Day: September 25, 2025

ವೀರ್ ಪರಿವಾರ್ ಸಹಾಯತಾ ಯೋಜನಾ 2025- ಕಾನೂನು ಸೇವೆಗಳ ಕೇಂದ್ರ ಆರಂಭ…

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ನವದೆಹಲಿ, ಇವರ ವತಿಯಿಂದ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಿವಮೊಗ್ಗ ಹಾಗೂ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರ ಸಹಯೋಗದೊಂದಿಗೆ “ವೀರ್ ಪರಿವಾರ್ ಸಹಾಯತಾ…

ದೂರ ಸರಿದ ಸಾಹಿತ್ಯ ಕ್ಷೇತ್ರದ ಧ್ರುವತಾರೆಗೆ ಅಂತಿಮ ನಮನ” ಸಲ್ಲಿಸಿದ ಸಚಿವ ಮಧು ಬಂಗಾರಪ್ಪ…

“ದೂರ ಸರಿದ ಸಾಹಿತ್ಯ ಕ್ಷೇತ್ರದ ಧ್ರುವತಾರೆಗೆ ಅಂತಿಮ ನಮನ” ಸಲ್ಲಿಸಿದ ಸಚಿವ ಮಧು ಬಂಗಾರಪ್ಪ. ಕನ್ನಡ ಸಾಹಿತ್ಯ ಲೋಕಕ್ಕೆ ಸಾರ್ವಕಾಲಿಕ ಶ್ರೇಷ್ಠ ಕಾದಂಬರಿಗಳನ್ನು ನೀಡಿದ ಅದ್ಭುತ ಬರಹಗಾರ, ಹಿರಿಯ ಸಾಹಿತಿ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರಾದ ಶ್ರೀ ಎಸ್.ಎಲ್ ಭೈರಪ್ಪ ಅವರ ಅಂತಿಮ…

ರೈತ ದಸರಾದಲ್ಲಿ ಎತ್ತಿನಗಾಡಿ ಓಡಿಸಿದ ಶಾಸಕ ಚನ್ನಬಸಪ್ಪ…

ಮಹಾನಗರ ಪಾಲಿಕೆ ವತಿಯಿಂದ ನಡೆಯುತ್ತಿರುವ ದಸರಾ ಅಂಗವಾಗಿ ರೈತ ದಸರಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಮೆರವಣಿಗೆಯಲ್ಲಿ ಅಲಂಕೃತ ಎತ್ತಿನಗಾಡಿ, ಟ್ರಾಕ್ಟರ್, ಟಿಲ್ಲರ್ ಜಾಥಾ ಕಾರ್ಯಕ್ರಮ ನಡೆಯಿತು. ರೈತ ದಸರಾ ಅಂಗವಾಗಿ ಶಿವಮೊಗ್ಗದ ಸೈನ್ಸ್ ಮೈದಾನದಿಂದ ಕುವೆಂಪು ರಂಗಮಂದಿರದ ವರೆಗೆ ಮೆರವಣಿಗೆ ನಡೆಸಲಾಯಿತು.…

ತುಂಗಾನಗರ ಪಿಐ ಗುರುರಾಜ್ ತಂಡದಿಂದ ಮನೆಗಳ್ಳತನ ಪ್ರಕರಣದ ಆರೋಪಿಯ ಬಂಧನ…

ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣೆಯ ಗುನ್ನೆ ಸಂಖ್ಯೆ 0545/2025 ಕಲಂ 331(3), 305, ಬಿ.ಎನ್.ಎಸ್ ರಲ್ಲಿ ದಿನಾಂಕ 17/9/2025 ರಂದು ಗೊಪಾಲ ಗೌಡ ಬಡಾವಣೆ ಸಿ ಬ್ಲಾಕ್ ನಲ್ಲಿ ಹಗಲು ಸಮಯದಲ್ಲಿ ಮನೆಗಳ್ಳತನ ನಡೆದಿದ್ದು ಈ ಪ್ರಕರಣಕ್ಕೆ ಸಂಬಂದಿಸಿದಂತೆ ಪೊಲೀಸ್ ಅಧೀಕ್ಷಕರಾದ…

ಅದ್ದೂರಿ ಮಹಿಳಾ ದಸರಾ ಕಾರ್ಯಕ್ರಮ…

ಅದ್ದೂರಿ ಮಹಿಳಾ ದಸರಾ ಕಾರ್ಯಕ್ರಮ… ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ಮಹಿಳಾ ದಸರಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ಘಾಟನೆಯನ್ನು ರೂಪ ಅಯ್ಯರ್ ಮಾಡಿದರು.ಮುಖ್ಯ ಅತಿಥಿಗಳು ಪಲ್ಲವಿ ಮತ್ತು ಬಾಲ್ಕಿಶ್ ಬಾನು ರವರು ಭಾಗವಹಿಸಿದ್ದರು. ಶಾಸಕರಾದ ಚನ್ನಬಸಪ್ಪ ಯಶೋಧ ಪಾಲಿಕೆಯ ಮಾಜಿ ಮೇಯರ್…