ಬಂಗಾರ ಧಾಮ’ ಈಗ ಐತಿಹಾಸಿಕ ಪ್ರವಾಸಿ ತಾಣ-ರಾಜ್ಯ ಸರ್ಕಾರ ಘೋಷಣೆ…
ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ ಎಸ್. ಬಂಗಾರಪ್ಪ ಫೌಂಡೇಶನ್ ನ ಮುಖ್ಯಸ್ಥರು ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಅವರು ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ…