Day: September 6, 2025

ಶಿವಮೊಗ್ಗ ಜಿಲ್ಲಾ ಕ.ರಾ.ಸ.ನಿವೃತ್ತ ನೌಕರರ ಸಂಘಕ್ಕೆ ನೂತನ ಅಧ್ಯಕ್ಷರ ಪದಗ್ರಹಣ…

ಶಿವಮೊಗ್ಗ ಜಿಲ್ಲಾ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಜಿಲ್ಲಾಧ್ಯಕ್ಷ ಶರಣಪ್ಪ ಟಿ.ಎ. ರವರ ಅನಾರೋಗ್ಯ ಕಾರಣದಿಂದಾಗಿ ಜಿಲ್ಲಾ ಸಂಘದ ಸಂಘಟನೆಯ ಹಿತದೃಷ್ಠಿಯಿಂದ ಕೇಂದ್ರ ಸಂಘದ ಉಪಾಧ್ಯಕ್ಷರಾದ ಎಸ್.ಆರ್. ಚಂದ್ರಪ್ಪರವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸಂಘದ ಜಿಲ್ಲಾಧ್ಯಕ್ಷರ ಹುದ್ದೆಯ ಪ್ರಭಾರವನ್ನು…

ಫೋಕ್ಸೋ ಪ್ರಕರಣ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ“ ಇನ್ಸ್ ಪೈರ್” ಕಾರ್ಯಕ್ರಮದಲ್ಲಿ ಸ್ತ್ರೀರೋಗ ತಜ್ಞರಾದ ಡಾ.ಚಂದುಶ್ರೀ ಮಾಹಿತಿ…

ಇತ್ತೀಚಿಗೆ 18 ವರ್ಷದೊಳಗಿನ ಅಪ್ರಾಪ್ತ ಹೆಣ್ಣು ಮಕ್ಕಳು ಗರ್ಭ ಧರಿಸುತ್ತಿರುವ ಪ್ರಕರಣಗಳು ಹಾಗೂ ಫೋಕ್ಸೊ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದ್ದು, ಇದರಿಂದ ಉಂಟಾಗುವ ಸಮಸ್ಯೆಗಳು ಹಾಗೂ ಅದನ್ನು ತಡೆಗಟ್ಟುವ ಕ್ರಮಗಳ ಕುರಿತು ಖ್ಯಾತ ಸ್ತ್ರೀರೋಗ ತಜ್ಞರಾದ ಡಾ.ಚಂದುಶ್ರೀ ಅವರು ವಿದ್ಯಾರ್ಥಿಗಳಿಗೆ ತಿಳಿಸಿದರು.…

ಸಾಗರ-ತಾಳಗುಪ್ಪ ರೈಲು ಮಾರ್ಗ ಪರೀಶೀಲನೆ: ವಾಹನಗಳ ಒಡಾಟಕ್ಕೆ ತಾತ್ಕಾಲಿಕ ಬದಲಿ ಮಾರ್ಗ…

ಶಿವಮೊಗ್ಗ ಜಿಲ್ಲೆ ಸಾಗರ-ತಾಳಗುಪ್ಪ ನಡುವೆ ಬರುವ ಎಲ್‌ಸಿ.ನಂ: 133,134,147,152 ಗಳನ್ನು ಮುಚ್ಚಲು ಅದಕ್ಕಾಗಿ ಎಲ್‌ಸಿ ಓಪನ್ನಿಗೆ ಮತ್ತು ಪರೀಕ್ಷೆಗಾಗಿ ಸೆ.07 ರಿಂದ ಸೆ.14ರವರೆಗೆ ವಿವಿಧ ದಿನಗಳಂದು ತಾತ್ಕಾಲಿಕವಾಗಿ ವಾಹನಗಳು ಮತ್ತು ಸಾರ್ವಜನಿಕರು ಸಮೀಪದ ಬದಲಿ ಮಾರ್ಗಗಳಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿ ಆದೇಶ…

ಭಾರತೀಯ ಸೇನೆ ಸೇವಾ ಉಚಿತ ವೃತ್ತಿ ಮಾರ್ಗದರ್ಶನ ಮತ್ತು ತರಬೇತಿಗೆ ಅರ್ಜಿ ಆಹ್ವಾನ…

ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2025-26 ನೇ ಸಾಲಿನಲ್ಲಿ ಕಲಬುರಗಿ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆಯ್ಕೆ ಪೂರ್ವ ಸಿದ್ದತೆ ಬಗ್ಗೆ ಉಚಿತ ವೃತ್ತಿ…