Month: September 2025

ಭದ್ರಾ ಎಡದಂಡೆ ಕಾಮಗಾರಿ ಪೂರ್ಣಗೊಳಿಸಿದ ಅಧಿಕಾರಿಗಳಿಗೆ ಡಾ.KP. ಅಂಶುಮಂತ್ ರಿಂದ ಸನ್ಮಾನ…

ಶಿವಮೊಗ್ಗ ಭದ್ರಾ ಡ್ಯಾಮ್ ಗೆ ಭದ್ರಾ ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಅಧ್ಯಕ್ಷರಾದ ಡಾ ಕೆ ಪಿ ಅಂಶುಮಂತ್ ಭೇಟಿ ನೀಡಿ ಭದ್ರಾ ಡ್ಯಾಮ್ ನಲ್ಲಿ ಇತ್ತೀಚೆಗೆ ಪೂರ್ಣಗೊಂಡಿರುವ ಎಡದಂಡೆ ನಾಲೆಯ ಗೇಟ್ ರಿಪೇರಿ ಕಾಮಗಾರಿಯನ್ನು ವೀಕ್ಷಣೆ ಮಾಡಿದರು. ನಂತರ ಕಾಮಗಾರಿಯನ್ನು ಪೂರ್ಣಗೊಳಿಸಿದ…

ಬಿಜೆಪಿ ಜಿಲ್ಲಾ ಯುವ ಮೋರ್ಚಾ ವತಿಯಿಂದ ರಕ್ತದಾನ ಶಿಬಿರ…

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ 75ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ನಾಯಕರ ಕರೆಯ ಮೇರೆಗೆ ದೇಶದಾದ್ಯಂತ “ಸೇವಾ ಪಾಕ್ಷಿಕ” ಅಡಿಯಲ್ಲಿ ರಕ್ತದಾನ ಶಿಬಿರ ಕಾರ್ಯಕ್ರಮ ನಡೆಯಿತು. ಈ ಸಮಯದಲ್ಲಿ ವಿವಿಧ ಸಾಮಾಜಿಕ ಚಟುವಟಿಕೆಯ…

ಶಿವಮೊಗ್ಗ ದಸರಾ ಸಂಭ್ರಮದಲ್ಲಿ ನಟ ಶಿವರಾಜ್ ಕುಮಾರ್…

ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ಶಿವಮೊಗ್ಗ ದಸರಾ ಅಂಗವಾಗಿ ಆಗಸ್ಟ್ 28ರ ಭಾನುವಾರ ಸಂಜೆ 5ಗಂಟೆಗೆ ನಗರದ ಪ್ರೀಡಂ ಪಾರ್ಕ್ ನಲ್ಲಿ ಏರ್ಪಡಿಸಲಾಗಿರುವ ಮ್ಯೂಸಿಕಲ್ ನೈಟ್ ಅದ್ದೂರಿ ಕಾರ್ಯಕ್ರಮಕ್ಕೆ ಕರುನಾಡ ಚಕ್ರವರ್ತಿ, ಯುವಜನರ ಹೃದಯ ಸಾಮ್ರಾಟ, ಖ್ಯಾತ ನಟ ಡಾ.ಶಿವರಾಜ್ ಕುಮಾರ್…

ಮಹಾನಗರ ಪಾಲಿಕೆ ಅಧಿಕಾರಿಗಳ ಕರ್ಮಕಾಂಡ-ಕರವೇ ಸ್ವಾಭಿಮಾನಿ ಬಣದಿಂದ ಅಮಾನತ್ತು ಮಾಡಲು ಆಗ್ರಹ…

ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಡದಿಂದ ಮಹಾನಗರ ಪಾಲಿಕೆ ಆಯುಕ್ತರಿಗೆ ಪ್ರತಿಭಟಿಸಿ ಮನವಿ ಸಲ್ಲಿಸಿದರು.ಶಿವಮೊಗ್ಗ ನಗರದ ಜೆ ಎಚ್ ಪಟೇಲ್ ಬಡಾವಣೆಯಲ್ಲಿನ ಹಾಲಿ ಚಾಲನೆಯಲ್ಲಿರುವ ಒಳಚರಂಡಿ ಕೊಳವೆ ಮಾರ್ಗಗಳನ್ನು ನಾರ್ಧನ್ ಔಟ್ ಪಾಲ್ ಗೆ ಲಿಂಕ್ ಮಾಡುವ ಕಾಮಗಾರಿಯನ್ನು ತರಾತುರಿಯಲ್ಲಿ ಪ್ರಾರಂಭ…

ಜಾತಿ ಸಮೀಕ್ಷೆಗೆ ಸಹಕಾರ ನೀಡಿ-ಸಚಿವ ಮಧು ಬಂಗಾರಪ್ಪ…

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯಾದ್ಯಂತ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಶಿಕ್ಷಕರನ್ನು ನಿಯೋಜಿಸಲಾಗಿದೆ. ಈ ಸಮೀಕ್ಷೆಗೆ ಸಂಪೂರ್ಣ ಸಹಕಾರ ನೀಡುವಂತೆ, ಶಿಕ್ಷಣ ಸಚಿವ ಎಸ್ ಮಧು ಬಂಗಾರಪ್ಪನವರುಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಪ್ರಧಾನ ಕಾರ್ಯದರ್ಶಿ…

ಒಂದೇ ದಿನದಲ್ಲಿ ಬಂಗಾರ ಕಳ್ಳನಿಗೆ ಹೆಡೆಮುರಿ ಕಟ್ಟಿದ ಜಯನಗರ ಪಿಐ ಸಿದ್ದೇಗೌಡರ ತಂಡ…

ದಿನಾಂಕ: 11/09/2025 ರಂದು ಬೆಳಗ್ಗೆ 83 ವರ್ಷದ ಶಿವಮೊಗ್ಗ ರವೀಂದ್ರ ನಗರದ ವಾಸಿ ಮಹಿಳೆಯೊಬ್ಬರು ರವೀಂದ್ರ ನಗರ ರೈಲ್ವೆ ಟ್ರ್ಯಾಕ್ ಪಕ್ಕದ ರಸ್ತೆಯಲ್ಲಿ ವಾಕಿಂಗ್ ಮಾಡುತ್ತಿದ್ದಾಗ ಒಬ್ಬ ವ್ಯಕ್ತಿ ಬೈಕ್ ನಲ್ಲಿ ಬಂದು ಕೊರಳಲ್ಲಿದ್ದ 25 ಗ್ರಾಂ ತೂಕದ 150000/- ಬೆಲೆಬಾಳುವ…

ಜಾತಿ ಗಣತಿ ಸಮೀಕ್ಷೆಗೆ ಅಧಿಕಾರಿ ಗೈರು-ಅಮಾನತ್ತು ಮಾಡಿದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…

ರಾಜ್ಯ ಸರ್ಕಾರ 22ರಿಂದ ಜಾತಿ ಗಣತಿ ಸಮೀಕ್ಷೆಯನ್ನು ಪ್ರಾರಂಭಿಸಿದೆ.ಅದೇ ರೀತಿ ಶಿವಮೊಗ್ಗ ಜಿಲ್ಲೆಯಲ್ಲೂ ಸಹ ಜಾತಿ ಗಣತಿ ಸಮೀಕ್ಷೆ ನಡೆಯುತ್ತಿದೆ. ಇದೀಗ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅಧಿಕಾರಿಯೊಬ್ಬರು ಕರ್ತವ್ಯಕ್ಕೆ ಗೈರು ಆಗಿದ್ದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆಯವರು ಅಮಾನತ್ತು ಮಾಡಿ…

ಸೊರಬ ಪೊಲೀಸರಿಂದ ಸಂಚಾರ ನಿಯಮಗಳ ಕುರಿತು ಜಾಗೃತಿ ಕಾರ್ಯಕ್ರಮ…

ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ನಡೆಸಲಾಗುವ ಸಂಚಾರ ನಿಯಮಗಳ ಕುರಿತು ಅರಿವು ಮೂಡಿಸುವ ಜಾಗೃತಿ ಕಾರ್ಯಕ್ರಮಗಳ ಭಾಗವಾಗಿ 26ರಂದು ಶ್ರೀ ರಾಜಶೇಖರ್ ಪೊಲೀಸ್ ವೃತ್ತ ನಿರೀಕ್ಷಕರು, ಸೊರಬ ವೃತ್ತ ಹಾಗೂ ಶ್ರೀ ನವೀನ್ ಪೊಲೀಸ್ ಉಪ ನಿರೀಕ್ಷಕರು, ಸೊರಬ ಪೊಲೀಸ್ ಠಾಣೆ…

ಬ್ಯಾಂಕಿಂಗ್ ಮತ್ತು ಕೇಂದ್ರ ಸರ್ಕಾರದ ಹುದ್ದೆಗಳ ನೇಮಕಾತಿಗೆ ತರಬೇತಿ…

ಪದವೀಧರರಾಗಿದ್ದು, ಬ್ಯಾಂಕಿಂಗ್ ಅಥವಾ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸರ್ಕಾರಿ ಹುದ್ದೆ ಪಡೆಯಲು ಬಯಸುವವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು KSOU ನ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು ಬ್ಯಾಂಕಿಂಗ್ ಮತ್ತು ಕೇಂದ್ರ ಸರ್ಕಾರದ ಹುದ್ದೆಗಳ ನೇಮಕಾತಿ ಪರೀಕ್ಷೆಗಳಿಗೆ 50 ದಿನಗಳ…

ಕನಾಟಕ ರಾಜ್ಯ ದೂರಸಂವೇದಿ ಅನ್ವಯಿಕ ಕೇಂದ್ರಕ್ಕೆ ಭೇಟಿ ನೀಡಿದ ಇಟಾಲಿಯನ್ ಏರೋಸ್ಪೇಸ್ ಮತ್ತು ಬಾಹ್ಯಾಕಾಶ ನಿಯೋಗ…

ಕನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರಕ್ಕೆ ಇಟಲಿ – ಭಾರತ ಬಾಹ್ಯಾಕಾಶ, ಏರೋಸ್ಪೇಸ್ ಮತ್ತು ರಕ್ಷಣಾ ರೋಡ್ ಶೋ ಭಾಗವಾಗಿ ಇಟಾಲಿಯನ್ ಏರೋಸ್ಪೇಸ್ ಮತ್ತು ಬಾಹ್ಯಾಕಾಶ ನಿಯೋಗವು 2025 ನೇ ಭೇಟಿ ನೀಡಿತು. ಭೇಟಿಯ ಸಮಯದಲ್ಲಿ ಕರ್ನಾಟಕ ರಾಜ್ಯ ದೂರ…