ದೀಪಾವಳಿ ಹಬ್ಬದ ಶುಭಾಶಯಗಳು…
ನಾಡಿನ ಸಮಾಜ ಜನತೆಗೆ ಮತ್ತು ಪ್ರಜಾಶಕ್ತಿ ವೀಕ್ಷಕರಿಗೆ ಬೆಳಗಿನ ಹಬ್ಬ ದೀಪಾವಳಿಯ ಶುಭಾಶಯಗಳು… ಶುಭಕೋರುವವರು TEAM ಪ್ರಜಾಶಕ್ತಿ
voice of society
ನಾಡಿನ ಸಮಾಜ ಜನತೆಗೆ ಮತ್ತು ಪ್ರಜಾಶಕ್ತಿ ವೀಕ್ಷಕರಿಗೆ ಬೆಳಗಿನ ಹಬ್ಬ ದೀಪಾವಳಿಯ ಶುಭಾಶಯಗಳು… ಶುಭಕೋರುವವರು TEAM ಪ್ರಜಾಶಕ್ತಿ
ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದಿಂಡದಹಳ್ಳಿ ಗ್ರಾಮದಲ್ಲಿನ ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿರುವ ಬಗ್ಗೆ ಖಚಿತ ಮಾಹಿತಿಯ ಬಂದ ಮೇರೆಗೆ, ಶ್ರೀ ಮಿಥುನ್ ಕುಮಾರ್ ಜಿ.ಕೆ ಐಪಿಎಸ್, ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ, ಶ್ರೀ ಕಾರಿಯಪ್ಪ ಎ.ಜಿ, ಹೆಚ್ಚುವರಿ…
ಮೈಸೂರು CIPET ವತಿಯಿಂದ “ಮೆಷಿನ್ ಆಪರೇಟರ್ & ಪ್ರೋಗ್ರಾಮರ್ – CNC ಮಿಲ್ಲಿಂಗ್” ವಿಷಯದಲ್ಲಿ ಪಿಯುಸಿ, ಐಟಿಐ, ಡಿಪ್ಲೊಮಾ/ಪದವಿ ವಿದ್ಯಾಭ್ಯಾಸ ಹೊಂದಿರುವವರಿಗೆ ಅ.23 ರಿಂದ 3 ½ ತಿಂಗಳ ಕೌಶಲ್ಯ ತರಬೇತಿ ಕಾರ್ಯಕ್ರಮವನ್ನು ಪ್ರಧಾನ ಮಂತ್ರಿ ಕೌಶಲ್ ವಿಕಾಸ್ ಯೋಜನೆ (PMKVY…
ಶಿವಮೊಗ್ಗದ ಜಿಲ್ಲಾ ಹಾಗೂ ತರಬೇತಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಜಿಲ್ಲಾ ಮಾನಸಿಕ ಆರೋಗ್ಯ ಪರಿಶೀಲನ ಮಂಡಳಿಯ ಕಚೇರಿಯನ್ನು ಅಧಿಕೃತವಾಗಿ ಗೌರವಾನ್ವಿತ ಅಧ್ಯಕ್ಷರು ಹಾಗೂ ಒಂದನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಶ್ರೀ ಅಭಯ್ ಡಿ. ಚೌಗಲಾ ರವರು ಉದ್ಘಾಟನೆ ಮಾಡಿದರು. ಇದೇ…
ದೀಪಾವಳಿ ಹಿನ್ನೆಲೆಯಲ್ಲಿ ಸಾರ್ವಜನಿಕರು ಮೃಗಾಲಯ ವೀಕ್ಷಣೆಗೆ ಹಾಗೂ ಶಾಲಾ/ಕಾಲೇಜು ವಿದ್ಯಾರ್ಥಿಗಳು ಕಾಲೇಜು ಪ್ರವಾಸಕ್ಕೆಂದು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಕಾರಣ ಪ್ರವಾಸಿಗರಿಗೆ ಪ್ರಕೃತಿ ಶಿಕ್ಷಣ ನೀಡುವ ಸಲುವಾಗಿ ಹುಲಿ-ಸಿಂಹಧಾಮದಲ್ಲಿನ ಜೂ ಹಾಗೂ ಸಫಾರಿ ವೀಕ್ಷಣೆಯನ್ನು ಅ.21 ಮಂಗಳವಾರದAದು ಸಹ ತೆರೆದಿರುತ್ತದೆ ಎಂದು ಉಪ…
ಕೆನರಾ ಬ್ಯಾಂಕ್‌ಗಳಲ್ಲಿ ದೀರ್ಘಕಾಲದವರೆಗೆ ಹಕ್ಕು ಪಡೆಯದೆ ಉಳಿದಿರುವ ಬ್ಯಾಂಕ್ ಠೇವಣಿಗಳು, ವಿಮಾ ಕಂತುಗಳು ಮತ್ತು ಷೇರುಗಳನ್ನು ಅವುಗಳ ಮಾಲೀಕರು ಅಥವಾ ಕಾನೂನುಬದ್ಧ ವಾರಸುದಾರರಿಗೆ ಹಸ್ತಾಂತರಿಸುವ ಸಲುವಾಗಿ ಅ. 24 ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿಶೇಷ ಶಿಬಿರವನ್ನು ಆಯೋಜಿಸಲಾಗಿದೆ. ಈ ಶಿಬಿರದಲ್ಲಿ ಖಾತೆದಾರರು…
2041ರ ಹೊತ್ತಿಗೆ ಇರಬಹುದಾದ ಶಿವಮೊಗ್ಗ-ಭದ್ರಾವತಿಯ ಜನಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ನಗರಾಭಿವೃಧ್ಧಿ ವ್ಯಾಪ್ತಿಯಲ್ಲಿ ಸರ್ವತೋಮುಖ ಅಭಿವೃದ್ಧಿಗೆ ಮಹಾಯೋಜನೆ ಸಿದ್ಧಪಡಿಸಲು ಉದ್ದೇಶಿಸಲಾಗಿದೆ ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಸ್.ಸುಂದರೇಶ್‌ಅವರು ಹೇಳಿದರು. ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ವಿವರ ನೀಡಿ…
ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಕೂರಿಗೆ ಮತ್ತು ನಾಟಿ ಮಾಡಿದ ಭತ್ತದ ಬೆಳೆಯು 45 ರಿಂದ 75 ದಿವಸಗಳವರೆಗಿನ ಅವಧಿಯ ಬೆಳೆ ಇದೆ. ಆದರ ಇತ್ತೀಚಿನ ದಿನಗಳಲ್ಲಿ ಬೀಳುತ್ತಿರುವ ತುಂತುರು ಮಳೆ ಹಾಗೂ ತಾಪಮಾನದಿಂದ ವಾತಾವರಣದಲ್ಲಿ ಹೆಚ್ಚಿನ ಆರ್ದ್ರತೆ ಉಂಟಾಗಿ ಅಲ್ಲಲ್ಲಿ ಕೀಟ…
ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2025-26 ನೇ ಸಾಲಿನ ನವೆಂಬರ್‌ನಲ್ಲಿ “ಕಲಾಪ್ರತಿಭೋತ್ಸವ” ಆಯೋಜಿಸಿದ್ದು, ವಿವಿಧ ಕಲಾಪ್ರಕಾರದ ಸ್ಪರ್ಧೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕಲಾಪ್ರಕಾರದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸುವ ಬಾಲಪ್ರತಿಭೆಗೆ 8 ರಿಂದ 13 ವರ್ಷ, ಕಿಶೋರ ಪ್ರತಿಭೆಗೆ 14 ರಿಂದ 18…
ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ನೇತ್ರಾ ಸಹಾಯಕರ 5 ಹುದ್ದೆಗಳ ಆಯ್ಕೆ ಮಾಡಲಾಗಿದ್ದು, ಆಕ್ಷೇಪಣೆಗಾಗಿ ಆರೋಗ್ಯ ಇಲಾಖೆಯ ಕಚೇರಿ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಆಕ್ಷೇಪಣೆ ಸಲ್ಲಿಸುವವರು ಲಿಖತ ರೂಪದಲ್ಲಿ…