Day: October 15, 2025

M.ಶ್ರೀಕಾಂತ್ ರಿಂದ ಪೌರ ಕಾರ್ಮಿಕರಿಗೆ ದೀಪಾವಳಿ ಹಬ್ಬಕ್ಕೆ ಸೀರೆಯ ಉಡುಗೊರೆ…

ಪೌರ ಕಾರ್ಮಿಕರು ಕಠಿಣಶ್ರಮದಿಂದ ನಮ್ಮ ನಗರವನ್ನು ಸ್ವಚ್ಛವಾಗಿಡುತ್ತಿದ್ದಾರೆ. ಕೊರೋನಾದಂತಹ ಭೀಕರ ಸಂದರ್ಭದಲ್ಲೂ ಪೌರ ಕಾರ್ಮಿಕರು ಜೀವದ ಹಂಗುತೊರೆದು ನಮ್ಮ ಆರೋಗ್ಯವನ್ನು ರಕ್ಷಿಸಿದ್ದಾರೆ. ಅವರ ಎಲ್ಲಾ ರೀತಿಯ ಕಷ್ಟ ನನಗೆ ಗೊತ್ತಿದೆ ಆದ್ದರಿಂದ ಪ್ರತಿವರ್ಷದಂತೆ ಈ ವರ್ಷವೂ ಅವರಿಗೆ ಒಬ್ಬ ಅಣ್ಣನಾಗಿ ಸದ್ಭಾವನಾ…

ಶಿಕ್ಷಣ ಕ್ಷೇತ್ರದ ಕನಸು ನನಸಾಗಿದೆ-ಸಚಿವ ಮಧು ಬಂಗಾರಪ್ಪ…

ಶ್ರೀ ಎಸ್. ಮಧು ಬಂಗಾರಪ್ಪ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರ ಪತ್ರಿಕಾಗೋಷ್ಠಿಯ ಮುಖ್ಯಾಂಶಗಳುದಿನಾಂಕ:15.10.2025 ರಾಜ್ಯದ ಶಿಕ್ಷಕರು ಏಪ್ರಿಲ್ /ಮೇ ತಿಂಗಳಲ್ಲಿ ಒಳಮೀಸಲಾತಿ ಸಮೀಕ್ಷೆ ಜೊತೆಗೆ 2025ರ ಸೆಪ್ಟೆಂಬ‌ರ್ 22 ರಿಂದ ರಾಜ್ಯಾದ್ಯಂತ ಹಾಗೂ ಬೆಂಗಳೂರಿನಲ್ಲಿ ಅಕ್ಟೋಬರ್ 4 ರಿಂದ ಲಕ್ಷಾಂತರ…

ಹೆಚ್‌ಐವಿ ನಿಯಂತ್ರಣಕ್ಕಾಗಿ ತೀವ್ರಗೊಳಿಸಿದ ಪ್ರಚಾರಾಂದೋಲನದ ಅಂಗವಾಗಿ ಬೈಕ್ ಜಾಥಾ…

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶಿವಮೊಗ್ಗ ಮತ್ತು ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕ, ಜಿಲ್ಲಾ ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಹಾಗೂ ಜಿಲ್ಲಾ ಕ್ಷಯ ರೋಗ ನಿಯಂತ್ರಣ ಕೇಂದ್ರ ಹಾಗೂ ಜಿಲ್ಲೆಯ ಸರ್ಕಾರೇತರ ಸಂಘ…

ಅಕ್ಟೋಬರ್ 25 ರಂದು ವಿವಿಧ ಸ್ಪರ್ಧೆ…

ಅಂತಾರಾಷ್ಟಿçÃಯ ಹವಾಮಾನ ಕ್ರಮ ದಿನದ ಅಂಗವಾಗಿ ಹುಲಿ-ಸಿಂಹಧಾಮ ತ್ಯಾವರೆಕೊಪ್ಪ ಹಾಗೂ ಪೇಸ್ ಪದವಿಪೂರ್ವ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ನಗರದ ಅ.25 ಬೆಳಿಗ್ಗೆ 9 ಗಂಟೆಗೆ ತ್ಯಾವರೆಚಟ್ನಹಳ್ಳಿಯಲ್ಲಿರುವ ಪೇಸ್ ಪದವಿಪೂರ್ವ ಕಾಲೇಜಿನ ಆವರಣದಲ್ಲಿ 8, 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳಿಗೆ…

ಆಕಾಶವಾಣಿ ಭ್ರದಾವತಿಯಿಂದ ಕಾರ್ಡಿನಲ್ಲಿ ಕಥೆ ; ವಿನೂತನ ಕಾರ್ಯಕ್ರಮ…

ನವೆಂಬರ್ 01 ಕನ್ನಡ ರಾಜ್ಯೋತ್ಸವದ ದಿನದ ಅಂಗವಾಗಿ ಆಕಾಶವಾಣಿ ಭದ್ರಾವತಿ “ಕಾರ್ಡಿನಲ್ಲಿ ಕಥೆ” ಎಂಬ ವಿನೂತನ ಕಾರ್ಯಕ್ರಮವನ್ನು ನವೆಂಬರ್ ತಿಂಗಳಲ್ಲಿ ಹಮ್ಮಿಕೊಂಡಿದೆ. ಆಕಾಶವಾಣಿ ಕೇಳುಗರು ಅ.31ರೊಳಗಾಗಿ ಅಂಚೆಕಾರ್ಡಿನಲ್ಲಿ ಮುದ್ದಾದ ಅಕ್ಷರಗಳೊಂದಿಗೆ ಇತರರು ಓದುವಂತೆ ಕಳುಹಿಸಲು ಕಾರ್ಯಕ್ರಮದ ಮುಖ್ಯಸ್ಥ ಎಸ್.ಆರ್. ಭಟ್ ಪ್ರಕಟಣೆಯಲ್ಲಿ…

ಗ್ಯಾರಂಟಿ ಯೋಜನೆಗಳನ್ನು ಜನರ ಮನೆ ಮನಗಳಿಗೆ ಮುಟ್ಟಿಸುವ ಕೆಲಸವಾಗಬೇಕು- ಅಂಶುಮಂಥ…

ರಾಜ್ಯ ಸರ್ಕಾರದ ಜನಪ್ರಿಯ ಪಂಚ ಗ್ಯಾರಂಟಿ ಯೋಜನೆಗಳು ಮತ್ತು ಭದ್ರಾ ಕಾಡಾ ಪ್ರಾಧಿಕಾರದ ಸವಲತ್ತುಗಳನ್ನು ಪ್ರತಿ ಮನೆ ಮನಗಳಿಗೆ ಮುಟ್ಟಿಸುವ ಜವಾಬ್ದಾರಿ ಸದಸ್ಯರು ಮಾಡಬೇಕು ಎಂದು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಡಾ|| ಕೆ.ಪಿ.ಅಂಶುಮಂತ್ ಕರೆ ನೀಡಿದರು. ಚಿಕ್ಕಮಗಳೂರು ಮತ್ತು…

ಕುರಿ ಮತ್ತು ಮೇಕೆ ಸಾಕಾಣಿಕೆ ಕುರಿತು ಉಚಿತ ತರಬೇತಿ…

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಅ.27 ರಿಂದ 13 ದಿನಗಳ ಕಾಲ ಕುರಿ ಮತ್ತು ಮೇಕೆ ಸಾಕಾಣಿಕೆ ಕುರಿತು ಉಚಿತ ತರಬೇತಿ ಶಿಬಿರವನ್ನು ಏರ್ಪಡಿಸಿದೆ. ಸ್ವಯಂ ಉದ್ಯೋಗಿಗಳಾಗಲು ಬಯಸುವ 18…

ತೀರ್ಥಹಳ್ಳಿ: ಮೆಸ್ಕಾಂ ಜನ ಸಂಪರ್ಕ ಸಭೆ…

ತೀರ್ಥಹಳ್ಳಿ ಮೆಸ್ಕಾಂಉಪವಿಭಾಗ ಕಛೇರಿಯಲ್ಲಿ ಅ 17 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನಸಂಪರ್ಕ ಸಭೆ ನಡೆಯಲ್ಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದಾರೆ. ಈ ಸಭೆಯಲ್ಲಿ ಸಂಬAಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ…

ಬಡವರಿಗಾಗಿ ಮೆಗ್ಗಾನ್ ಉತ್ತಮ ಗುಣಮಟ್ಟದ-ಉಚಿತ ಚಿಕಿತ್ಸೆ ನೀಡುತ್ತಿದೆ- ವಿರೂಪಾಕ್ಷಪ್ಪ…

ಬಡವರಿಗೆ ಹಾಗೂ ಮಧ್ಯಮ ವರ್ಗದವರಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಉಚಿತವಾಗಿ ಹಾಗೂ ಉತ್ತಮ ಗುಣಮಟ್ಟದ ವೈದ್ಯಕೀಯ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಇದರಿಂದ ಶಿವಮೊಗ್ಗ ಜಿಲ್ಲೆ ಮಾತ್ರವಲ್ಲದೆ ಅಕ್ಕಪಕ್ಕ ಜಿಲ್ಲೆಯ ಜನರಿಗೂ ಅನುಕೂಲವಾಗುತ್ತಿದೆ ಎಂದು ಸಿಮ್ಸ್ ನಿರ್ದೇಶಕರಾದ ಡಾ. ವಿರೂಪಾಕ್ಷಪ್ಪ ತಿಳಿಸಿದರು. ಮೆಗ್ಗಾನ್ ಆಸ್ಪತ್ರೆಯ ಕನ್ಫಿರೆನ್ಸ್…

ಸರ್ವೇಕ್ಷಣಾಲಯ: ಸಿಬ್ಬಂದಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ…

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಅಧೀನದಲ್ಲಿ ಬರುವ ವಿವಿಧ ಕಾರ್ಯಕ್ರಮಗಳ ಖಾಲಿ ಇರುವ ತಜ್ಞ ವೈದ್ಯರು, ವೈದ್ಯರು ಮತ್ತು ಅರೆವೈದ್ಯಕೀಯ ಸಿಬ್ಬಂದಿಗಳ ಹುದ್ದೆಗೆ ಏರ್ಪಡಿಸಲಾಗಿದ್ದ ನೇರಸಂದರ್ಶನದಲ್ಲಿ ಹಾಜರಾದವರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಿ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಈ…