ಎನ್ಇಎಸ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನಲ್ಲಿ ‘ಮೇಧಾ ಪರ್ವ – 2025…
ಶಿವಮೊಗ್ಗ: ಯಶಸ್ಸಿನ ಗುರಿಯನ್ನು ಸಾಧಿಸಲು ವ್ಯಕ್ತಿತ್ವ ವಿಕಸನದೆಡೆಗೆ ಸಾಗಿ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್ ಯುವ ಸಮೂಹಕ್ಕೆ ಕರೆ ನೀಡಿದರು. ನಗರದ ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನಲ್ಲಿ ಮ್ಯಾನೇಜ್ಮೆಂಟ್ ಚಟುವಟಿಕೆಗಳ ಘಟಕದ ವತಿಯಿಂದ ಬಿಕಾಂ,…