ಗೋವರ್ಧನ ಟ್ರಸ್ಟ್ ಲೋಕಾರ್ಪಣೆ…
ಶಿವಮೊಗ್ಗ: ಗೋಹತ್ಯೆ ಸಂಪೂರ್ಣ ನಿಲ್ಲಬೇಕು. ಅದಕ್ಕೆ ಕಠಿಣ ಕಾನೂನೂ ಬರಬೇಕು. ಅದು ಆಚರಣೆಯಲ್ಲೂ ಬರಬೇಕು. ಅಲ್ಲದೆ ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಣೆಯಾಗಬೇಕು ಎಂದು ಶ್ರೀ ಶೃಂಗೇರಿ ಜಗದ್ಗುರು ಶ್ರೀ ವಿಧುಶೇಖರ ಮಹಾಸ್ವಾಮಿಗಳು ಸರ್ಕಾರವನ್ನು ಆಗ್ರಹಿಸಿದರು. ಅವರು ನಗರದ ಅಲ್ಲಮಪ್ರಭು ಮೈದಾನದಲ್ಲಿ…