ವಿಶ್ವ ಆಹಾರ ದಿನಾಚರಣೆ…
ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಐ.ಸಿ.ಎ.ಆರ್.-ಕೃಷಿ ವಿಜ್ಞಾನ ಕೇಂದ್ರ, ಕೃಷಿ ಇಲಾಖೆ ಮತ್ತು ಕೃಷಿ ತಂತ್ರಜ್ಞರ ಸಂಸ್ಥೆ, ಶಿವಮೊಗ್ಗ, ಇವರುಗಳ ಸಹಯೋಗದಲ್ಲಿ ಅ.16 ರಂದು ಬೆಳಗ್ಗೆ 10.00ಕ್ಕೆ ಕೆ.ವಿ.ಕೆ. ಶಿವಮೊಗ್ಗದಲ್ಲಿ ವಿಶ್ವ ಆಹಾರ ದಿನಾಚರಣೆ ಪ್ರಯುಕ್ತ…