ಕೋಟ್ಯಾಂತರ ರೂ.ಗಳ ವೆಚ್ಚದಲ್ಲಿ ಮೊಬೈಲ್ ಟವರ್‌ಗಳ ನಿರ್ಮಾಣ ಕಾರ್ಯ : ಬಿ.ವೈ.ರಾಘವೇಂದ್ರ…
ಕೇಂದ್ರ ಸರ್ಕಾರವು ನಾಗಾಲೋಟದಲ್ಲಿ ಬೆಳೆಯುತ್ತಿರುವ ದೇಶದ ಅಭಿವೃದ್ಧಿಗೆ ಪೂರಕವಾಗಿ ಸೌಲಭ್ಯ-ಸಹಕಾರಗಳನ್ನು ಒದಗಿಸುವುದರ ಜೊತೆಗೆ ಎದುರಾಗುವ ಎಲ್ಲಾ ರೀತಿಯ ಸಮಸ್ಯೆ ಸವಾಲುಗಳನ್ನು ಎದುರಿಸಿ ಮುನ್ನುಗ್ಗುತ್ತಿದೆ ಎಂದು ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ಹೇಳಿದರು. ಅವರು ಬಿ.ಎಸ್.ಎನ್.ಎಲ್.ಭವನದಲ್ಲಿ ದೂರಸಂಚಾರ ಕ್ಷೇತ್ರದಲ್ಲಿ ಆಗಿರುವ ಸಾಧನೆಗಳ…