ಶಿವಮೊಗ್ಗದ ಸುರಕ್ಷತೆಗೆ ಆದ್ಯತೆ: ಪೊಲೀಸ್ ಸಿಬ್ಬಂದಿ ಕೊರತೆ ನೀಗಿಸಲು ಸದನದಲ್ಲಿ ಶಾಸಕ ಚನ್ನಬಸಪ್ಪ ಆಗ್ರಹ…
ಬೆಳಗಾವಿ: ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ, ರಾಜ್ಯ ಪೊಲೀಸ್ ಇಲಾಖೆಯಲ್ಲಿನ ಸಿಬ್ಬಂದಿ ಕೊರತೆಯಿಂದಾಗಿ ಸಾರ್ವಜನಿಕ ಸುರಕ್ಷತೆಯ ಮೇಲೆ ಉಂಟಾಗುತ್ತಿರುವ ಗಂಭೀರ ಪರಿಣಾಮಗಳ ಕುರಿತು ಸದನದ ಗಮನ ಸೆಳೆಯಲಾಯಿತು. ವೇಗವಾಗಿ ಬೆಳೆಯುತ್ತಿರುವ ಶಿವಮೊಗ್ಗ ಮಹಾನಗರದ ವ್ಯಾಪ್ತಿಯಲ್ಲಿ, ವಿಶೇಷವಾಗಿ ನಗರದ ಹೊರವಲಯಗಳಲ್ಲಿ ಕಾನೂನು ಸುವ್ಯವಸ್ಥೆ…