Day: September 20, 2025

ತೋಟಗಾರಿಕೆ ಬೆಳೆಗಳಲ್ಲಿ ಹನಿ ನೀರಾವರಿಯ ಪದ್ಧತಿಗಳ ಕುರಿತು ನೇರ ಫೋನ್ ಇನ್ ಕಾರ್ಯಕ್ರಮ…

ಆಕಾಶವಾಣಿ ಭದ್ರಾವತಿಯಿಂದ ಸೆ. 23 ರಂದು ಸಂಜೆ 6.51 ರಿಂದ 7.30 ರವರೆಗೆ ‘ಹಲೋ ಆಕಾಶವಾಣಿ” ನೇರ ಫೋನ್ ಇನ್ ಕಾರ್ಯಕ್ರಮ ಪ್ರಸಾರವಾಗಲಿದ್ದು, ಚಿಕ್ಕಮಗಳೂರು ತಾಲೂಕಿನ ತೋಟಗಾರಿಕೆ ಇಲಾಖೆಯ ಸಹಾಯಕ ತೋಟಗಾರಿಕೆ ನಿರ್ದೇಶಕ ಅರುಣಕುಮಾರ್. ಕೆ. ಎಲ್ ಅವರು ತೋಟಗಾರಿಕೆ ಬೆಳೆಗಳಲ್ಲಿ…

ದುರ್ಬಲ ವರ್ಗದವರ ಅಭಿವೃದ್ಧಿಯೇ ನಿಜವಾದ ಅಭಿವೃದ್ಧಿಸರ್ಕಾರದ ಜನಪರ ವಿಚಾರಗಳನ್ನು ಜನರಿಗೆ ತಿಳಿಸಲು ಪ್ರಯತ್ನಿಸಿ – ಮಾಧ್ಯಮದವರಿಗೆ ಮುಖ್ಯಮಂತ್ರಿಗಳ ಸಲಹೆ…

ಸಮಾಜದಲ್ಲಿನ ಅಸಮಾನತೆಗೆ ಕಾರಣಗಳು ಹಾಗೂ ಸಾಮಾಜಿಕ ನ್ಯಾಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಮಾಧ್ಯಮಗಳು ತೊಡಗಬೇಕು. ಸರ್ಕಾರದ ಜನಪರ ವಿಚಾರಗಳನ್ನು ಜನರಿಗೆ ತಿಳಿಸಬೇಕು. ಹಾಗೆಯೇ ದುರ್ಬಲ ವರ್ಗದವರ ಅಭಿವೃದ್ಧಿಯೇ ನಿಜವಾದ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದರು. ವಾರ್ತಾ…

ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಕ್ಷೇತ್ರವು “ಎಐ” ಯನ್ನು ಬದಲಿಸುವಂತಾಗಬೇಕು: ಅಭಿಷೇಕ್.ವಿ…

ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಕ್ಷೇತ್ರವು ದೊಡ್ಡ ಮಟ್ಟದಲ್ಲಿ ಬೆಳೆಯುವ ಮೂಲಕ ಇಂದಿನ ಎಐ ತಂತ್ರಜ್ಞಾನದ ಜಗತ್ತನ್ನು ಬದಲಾಯಿಸುವಂತಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಅಭಿಷೇಕ್.ವಿ ತಿಳಿಸಿದರು. ಅವರು ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಕೆಸಿಟಿಯು, ಟೆಕ್ಸಾಕ್ ಬೆಂಗಳೂರು ಹಾಗೂ ಜಿಲ್ಲಾ ಕೈಗಾರಿಕಾ…

ಈ ಬಾರಿಯ ದಸರಾ ವಿಜೃಂಭಣೆಯಿಂದ ನಡೆಯುತ್ತದೆ-ಶಾಸಕ ಚನ್ನಬಸಪ್ಪ…

ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಶಾಸಕ ಚನ್ನಬಸಪ್ಪ ಮತ್ತು ಪಾಲಿಕೆ ಆಯುಕ್ತರಾದ ಮಾಯಣ್ಣ ಗೌಡ ಪತ್ರಿಕಾಗೋಷ್ಠಿ ನಡೆಸಿದರು.ದಸರಾ ಹಬ್ಬವನ್ನ ವಿಶಿಷ್ಟ ಹಾಗೂ ವಿನೂತನವಾಗಿ ಶಿವಮೊಗ್ಗದಲ್ಲಿ ಸಾಂಪ್ರದಾಯಿಕವಾಗಿ ಆಚರಿಸಲಾಗುತ್ತಿದೆ.ಕಳೆದ 2 ದಶಕದಿಂದ ಆರಂಭವಾಗಿ ಈ ಬಾರಿ 10 ದಿನ ದಸರಾ ನಡೆಸಲಾಗುತ್ತಿದೆ ಎಂದು ಪಾಲಿಕೆ…

ಕನ್ನಡ ಜಾಗೃತಿ ಸಮಿತಿ ಸದಸ್ಯರಾಗಿ ಕೃಷ್ಣ ಪ್ರಸಾದ್ ಶೆಟ್ಟಿ ನೇಮಕ…

ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸರ್ಕಾರ ಬೆಂಗಳೂರು ಇವರ ವತಿಯಿಂದ ಸ್ಥಳೀಯವಾಗಿ ಅಸ್ತಿತ್ವದಲ್ಲಿರುವ ಕನ್ನಡ ಜಾಗೃತಿ ಸಮಿತಿಗೆ ಅಧಿಕಾರೇತರ ಸದಸ್ಯರನ್ನಾಗಿ ಕೃಷ್ಣ ಪ್ರಸಾದ್ ಶೆಟ್ಟಿ ರವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಶಿವಮೊಗ್ಗ ಬಂಟರ ಯಾನೆ ನಾಡವರ ಸಂಘದ ನಿರ್ದೇಶಕರಾಗಿ ಸೇವೆ…