ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಕ್ಷೇತ್ರವು “ಎಐ” ಯನ್ನು ಬದಲಿಸುವಂತಾಗಬೇಕು: ಅಭಿಷೇಕ್.ವಿ…
ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಕ್ಷೇತ್ರವು ದೊಡ್ಡ ಮಟ್ಟದಲ್ಲಿ ಬೆಳೆಯುವ ಮೂಲಕ ಇಂದಿನ ಎಐ ತಂತ್ರಜ್ಞಾನದ ಜಗತ್ತನ್ನು ಬದಲಾಯಿಸುವಂತಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಅಭಿಷೇಕ್.ವಿ ತಿಳಿಸಿದರು. ಅವರು ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಕೆಸಿಟಿಯು, ಟೆಕ್ಸಾಕ್ ಬೆಂಗಳೂರು ಹಾಗೂ ಜಿಲ್ಲಾ ಕೈಗಾರಿಕಾ…