Month: December 2025

ಕದಂಬ ಕನ್ನಡ ವೇದಿಕೆ ವತಿಯಿಂದ ಅದ್ದೂರಿ ಕನ್ನಡ ರಾಜ್ಯೋತ್ಸವ 2026…

ಕದಂಬ ಕನ್ನಡ ವೇದಿಕೆ… ಕದಂಬ ಕನ್ನಡ ವೇದಿಕೆ ವತಿಯಿಂದ ಅದ್ದೂರಿ ಕನ್ನಡ ರಾಜ್ಯೋತ್ಸವ ನಡೆಯಿತು.ನಗರದ ಬಿ ಎಚ್ ರಸ್ತೆಯ ಶಿವಪ್ಪ ನಾಯಕ ವೃತ್ತದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ಕದಂಬ ಕನ್ನಡ ವೇದಿಕೆ ರಾಜ್ಯಾಧ್ಯಕ್ಷ ವಿಶ್ವನಾಥ್ ಗೌಡ ನೇತೃತ್ವದಲ್ಲಿ ಅದ್ದೂರಿ…

ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ನೂತನ ಪದಾಧಿಕಾರಿಗಳಿಗೆ ಅಭಿನಂದನೆ…

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ಕರ್ನಾಟಕದ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಸಮಸ್ತ ಕಾರ್ಯಕರ್ತರೊಂದಿಗೆ ಕರ್ನಾಟಕ ಕಾರ್ಯದ ಪತ್ರಕರ್ತ ಸಂಘದ ನೂತನ ಅಧ್ಯಕ್ಷರಾದ ಹೆಚ್ ಯು ವೈದ್ಯನಾಥ್ ರವರಿಗೆ ಹಾಗೂ ಸಂಘಟನಾ ಕಾರ್ಯದರ್ಶಿಗಳಾದ ಗಾರ ಶ್ರೀನಿವಾಸ್…

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಶತಮಾನೋತ್ಸವ ಸಂಭ್ರಮ…

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ “ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಂಭ್ರಮ ಹಾಗೂ ಸಮಾರೋಪ ಸಮಾರಂಭ” ದ ಮುಖ್ಯ ಅತಿಥಿಯಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭಾಗವಹಿಸಿದ್ದರು. ಧರ್ಮಸ್ಥಳದ ಧರ್ಮಾಧಿಕಾರಿಯಾದ ಪೂಜ್ಯ ಶ್ರೀ…

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಘಟಕದ ನೂತನ ಪದಗ್ರಹಣ ಕಾರ್ಯಕ್ರಮ…

ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘ ಶಿವಮೊಗ್ಗ ಘಟಕದ ನೂತನ ಪದಗ್ರಹಣ ಕಾರ್ಯಕ್ರಮ ಪತ್ರಿಕೋದ್ಯಮದಲ್ಲಿ ನಡೆದಿದೆ. ಶಿವಮೂರ್ತಿ ವೃತ್ತದಿಂದ ಆರ್ ಟಿ ಒ ಕಚೇರಿ ರಸ್ತೆಯಲ್ಲಿರುವ ಪತ್ರಿಕಾ ಭವನದ ವರೆಗೂ ಡೊಳ್ಳು ಮತ್ತು ವಾದ್ಯಗಳೊಂದಿಗೆ ಮೆರವಣಿಗೆ ನಡೆಸಲಾಯಿತು. ನಂತರ ಪತ್ರಿಕಾಭವನದಲ್ಲಿ ನಡೆದ ವೇದಿಕೆ…

ಕರ್ನಾಟಕ ರಕ್ಷಣಾ ವೇದಿಕೆ ಜನಮನ ಸಂಘಟನೆಯಿಂದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಗೆ ಸನ್ಮಾನ…

ಕರ್ನಾಟಕ ರಕ್ಷಣಾ ವೇದಿಕೆ ಜನಮನ ಸಂಘಟನೆ ಯಿಂದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಹೆಚ್, ಯು, ವೈದ್ಯನಾಥ್ ಹಾಗೂ ಪ್ರಧಾನ ಕಾರ್ಯದರ್ಶಿ ಆದ ಆರ್, ಎಸ್ ಹಾಲಸ್ವಾಮಿ ಮತ್ತು ಉಪಾಧ್ಯಕ್ಷರು ಕೆ ,ಎಸ್, ಹುಚ್ರಾಯಪ್ಪ, ಕೆ, ಸತ್ಯನಾರಾಯಣಪ್ಪ…

NH-66 ಅರಾಟೆ ಸೇತುವೆಗೆ ಸಂಸದ ಬಿವೈರಾಘವೇಂದ್ರ ರಿಂದ ಭೂಮಿ ಪೂಜೆ…

ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಬೈಂದೂರು ವಿಧಾನಸಭಾ ಕ್ಷೇತ್ರದ NH-66ರಲ್ಲಿ ರೂ 85.00 ಕೋಟಿ ವೆಚ್ಚದ ಅರಾಟೆ ಸೇತುವೆ ದುರಸ್ಥಿ ಕಾಮಗಾರಿಗೆ ಸಂಸದ ಬಿ ವೈ ರಾಘವೇಂದ್ರ ಭೂಮಿ ಪೂಜೆ ಮಾಡಿದರು. ಈ ಸಂದರ್ಭದಲ್ಲಿ ಬೈಂದೂರು ಶಾಸಕರಾದ ಶ್ರೀ ಗುರುರಾಜ್ ಶೆಟ್ಟಿ…

ಕೇಂದ್ರ ಸರ್ಕಾರದ ಸಹಕಾರ ಕೋರಿ 7 ನಿರ್ಣಯಗಳಿಗೆ ವಿಧಾನಸಭೆಯಲ್ಲಿ ಅಂಗೀಕಾರ…

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ಗುರುವಾರದ ವಿಧಾನಸಭೆ ಕಲಾಪದಲ್ಲಿ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಸಹಕಾರ ಕೋರಿದ 7 ನಿರ್ಣಯಗಳಿಗೆ ಸರ್ವಾನುಮತದ ಅಂಗೀಕಾರ ದೊರೆಯಿತು ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ,…

ಡಿ 23 ಮತ್ತು 30 ರ ಮಂಗಳವಾರದAದು ತ್ಯಾವರೆಕೊಪ್ಪದ ಹುಲಿ-ಸಿಂಹಧಾಮ ವೀಕ್ಷಣೆಗೆ ಆಹ್ವಾನ…

ಕ್ರಿಸ್‌ಮಸ್ ರಜೆಯ ಹಿನ್ನಲೆಯಲ್ಲಿ ಸಾರ್ವಜನಿಕರು ಮೃಗಾಲಯ ವೀಕ್ಷಣೆಗೆ ಹಾಗೂ ಶಾಲಾ/ಕಾಲೇಜು ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಕಾರಣ ಇಲ್ಲಿಗೆ ಆಗಮಿಸುವ ಪ್ರವಾಸಿಗರಿಗೆ ಪ್ರಕೃತಿ ಶಿಕ್ಷಣ ನೀಡುವ ಸಲುವಾಗಿ ಹುಲಿ-ಸಿಂಹಧಾಮದಲ್ಲಿನ ಜೂ ಹಾಗೂ ಸಫಾರಿ ವೀಕ್ಷಣೆಯನ್ನು ಡಿ.23 ಮತ್ತು 30 ರ…

ಮುಂದಿನ ಶೈಕ್ಷಣಿಕ ವರ್ಷದೊಳಗೆ 11 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುವುದು-ಸಚಿವ ಮಧು ಬಂಗಾರಪ್ಪ…

ರಾಜ್ಯದಲ್ಲಿ 41,088 ಸರ್ಕಾರಿ ಪ್ರಾಥಮಿಕ ಶಾಲೆಗಳಿವೆ. 1,78,935 ಹುದ್ದೆಗಳು ಮಂಜೂರಾಗಿದ್ದು, ಈ ಪೈಕಿ 1,33,345 ಹುದ್ದೆಗಳು ಭರ್ತಿಯಾಗಿದ್ದು, 45,590 ಹುದ್ದೆಗಳು ಖಾಲಿ ಇರುತ್ತವೆ. ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ನೇಮಕಾತಿ ಮಾಡಲು ಈಗಾಗಲೇ ಕ್ರಮ ವಹಿಸಲಾಗಿದೆ. ರಾಜ್ಯದಲ್ಲಿ 5,024 ಸರ್ಕಾರಿ…

ಮಕ್ಕಳಿಗೆ ಆಪ್ತ ಸಮಾಲೋಚನೆ ಅತ್ಯಗತ್ಯ -ಹೇಮಂತ್.ಎನ್…

ಶಿಕ್ಷಕರು ಮತ್ತು ವೈದ್ಯರು ಪ್ರತಿ ತಿಂಗಳು ಮಕ್ಕಳೊಂದಿಗೆ ಆಪ್ತ ಸಮಾಲೋಚನೆ ನಡೆಸುವ ಮೂಲಕ ಮಕ್ಕಳಿಗೆ ಲೈಂಗಿಕ ಶಿಕ್ಷಣ, ಬಾಲ್ಯ ವಿವಾಹ ಹಾಗೂ ಪೋಕ್ಸೊ ವಿಚಾರಗಳ ಕುರಿತು ಅರಿವು ಮೂಡಿಸಬೇಕು ಎಂದು ಜಿ.ಪಂ ಸಿಇಓ ಹೇಮಂತ್.ಎನ್ ಸೂಚಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲ್ಲೂಕು…