ ವಿವರಗಳನ್ನು ತಮ್ಮ ಸಮೀಪದ ಅಂಚೆ ಕಚೇರಿ, ರಾಷ್ಟ್ರೀಕೃತ ಬ್ಯಾಂಕುಗಳು ಅಥವಾ ಆಧಾರ್ ಸೇವಾ ಕೇಂದ್ರಗಳಲ್ಲಿ ಸಲ್ಲಿಸಿ, ಆಧಾರ್ ನವೀಕರಿಸಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗರೆಡ್ಡಿ ಅವರು ಸಾರ್ವಜನಿಕರಿಗೆ ತಿಳಿಸಿದ್ದಾರೆ. ಅವರು ತಮ್ಮ ಕಚೇರಿ…

ಭಾರತ ಚುನಾವಣಾ ಆಯೋಗ ತಂಡದ ಭೇಟಿ-ಮತಗಟ್ಟೆ ಪರಿಶೀಲನೆ…

ಭಾರತ ಚುನಾವಣಾ ಆಯೋಗದ ಅಧಿಕಾರಿಗಳು ಮತಗಟ್ಟೆ ಹಾಗೂ ಸಮಗ್ರ ಚುನಾವಣಾ ಪ್ರಕ್ರಿಯೆ ಪರಿಶೀಲನೆಯ ಭಾಗವಾಗಿ ಸೆ.01 ರಂದು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿದರು. ಮಹಾನಗರಪಾಲಿಕೆ ಕಚೇರಿಯಲ್ಲಿ ಮತಗಟ್ಟೆ ಅಧಿಕಾರಿಗಳಿಗೆ (ಬಿಎಲ್‌ಓ) ಆಯೋಜಿಸಲಾಗಿದ್ದ ತರಬೇತಿ ಕಾರ್ಯಕ್ರಮದಲ್ಲಿ ತಂಡವು ಪಾಲ್ಗೊಂಡು ಮತಗಟ್ಟೆ ಅಧಿಕಾರಿಗಳ ಮೂಲ…

ವಿಕಲಚೇತನರ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ…

ವಿಕಲಚೇತನರ ದಿನಾಚರಣೆ ಅಂಗವಾಗಿ ರಾಜ್ಯ ಸರ್ಕಾರವು 2025-26ನೇ ಸಾಲಿಗೆ ವಿಕಲಚೇತನರ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ/ಸಲ್ಲಿಸುತ್ತಿರುವ ವ್ಯಕ್ತಿ, ಸಂಸ್ಥೆ ಹಾಗೂ ವಿಶೇಷ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ…

ಐಆರ್’ಸಿಟಿಸಿ: ಕರ್ನಾಟಕದಿಂದ ಕಾಶಿ ದರ್ಶನ ಮತ್ತು ದಕ್ಷಿಣ ಯಾತ್ರೆಗಾಗಿ ಭಾರತ್ ಗೌರವ್ ಯಾತ್ರೆಗೆ ವಿಶೇಷ ರೈಲುಗಳು…

ಕರ್ನಾಟಕದ ಯಾತ್ರಾರ್ಥಿಗಳಿಗೆ ಸಂತಸದ ಸುದ್ದಿ. ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮ (IRCTC) ಕರ್ನಾಟಕ ಸರ್ಕಾರದ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ (HRICE) ಸಹಯೋಗದೊಂದಿಗೆ, ಭಾರತ್ ಗೌರವ್ ಪ್ರವಾಸಿ ರೈಲು ಯೋಜನೆಯಡಿ ಕರ್ನಾಟಕದ ನಿವಾಸಿಗಳಿಗಾಗಿಯೇ ಎರಡು…

ಜಿಲ್ಲಾ ಮಟ್ಟದ ಪ್ರಗತಿಪರ ರೈತ / ರೈತ ಮಹಿಳೆಯರ ಪ್ರಶಸ್ತಿ ಆಯ್ಕೆಗಾಗಿ ಅರ್ಜಿ ಆಹ್ವಾನ…

ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ಪ್ರತಿ ವರ್ಷದಂತೆ ಈ ವರ್ಷವೂ ಕೃಷಿಮೇಳ-2025 ರಲ್ಲಿ “ಜಿಲ್ಲಾ ಮಟ್ಟದ ಪ್ರಗತಿಪರ ರೈತ/ರೈತ ಮಹಿಳೆ” ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲು ತೀರ್ಮಾನಿಸಲಾಗಿದೆ. ಆಸಕ್ತ ರೈತ/ರೈತ ಮಹಿಳೆಯರಿಂದ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ.…