Month: December 2025

ಅರಣ್ಯ ಮತ್ತು ಕಂದಾಯ ಇಲಾಖಾಧಿಕಾರಿಗಳ ನಡುವೆ ಸಮನ್ವಯತೆ ಅಗತ್ಯ : ಗುರುದತ್ತ ಹೆಗಡೆ…

ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ರೂಪಿಸಲಾಗಿರುವ ಅನೇಕ ಜನಹಿತ ಯೋಜನೆಗಳ ವ್ಯವಸ್ಥಿತ ಅನುಷ್ಟಾನಕ್ಕೆ ಸಂಬಂಧಿಸಿದಂತೆ ಕಂದಾಯ ಮತ್ತು ಅರಣ್ಯ ಇಲಾಖಾ ಅಧಿಕಾರಿಗಳ ನಡುವೆ ಸಮನ್ವಯತೆ ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹೇಳಿದರು. ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ…

ಯಾವುದೇ ಸರ್ಕಾರಿ ಶಾಲೆಗಳು ಮುಚ್ಚಬಾರದು : ಎಸ್ ಎನ್ ಚನ್ನಬಸಪ್ಪ…

ಯಾವುದೇ ಸರ್ಕಾರಿ ಶಾಲೆಗಳು ಮುಚ್ಚಬಾರದು. ಅದು ಮುಚ್ಚಿದರೆ ಒಂದು ವ್ಯವಸ್ಥೆ ಮುಚ್ಚಿದಂತಾಗುತ್ತದೆ ಎಂದು ಶಾಸಕರಾದ ಎಸ್ ಎನ್ ಚನ್ನಬಸಪ್ಪ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ , ಉಪ ನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ, ರಾಜ್ಯ ಬಾಲಭವನ ಸೊಸೈಟಿ, ಮಹಿಳಾ ಮತ್ತು ಮಕ್ಕಳ…

ಹಿರಿಯ ಕ್ಷಯರೋಗ ಪ್ರಯೋಗ ಶಾಲಾ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ…

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಕ್ಷಯ ರೋಗ ವಿಭಾಗವು ಪರಿಷ್ಕೃತ ರಾಷ್ಟ್ರೀಯ ಕ್ಷಯರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಶಿವಮೊಗ್ಗ ಮತ್ತು ಹೊಸನಗರ ತಾಲೂಕುಗಳಲ್ಲಿ ಒಳಗುತ್ತಿಗೆ ಆಧಾರದಲ್ಲಿ ಒಂದು ವರ್ಷ ಅವಧಿಗೆ ಹಿರಿಯ ಕ್ಷಯರೋಗ ಪ್ರಯೋಗ ಶಾಲಾ ಮೇಲ್ವಿಚಾರಕರ ಕಾರ್ಯ ನಿರ್ವಹಿಸಲು…

ಎಳ್ಳಮಾವಾಸ್ಯೆ ಜಾತ್ರೆಯಲಿ ಪಾಲ್ಗೊಂಡು ದೇವರ ದರ್ಶನ ಪಡೆದ ಸಚಿವ ಮಧು ಬಂಗಾರಪ್ಪ…

ಶಾಲಾ ಶಿಕ್ಷಣ ಮತ್ತು ಸಾಕ್ಷರರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಇವರು ತೀರ್ಥಹಳ್ಳಿಯಲ್ಲಿ ಎಳ್ಳಮವಾಸ್ಯೆ ಪ್ರಯುಕ್ತ ಜರುಗುತ್ತಿರುವ ಪ್ರಖ್ಯಾತ ಶ್ರೀರಾಮೇಶ್ವರ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ‌ ಪಾಲ್ಗೊಂಡು ದೇವರ ದರ್ಶನ ಪಡೆದು, ಶ್ರೀ ರಾಮೇಶ್ವರ ಎಲ್ಲರಿಗೂ ಒಳಿತು ಮಾಡಲಿ…

ಸಂತ್ರಸ್ತ ಮಕ್ಕಳಿಗೆ ಬೆಂಬಲ ವ್ಯಕ್ತಿಗಳಾಗಿ ಕಾರ್ಯ ನಿರ್ವಹಿಸಲು ಅರ್ಜಿ ಆಹ್ವಾನ…

ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ಪೋಕ್ಸೋ ಕಾಯ್ದೆಯಡಿ ಸಂತ್ರಸ್ತ ಮಕ್ಕಳಿಗೆ ಬೆಂಬಲ ವ್ಯಕ್ತಿಗಳಾಗಿ ಸೇವೆ ಸಲ್ಲಿಸಲು ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.ಅಭ್ಯರ್ಥಿಗಳು ಮಕ್ಕಳೊಂದಿಗೆ ಕೆಲಸ ಮಾಡುವಲ್ಲಿ ಕನಿಷ್ಠ 3 ವರ್ಷಗಳ ಅನುಭವದೊಂದಿಗೆ ಸಮಾಜ ಕಾರ್ಯ ವಿಷಯದಲ್ಲಿ ಪದವಿಯನ್ನು ಹೊಂದಿರಬೇಕು.…

ವೆಬೆಕ್ಸ್ ಮೂಲಕ ಪಿಂಚಣಿ ಅದಾಲತ್ ಮತ್ತು ಜಿಪಿಎಫ್ ಅದಾಲತ್ ಕಾರ್ಯಕ್ರಮ…

ಡಿ. 12 ರಂದು ಬೆಳಗ್ಗೆ 11.11ಕ್ಕೆ ಚಿಕ್ಕಮಗಳೂರು ಜಿಲ್ಲಾಧಿಕಾರಿಗಳ ಕಚೇರಿಯ ವಿಡಿಯೋ ಕಾನ್ಪರೆನ್ಸ್ ಸಭಾಂಗಣದಲ್ಲಿ ಪಿಂಚಣೆ ಅದಾಲತ್ ಹಾಗೂ ಮಧ್ಯಾಹ್ನ ಜಿಪಿಎಫ್ ಅದಾಲತ್ ಕಾರ್ಯಕ್ರಮವನ್ನು ವೆಬೆಕ್ಸ್ ಮೂಲಕ ಹಮ್ಮಿಕೊಳ್ಳಲಾಗಿದ್ದು, ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದ ಪಿಂಚಣಿದಾರರು ಡಿ.26 ರಂದ ಬೆಳಗ್ಗೆ 11.00ಕ್ಕೆ ಎ.ಸಿ.ಕಚೇರಿ,…

ಕರ್ತವ್ಯ ನಿಷ್ಠೆ ಮೆರೆದ ಪೊಲೀಸ್ ಚೌಡಪ್ಪ ಕಮತರ…

ಮಹಿಳೆಯೊಬ್ಬರು ಶಿವಮೊಗ್ಗ ನಗರದ ಮೆಗ್ಗಾನ್ ಆಸ್ಪತ್ರೆಗೆ ಅನಾರೋಗ್ಯದ ಕಾರಣ ದಾಖಲಾಗಿದ್ದು, ಮಹಿಳೆಯು ದಾಖಲಾಗುವ ಸಂದರ್ಭದಲ್ಲಿ ತನ್ನ ಹೆಸರನ್ನು ತಿಳಿಸದೇ ಕೇವಲ ಊರು ಮೈಸೂರು ಎಂದು ಹೇಳಿದ್ದು, ನಂತರ ಮಹಿಳೆಯು ಅದೇ ದಿನ ಉಸಿರಾಟದ ತೊಂದರೆಯಿಂದ ಮೃತ ಪಟ್ಟಿರುತ್ತಾರೆ. ಮೃತೆಯ ವಾರಸುದಾರರ ಬಗ್ಗೆ…

ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳುಸರಿಪಡಿಸಲು ವಿ.ಪ ಶಾಸಕ ಡಾ. ಧನಂಜಯ ಸರ್ಜಿ ಆಗ್ರಹ, ಸಚಿವರ ಸಹಮತ…

ಬೆಳಗಾವಿ : ಕರ್ನಾಟಕ ರಾಜ್ಯದಲ್ಲಿ 229 ಇಂಜನಿಯರಿಂಗ್ ಕಾಲೇಜ್ ಗಳು ಇದೆ. ಈ ಪೈಕಿ 27 ಸರ್ಕಾರಿ ಇಂಜನಿಯರಿಂಗ್ ಕಾಲೇಜುಗಳಿವೆ. ಸರ್ಕಾರಿ ಮತ್ತು ಖಾಸಗಿ ಸೇರಿ ರಾಜ್ಯದಲ್ಲಿ ಸರಿ ಸುಮಾರು 1,53,916 ಸೀಟುಗಳು ಇದೆ. 27 ಖಾಸಗಿ ವಿಶ್ವವಿದ್ಯಾಲಯದಲ್ಲಿ 33,000 ಇಂಜನಿಯರಿಂಗ್…

ಖಾಸಗಿ ಶಾಲೆಗಳಲ್ಲಿ ಕನ್ನಡ ಕಲಿಸದೇ ಹೋದರೆ ಕ್ರಮ: ಸಚಿವ ಮಧು ಬಂಗಾರಪ್ಪ…

ಬೆಳಗಾವಿ: ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೆ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ರವಿಕುಮಾರ್…

ಕಾವೇರಿ 2,ಸರ್ವರ್ ದೋಷದ ಬಗ್ಗೆ ಸದನದಲ್ಲಿ ಗಂಭೀರ ಚರ್ಚೆ, ಹಿರಿಯ ನಾಗರಿಕರ ಸಂಕಷ್ಟಕ್ಕೆ ಡಿ.ಎಸ್.ಅರುಣ್ ಧ್ವನಿ…

ವಿಧಾನಪರಿಷತ್ ಸದನದಲ್ಲಿ ವಿಧಾನಪರಿಷತ್ ಶಾಸಕರಾದ ಡಿ.ಎಸ್. ಅರುಣ್ ಅವರು, ಕಾವೇರಿ–2 ವ್ಯವಸ್ಥೆಯನ್ನು ಇ–ಸ್ವತ್ತು ಜೊತೆ ಸಂಯೋಜಿಸಿದ ನಂತರ ವಿಭಾಗ ಪತ್ರಗಳ ಮೂಲಕ ಆಸ್ತಿ ನೋಂದಣಿಯಲ್ಲಿ ಗಂಭೀರ ತಾಂತ್ರಿಕ ಸಮಸ್ಯೆಗಳು ಎದುರಾಗುತ್ತಿದ್ದು, ಪಾರಂಪರಿಕ ಆಸ್ತಿಗಳ ವರ್ಗಾವಣೆ ಸಾಧ್ಯವಾಗದೇ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ…