Day: September 16, 2025

ಕಾಂಗ್ರೆಸ್ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷರಾಗಿ ರಮೇಶ್ ಶೆಟ್ಟಿ ಶಂಕರ್ ಘಟ್ಟ ಅಧಿಕಾರ ಸ್ವೀಕಾರ…

ಶಿವಮೊಗ್ಗ ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಬೃಹತ್ ಸಮಾರಂಭದಲ್ಲಿ ಶಿವಮೊಗ್ಗ ಜಿಲ್ಲೆಯ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ನೂತನ ಜಿಲ್ಲಾಧ್ಯಕ್ಷರಾಗಿಶ್ರೀ ಎಂ.ರಮೇಶ್ ಶೆಟ್ಟಿ ಶಂಕರಘಟ್ಟ ರವರು ಅಧಿಕಾರ ಸ್ವೀಕಾರ ಮಾಡಿದರು. ರಾಜ್ಯ ಶಾಲಾ ಶಿಕ್ಷಣ ,ಸಾಕ್ಷರತ ಇಲಾಖೆಮತ್ತು ಶಿವಮೊಗ್ಗ ಜಿಲ್ಲಾ…

ಐದು ದಿನಗಳ “ಸಂಶೋಧನಾ ವಿಧಾನ ಮತ್ತು ದತ್ತಾಂಶ ವಿಶ್ಲೇಷಣೆ” ಕಾರ್ಯಾಗಾರ…

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ “ಸಂಶೋಧನಾ ವಿಧಾನ ಮತ್ತು ದತ್ತಾಂಶ ವಿಶ್ಲೇಷಣೆ” ವಿಷಯದ ಮೇಲೆ ದಿನಾಂಕ: 14/10/2025 ರಿಂದ 18/10/2025 ರವರೆಗೆ ಐದು ದಿನಗಳ ಕಾರ್ಯಾಗಾರವನ್ನು ಅಕಾಡೆಮಿಯ ಕಛೇರಿಯಲ್ಲಿ ಆಯೋಜಿಸಲಾಗುತ್ತಿದ್ದು, ಆಸಕ್ತ ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು,…

ವಿದ್ಯುತ್ ವ್ಯತ್ಯಯ…

ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿAದ ಸರಬರಾಜಾಗುವ ಫೀಡರ್ ಎ.ಎಫ್-8ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿದ್ದು, ಸೆ. 18 ರಂದು ಬೆಳಗ್ಗೆ 10.00 ರಿಂದ ಸಂಜೆ 5.30 ರವರೆಗೆ ಆಲ್ಕೋಳ ಸರ್ಕಲ್, ಅರಣ್ಯ ಕಚೇರಿ, ಇಂದಿರಾಗಾAಧಿ ಬಡಾವಣೆ, ಶಿವಪ್ಪ ನಾಯಕ ಬಡಾವಣೆ, ಜಯದೇವ ಬಡಾವಣೆ,…

ಪ್ರಜಾಪ್ರಭುತ್ವ ಮಾನವೀಯ ಮೌಲ್ಯಗಳನ್ನು ಒಳಗೊಂಡ ಜೀವನ ಕ್ರಮ-ಶಾಸಕ ಎಸ್.ಎನ್.ಚನ್ನಬಸಪ್ಪ…

ಪ್ರಜಾಪ್ರಭುತ್ವ ಕೇವಲ ಒಂದು ಸರ್ಕಾರವಲ್ಲ, ಅದು ಮಾನವೀಯ ಮೌಲ್ಯಗಳನ್ನು ಒಳಗೊಂಡ ಜೀವನ ಕ್ರಮ. ಜಾತಿ ಆಧಾರಿತ ವ್ಯವಸ್ಥೆ ಇರುವ ನಮ್ಮ ದೇಶದಲ್ಲಿ ಪ್ರಜಾಪ್ರಭುತ್ವ ಉಳಿದರಷ್ಟೇ ಬಹುಸಂಖ್ಯಾತರಿಗೆ ಬದುಕು. ಪ್ರಜಾಪ್ರಭುತ್ವದಿಂದ ದೊರೆತ ಸ್ವಾತಂತ್ರ್ಯವನ್ನು, ಕಲಿತ ಮೌಲ್ಯಗಳನ್ನು, ಪಡೆದ ಅಧಿಕಾರವನ್ನು ಪ್ರಜಾಪ್ರಭುತ್ವದ ರಕ್ಷಣೆಗಾಗಿಯೇ ಬಳಸಬೇಕಾದ…