ಒಟಿಟಿ ಸಮಿತಿಗೆ ದೇಶಾದ್ರಿ ನೇಮಕ…
ಕನ್ನಡ ಚಲನಚಿತ್ರಗಳ ಪ್ರೋತ್ಸಾಹಕ್ಕಾಗಿ ಒಟಿಟಿ ವೇದಿಕೆಯನ್ನು ಸೃಜಿಸಲು ಪೂರಕವಾಗಿ ಅಗತ್ಯ ಮಾಹಿತಿಯನ್ನು ಪಡೆದು ಯೋಜನೆಯ ರೂಪುರೇಷೆಗಳನ್ನು ರಚಿಸಲು ಅನುವಾಗುವಂತೆ ರಾಜ್ಯ ಸರ್ಕಾರವು ತಜ್ಞರ ಸಮಿತಿಯೊಂದನ್ನು ರಚಿಸಿದ್ದು,ಅದರ ಸದಸ್ಯರಾಗಿ ಪತ್ರಕರ್ತ ದೇಶಾದ್ರಿ ಹೊಸ್ಮನೆ ಅವರನ್ನು ನೇಮಕ ಮಾಡಲಾಗಿದೆ. ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರಾದ…