Day: September 10, 2025

ಯುವನಿಧಿ ಫಲಾನುಭವಿಗಳು ಕೌಶಲ್ಕಾರ್ ಪೋರ್ಟಲ್ ನಲ್ಲಿ ಕಡ್ಡಾಯ ನೋಂದಣಿ…

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಯೋಜನೆಯಡಿಯಲ್ಲಿ ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಫಲಾನುಭವಿಗಳಿಗೆ ಯುವನಿಧಿ ಪ್ಲಸ್ ಯೋಜನೆಯಡಿಯಲ್ಲಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳು (ITI), GTTC, CEDOK, KSDC ವತಿಯಿಂದ ಉಚಿತ ಕೌಶಲ್ಯಾಧಾರಿತ ತರಬೇತಿಗಳನ್ನು ನೀಡುತ್ತಿದ್ದು, ಯುವನಿಧಿ ಯೋಜನೆಯಡಿಯಲ್ಲಿ ನೋಂದಾಯಿಸಿಕೊAಡು ನೇರ ನಗದು ವರ್ಗಾವಣೆ…

ಇಂಡಿಯಾ ಸ್ಕಿಲ್ಸ್-2025 ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಜಿ ಆಹ್ವಾನ…

ಕರ್ನಾಟಕ ರಾಜ್ಯದ ಯುವ ಜನತೆಯ ಜ್ಞಾನಾರ್ಜನೆಗೆ ಸೂಕ್ತ ವೇದಿಕೆ ಕಲ್ಪಿಸಲು ಹಾಗೂ ಮಾದರಿ ಕೌಶಲ್ಯಾಭರಿತ ರಾಜ್ಯವನ್ನಾಗಿಸಲು 2025-26ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಕೌಶಲ್ಯ ಒಲಂಪಿಕ್ಸ್ (ಇಂಡಿಯಾ ಸ್ಕಿಲ್ಸ್ ಕರ್ನಾಟಕ-2025) ಸ್ಪರ್ಧಾ ಕಾರ್ಯಕ್ರಮವನ್ನು ಜಿಲ್ಲಾ, ವಲಯ ಹಾಗೂ ರಾಜ್ಯ ಮಟ್ಟಗಳಲ್ಲಿ ಕೈಗೊಳ್ಳಲು ಆಯೋಜಿಸಲಾಗಿದ್ದು,…

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ…

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್) ಬೆಂಗಳೂರು ಇಲ್ಲಿ ಐಟಿಐ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಗೆ ಒಂದು ವರ್ಷದ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಎಸ್‌ಎಸ್‌ಎಲ್‌ಸಿ + ಐಟಿಐ ಪಾಸಾದವರು ಫಿಟ್ಟರ್, ಟರ್ನರ್, ಮಷಿನಿಸ್ಟ್, ಎಲೆಕ್ಟ್ರೀಷಿಯನ್, ವೆಲ್ಡರ್, ಸಿಒಪಿಎ (ಅಔPಂ), ಕಾರ್ಪೆಂಟರ್, ಫೌಂಡ್ರಿಮನ್, ಶೀಟ್…

ಚರ್ಮ ಕೈಗಾರಿಕೆ ಕುಶಲಕರ್ಮಿಗಳಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ…

ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮವು 2025-26ನೇ ಸಾಲಿನ ಪರಿಶಿಷ್ಟ ಜಾತಿಗೆ ಸೇರಿದ ಚರ್ಮ ಕೈಗಾರಿಕೆಯಲ್ಲಿ ತೊಡಗಿರುವ ಕುಶಲಕರ್ಮಿಗಳಿಗೆ ಕಿರು ನೇರ ಸಾಲ ಯೋಜನೆ, ಚರ್ಮಕಾರರ ವಸತಿ ಯೋಜನೆ ಮತ್ತು ಚರ್ಮ ಕುಶಲಕರ್ಮಿಗಳ ಕುಟುಂಬಗಳ ಯುವಜನರಿಗೆ ಹೊಸ…

ಬೆಂಗಳೂರು ಗ್ರಾಮಾಂತರ ವಿಭಾಗ ಮಟ್ಟದ ದಸರಾ ಕ್ರೀಡಾಕೂಟ…

ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಸೆ. 12 ಮತ್ತು 13 ರಂದು ಬೆಂಗಳೂರು ಗ್ರಾಮಾಂತರ ವಿಭಾಗ ಮಟ್ಟದ ಜುಡೋ, ಯೋಗ, ಬ್ಯಾಡ್ಮಿಂಟನ್, ಈಜು, ಟೆನ್ನಸ್ ಮತ್ತು ಹಾಕಿ ದಸರಾ ಕ್ರೀಡಾಕೂಟ ಆಯೋಜಿಸಲಾಗಿದ್ದು,…