Day: September 26, 2025

ಜಾತಿ ಗಣತಿ ಸಮೀಕ್ಷೆಗೆ ಅಧಿಕಾರಿ ಗೈರು-ಅಮಾನತ್ತು ಮಾಡಿದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…

ರಾಜ್ಯ ಸರ್ಕಾರ 22ರಿಂದ ಜಾತಿ ಗಣತಿ ಸಮೀಕ್ಷೆಯನ್ನು ಪ್ರಾರಂಭಿಸಿದೆ.ಅದೇ ರೀತಿ ಶಿವಮೊಗ್ಗ ಜಿಲ್ಲೆಯಲ್ಲೂ ಸಹ ಜಾತಿ ಗಣತಿ ಸಮೀಕ್ಷೆ ನಡೆಯುತ್ತಿದೆ. ಇದೀಗ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅಧಿಕಾರಿಯೊಬ್ಬರು ಕರ್ತವ್ಯಕ್ಕೆ ಗೈರು ಆಗಿದ್ದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆಯವರು ಅಮಾನತ್ತು ಮಾಡಿ…

ಸೊರಬ ಪೊಲೀಸರಿಂದ ಸಂಚಾರ ನಿಯಮಗಳ ಕುರಿತು ಜಾಗೃತಿ ಕಾರ್ಯಕ್ರಮ…

ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ನಡೆಸಲಾಗುವ ಸಂಚಾರ ನಿಯಮಗಳ ಕುರಿತು ಅರಿವು ಮೂಡಿಸುವ ಜಾಗೃತಿ ಕಾರ್ಯಕ್ರಮಗಳ ಭಾಗವಾಗಿ 26ರಂದು ಶ್ರೀ ರಾಜಶೇಖರ್ ಪೊಲೀಸ್ ವೃತ್ತ ನಿರೀಕ್ಷಕರು, ಸೊರಬ ವೃತ್ತ ಹಾಗೂ ಶ್ರೀ ನವೀನ್ ಪೊಲೀಸ್ ಉಪ ನಿರೀಕ್ಷಕರು, ಸೊರಬ ಪೊಲೀಸ್ ಠಾಣೆ…

ಬ್ಯಾಂಕಿಂಗ್ ಮತ್ತು ಕೇಂದ್ರ ಸರ್ಕಾರದ ಹುದ್ದೆಗಳ ನೇಮಕಾತಿಗೆ ತರಬೇತಿ…

ಪದವೀಧರರಾಗಿದ್ದು, ಬ್ಯಾಂಕಿಂಗ್ ಅಥವಾ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸರ್ಕಾರಿ ಹುದ್ದೆ ಪಡೆಯಲು ಬಯಸುವವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು KSOU ನ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು ಬ್ಯಾಂಕಿಂಗ್ ಮತ್ತು ಕೇಂದ್ರ ಸರ್ಕಾರದ ಹುದ್ದೆಗಳ ನೇಮಕಾತಿ ಪರೀಕ್ಷೆಗಳಿಗೆ 50 ದಿನಗಳ…

ಕನಾಟಕ ರಾಜ್ಯ ದೂರಸಂವೇದಿ ಅನ್ವಯಿಕ ಕೇಂದ್ರಕ್ಕೆ ಭೇಟಿ ನೀಡಿದ ಇಟಾಲಿಯನ್ ಏರೋಸ್ಪೇಸ್ ಮತ್ತು ಬಾಹ್ಯಾಕಾಶ ನಿಯೋಗ…

ಕನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರಕ್ಕೆ ಇಟಲಿ – ಭಾರತ ಬಾಹ್ಯಾಕಾಶ, ಏರೋಸ್ಪೇಸ್ ಮತ್ತು ರಕ್ಷಣಾ ರೋಡ್ ಶೋ ಭಾಗವಾಗಿ ಇಟಾಲಿಯನ್ ಏರೋಸ್ಪೇಸ್ ಮತ್ತು ಬಾಹ್ಯಾಕಾಶ ನಿಯೋಗವು 2025 ನೇ ಭೇಟಿ ನೀಡಿತು. ಭೇಟಿಯ ಸಮಯದಲ್ಲಿ ಕರ್ನಾಟಕ ರಾಜ್ಯ ದೂರ…

ಆಹಾರ ದಸರಾ ಸಮಿತಿ ವತಿಯಿಂದ ವಿವಿಧ ಕಾರ್ಯಕ್ರಮಗಳು…

ಶಿವಮೊಗ್ಗ ದಸರಾ ಪ್ರಯುಕ್ತ ಆಹಾರ ದಸರಾ ಸಮಿತಿ ವತಿಯಿಂದ ನಗರದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಸೆ.28 ರಂದು ಸಂಜೆ 6 ಗಂಟೆಗೆ, ಅಲ್ಲಮಪ್ರಭು ಮೈದಾನ(ಫ್ರೀಡಂ ಪಾರ್ಕ್)ನಲ್ಲಿ ಆಹಾರ ಮೇಳ – ಸುಮಾರು 40 ಸ್ಟಾಲ್‌ಗಳನ್ನು ನಿರ್ಮಿಸಿ ಜಿಲ್ಲೆಯ ವಿವಿಧ ಖಾದ್ಯಗಳ ಪ್ರದರ್ಶನ…

ಬೆಂಬಲ ಬೆಲೆೆಯಡಿ ಭತ್ತ ಖರೀದಿ…

2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲಬೆಲೆ ಯೋಜನೆಯಡಿ ರಾಜ್ಯದ ರೈತರಿಂದ ಕೇಂದ್ರ ಸರ್ಕಾರವು ಭತ್ತವನ್ನು ಖರೀದಿಸಲು ಮುಂದಾಗಿದ್ದು, ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್‌ಗೆ ರೂ.2369 ಹಾಗೂ ಗ್ರೇಡ್ ಎ ಭತ್ತ ಪ್ರತಿ ಕ್ವಿಂಟಾಲ್‌ಗೆ ರೂ. 2389 ದರವನ್ನು ನಿಗದಿಪಡಿಸಲಾಗಿದೆ.…

ಚೆಕ್ ಬೌನ್ಸ್ ಪ್ರಕರಣದ ನೂತನ ನಿಯಮ 2025 ಜಾರಿ…

ಭಾರತೀಯ ರಿಸರ್ವ್ ಬ್ಯಾಂಕ್ ಮತ್ತು ಭಾರತದ ಸರ್ವೋಚ್ಚ ನ್ಯಾಯಾಲಯವು ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ನೂತನ ಚೆಕ್ ಬೌನ್ಸ್ ನಿಯಮ 2025 ಅನ್ನು ಜಾರಿಗೆ ತರಲಾಗಿದ್ದು ನಿಯಮಗಳಲ್ಲಿ ಹಲವು ಪ್ರಮುಖ ಬದಲಾವಣೆಗಳನ್ನ ಮಾಡಲಾಗಿದೆ. ಈ ಮೂಲಕ ಚೆಕ್ ಬೌನ್ಸ್ ಪ್ರಕರಣಗಳಲ್ಲಿ ಕಠಿಣ ರೂಲ್ಸ್…