Month: October 2025

ಜಿಲ್ಲಾ ಉಸ್ತುವಾರಿ ಸಚಿವರಿಂದ ನೂತನ ತಾ.ಪಂ. ಕಟ್ಟಡ ಲೋಕಾರ್ಪಣೆ…

ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಜನಸಾಮಾನ್ಯರ ಪರಿಶ್ರಮದ ಫಲವಾಗಿ ಇಂದು ನೂತನ ತಾಲ್ಲೂಕು ಪಂಚಾಯ್ತಿ ಕಟ್ಟಡ ಉದ್ಘಾಟನೆಯಾಗಿರುವುದು ಬಹಳ ಸಂತೋಷವನ್ನು ಉಂಟು ಮಾಡಿದೆ ಎಂದು ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ತಿಳಿಸಿದರು.…

ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ನೇತೃತ್ವದಲ್ಲಿ ಅಪರಾಧ ವಿಮರ್ಶನ ಸಭೆ…

ಶ್ರೀ ಮಿಥುನ್ ಕುಮಾರ್ ಜಿ. ಕೆ. ಐಪಿಎಸ್ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ಪೊಲೀಸ್ ಉಪಾಧೀಕ್ಷಕರು, ಪೊಲೀಸ್ ವೃತ್ತ ನಿರೀಕ್ಷಕರು ಹಾಗೂ ಪೊಲೀಸ್ ಠಾಣೆಗಳ ಠಾಣಾಧಿಕಾರಿಗಳಿಗೆ ಅಪರಾಧ ವಿಮರ್ಶನಾ ಸಭೆ ನಡೆಸಿ,…

ಮ್ಯಾಮ್ಕೋಸ್ : ಪ್ರತಿಭಾವಂತ ಮಕ್ಕಳಿಗೆ ಪಾರಿತೋಷಕ ಪಡೆಯಲು ಅರ್ಜಿ ಆಹ್ವಾನ…

ಮಲೆನಾಡು ಅಡಿಕೆ ಮಾರಾಟದ ಸಹಕಾರ ಸಂಘ ನಿಯಮಿತಿ ವತಿಯಿಂದ 2024-25 ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ರ‍್ಯಾಂಕ್ ಪಡೆದ ಸಂಘದ ಸದಸ್ಯರ ಮಕ್ಕಳಿಗೆ ಪಾರಿತೋಷಕ ನೀಡಿ ಗೌರವಿಸಲು ಅರ್ಜಿ ಆಹ್ವಾನಿಸಿದೆ. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಗಳಲ್ಲಿ ರ‍್ಯಾಂಕ್ ಪಡೆದ…

ನವೋದಯ ಪ್ರವೇಶ ಪರೀಕ್ಷೆ ಅವಧಿ ವಿಸ್ತರಣೆ…

ಜಿಲ್ಲೆಯ ಗಾಜನೂರಿನ ಜವಾಹರ ನವೋದಯ ವಿದ್ಯಾಲಯದ 2026-27 ನೇ ಸಾಲಿಗೆ 9 ಮತ್ತು 11 ನೇ ತರಗತಿ ಖಾಲಿ ಇರುವ ಸೀಟುಗಳನ್ನು ತುಂಬಲು ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಅ.21 ರವರೆಗೆ ವಿಸ್ತರಿಸಲಾಗಿದೆ. ಪ್ರವೇಶ ಪರೀಕ್ಷೆಯ ದಿನಾಂಕ; 07/02/2026.ಅರ್ಹ…

ಹೊಯ್ಸಳ ಹಾಗೂ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ…

ಮಕ್ಕಳ ದಿನಾಚರಣೆ-2025 ರ ಅಂಗವಾಗಿ ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷಗೊಳಗಿನ ಬಾಲಕರಿಗೆ ‘ಹೊಯ್ಸಳ’ ಮತ್ತು ಬಾಲಕಿಯರಿಗೆ ‘ಕೆಳದಿ ಚೆನ್ನಮ್ಮ’ ಶೌರ್ಯ ಪ್ರಶಸ್ತಿಯನ್ನು ಮಹಿಳಾ…

ಸಿಮ್ಸ್; ಬೋಧಕ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಜಿ ಆಹ್ವಾನ…

ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಖಾಲಿಯಿರುವ ಬೋಧಕ ಹುದ್ದೆಗಳನ್ನು ಸಂದರ್ಶನದ ಮೂಲಕ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅನಾಟಮಿ- 02, ಪಿಸಿಯೋಲಜಿ-02, ಬಯೋಮಿಸ್ಟಿç-02, ಫಾರ್ಮಕಾಲಜಿ-01, ಮೈಕ್ರೋಲಜಿ-01, ಜನರಲ್ ಮೆಡಿಸಿನ್-04, ಜನರಲ್ ಸರ್ಜರಿ-4, ಆರ್ಥೋಪೆಡಿಕ್-2, ಆಪ್ತಮೊಲಜಿ-2, ಇ.ಎನ್.ಟಿ.-2, ಓಬಿಜಿ-1, ಅನಸ್ತೇಷಿಯ-4,…

ಮಿಷನ್ ವಾತ್ಸಲ್ಯ ಯೋಜನೆಯಡಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ…

ಜಿಲ್ಲಾ ಮಕ್ಕಳ ರಕ್ಷಣಾ ಘಟಕದಡಿಯಲ್ಲಿ ಬರುವ ಸರ್ಕಾರಿ ಮಕ್ಕಳ ಪಾಲನಾ ಸಂಸ್ಥೆಗಳಾದ ಸರ್ಕಾರಿ ಬಾಲಕರ/ಬಾಲಕಿಯರ ಬಾಲ ಮಂದಿರ ಹಾಗೂ ಸರ್ಕಾರಿ ವೀಕ್ಷಣಾಲಯಗಳ ಮಕ್ಕಳಿಗೆ ಮಿಷನ್ ವಾತ್ಸಲ್ಯ ಯೋಜನೆಯಡಿ ಸಮಾಜ ವಿಜ್ಞಾನ/ ಆಂಗ್ಲ, ಗಣಿತ / ವಿಜ್ಞಾನ ಮತ್ತು ಸಂಗೀತ/ಕ್ರಾಫ್ಟ್, ಯೋಜ/ದೈಹಿಕ ಶಿಕ್ಷಕರನ್ನು…

ಅ.14 ರಂದು ವಿದ್ಯುತ್ ವ್ಯತ್ಯಯ…

ಶಿವಮೊಗ್ಗ ಎಂಆರ್‌ಎಸ್ 220/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 66ಕೆವಿ ಡಿವಿಜಿ-1 ಬೇ ಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅ.14 ರಂದು ಬೆಳಿಗ್ಗೆ 9 ರಿಂದ ಸಂಜೆ 4.30ಕ್ಕೆ ಹೊಳೆಹೊನ್ನೂರು ಹೊಳಲೂರು ಹಾಗೂ ತಾವರೆಚಟ್ನಹಳ್ಳಿ ವಿವಿ ಕೇಂದಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.ಕೂಡ್ಲಿ,…

ಜಿಲ್ಲೆಯ ಹಿಂದೂ ಧಾರ್ಮಿಕ ಸಂಸ್ಥೆಗಳ ವ್ಯವಸ್ಥಾಪನಾ ಸಮಿತಿಗೆ ಅರ್ಜಿ ಆಹ್ವಾನ…

ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಕಾಯ್ದೆ ಅಧಿನಿಯಮ 1997 ರ ಕಲಂ 25 ರನ್ವಯ ಶಿವಮೊಗ್ಗ ಜಿಲ್ಲೆಯ ಬಿ ಮತ್ತು ಸಿ ಪ್ರವರ್ಗ ಮುಜರಾಯಿ ದೇವಾಲಯಗಳ ಅರ್ಹ ಸದಸ್ಯರುಗಳನ್ನು ನಿಗದಿಪಡಿಸಿದ ಅರ್ಹತೆಗಳನುಸಾರವಾಗಿ ವ್ಯವಸ್ಥಾಪನಾ ಸಮಿತಿಯನ್ನು ಮುಂದಿನ 3…

ರೈತರಿಗೆ ತೊಂದರೆ ಕೊಟ್ಟು ಒಕ್ಕಲೆಬ್ಬಿಸಬೇಡಿ – ಎಸ್.ಮಧು ಬಂಗಾರಪ್ಪ ಸೂಚನೆ…

ಬಹು ಹಿಂದಿನಿಂದ ಸಾಗುವಳಿ ಮಾಡಿಕೊಂಡು ಬರುತ್ತಿರುವ ಅರಣ್ಯ ಭಾಗದ ರೈತರಿಗೆ ತೊಂದರೆ ನೀಡಿ ಒಕ್ಕಲೆಬ್ಬಿಸಬಾರದು ಎಂದು ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಅರಣ್ಯ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಡಳಿತ ಕಚೇರಿಯಲ್ಲಿ…