Month: December 2025

ನೀರಾವರಿ ಇಲಾಖೆ ಎಕ್ಸಿಕ್ಯೂಟಿವ್ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ…

ವರದಿ ಮಂಜುನಾಥ್ ಶೆಟ್ಟಿ ಸರ್ಕಾರಿ ಇಲಾಖೆಯಲ್ಲಿ ಆದಾಯಕ್ಕಿಂತ ಹೆಚ್ಚಿನ ಆಸ್ತಿಗಳಿಕೆ ಆರೋಪದ ಅಡಿಯಲ್ಲಿ ನೀರಾವರಿ ಇಲಾಖೆಯ ಎಕ್ಸಿಕ್ಯೂಟಿವ್ ಇಂಜಿನಿಯರ್ ರೂಪ್ಲಾ ನಾಯ್ಕ ಮನೆ ಮತ್ತು ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ…

ಕಾಂಗ್ರೆಸ್ ಹಿಂದುಳಿದ ವರ್ಗಗಳ ಅಧ್ಯಕ್ಷರಾದ ರಮೇಶ್ ಶೆಟ್ಟಿ ಶಂಕರ್ ಘಟ್ಟ ರಿಗೆ ಹುಟ್ಟುಹಬ್ಬದ ಸಂಭ್ರಮ…

ಶಿವಮೊಗ್ಗ ಕಾಂಗ್ರೆಸ್ ಹಿಂದುಳಿದ ವರ್ಗಗಳ ಅಧ್ಯಕ್ಷರಾದ ರಮೇಶ್ ಶೆಟ್ಟಿ ಶಂಕರ್ ಘಟ್ಟ ರವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗ್ಯಾರಂಟಿ ಸದಸ್ಯರಾದ ಬಸವರಾಜ್ ಪ್ರವೀಣ್ ರವಿಕುಮಾರ್ ಗುರು ರವರು ಹುಟ್ಟು ಹಬ್ಬದ ಶುಭಾಶಯ ತಿಳಿಸಿದರು. ಜಿಲ್ಲಾ ಕೈಗಾರಿಕಾ…

ಪ್ರತಿಯೊಬ್ಬರಿಗೂ ಎಲ್ಲ ಹಕ್ಕುಗಳು ದೊರಕುವುದು ಮುಖ್ಯ-ಅಶ್ವಿನಿ…

ಶಿವಮೊಗ್ಗ: ಪ್ರತಿಯೊಬ್ಬ ಮನುಷ್ಯ ಸಮಾನವಾಗಿ ಸದೃಢವಾಗಿ ಬದುಕಬೇಕು. ಎಲ್ಲ ಹಕ್ಕುಗಳು ಮಾನವ ಹಕ್ಕುಗಳು. ಪ್ರತಿಯೊಬ್ಬ ಮನುಷ್ಯನು ನೆಮ್ಮದಿಯಿಂದ ಬದುಕಬೇಕು. ಅದೇ ವಿಶ್ವ ಮಾನವ ಹಕ್ಕುಗಳ ಮೂಲ ಉದ್ದೇಶ ಎಂದು ಉಪಪ್ರಧಾನ ಕಾನೂನು ನೆರವು ಅಭಿರಕ್ಷಕಿ ಇ.ಡಿ.ಅಶ್ವಿನಿ ಹೇಳಿದರು. ನಗರದ ಅನನ್ಯ ರೆಸಿಡೆನ್ಸಿಯಲ್…

ಸಾಧಕ ಮಹಿಳಾ ಉದ್ಯಮಿ ಡಾ.ಲಕ್ಷ್ಮಿ ದೇವಿಗೆ ಪ್ರಶಸ್ತಿ ಪುರಸ್ಕೃತ ಸನ್ಮಾನ…

ಶಿವಮೊಗ್ಗ: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ವತಿಯಿಂದ ಸಾಧಕ ಮಹಿಳಾ ಉದ್ಯಮಿ ಪ್ರಶಸ್ತಿ ಸ್ವೀಕರಿಸಿದ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ನಿರ್ದೇಶಕಿ ಡಾ. ಲಕ್ಷ್ಮೀದೇವಿ ಗೋಪಿನಾಥ್ ಮತ್ತು ಸದಸ್ಯೆ ಮಧುಮಿತ ಅವರಿಗೆ ಶಿವಮೊಗ್ಗ ಜಿಲ್ಲಾ ಮತ್ತು ವಾಣಿಜ್ಯ…

ಜೀವನದಲ್ಲಿ ಹಾಸ್ಯವೇ ಆರೋಗ್ಯದ ಆಮೃತ-ಕಿರಣ್ ದೇಸಾಯಿ…

ಶಿವಮೊಗ್ಗ:ಜೀವನದಲ್ಲಿ ಹಾಸ್ಯ ಅತ್ಯವಶ್ಯಕ, ವಿಶೇಷವಾಗಿ ಗಂಡ–ಹೆಂಡತಿಯರ ದಿನನಿತ್ಯದ ಸಂಭಾಷಣೆ, ಉತ್ತರ ಕರ್ನಾಟಕದ ನೈಜ ಹಾಸ್ಯ, ಜನಜೀವನದ ಅನುಭವಗಳಲ್ಲಿ ಹುಟ್ಟುವ ಸವಿನಯ ಕ್ಷಣಗಳು—ಇವ್ಯಾವುದೇ ಆಗಿರಲಿ, ನಗು ಎಂದರೆ ಮಾನವನ ಮನಸ್ಸಿಗೆ ಪ್ರಕೃತಿಯೇ ಕೊಟ್ಟ ಔಷಧಿ ಎಂದು ಖ್ಯಾತ ಲೇಖಕಿ ಹಾಗೂ ಪ್ರಾಧ್ಯಾಪಕಿ ಪ್ರೊಫೆಸರ್…

ಶಿವಮೊಗ್ಗ ಸ್ಕೇಟಿಂಗ್ ಸಂಸ್ಥೆಯ ಇಬ್ಬರು ರಾಷ್ಟ್ರಮಟ್ಟಕ್ಕೆ ಆಯ್ಕೆ…

ಸೈಯದ್ ಹಾಗೂ ನಿಖಿತಾಗೆ ಬಹುಮಾನ ನಮ್ಮ ಶಿವಮೊಗ್ಗ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ನ ಇಬ್ಬರು ಕ್ರೀಡಾಪಟುಗಳು ಕರ್ನಾಟಕ ಶಿಕ್ಷಣ ಇಲಾಖೆ ನಡೆಸಿದ ರಾಜ್ಯಮಟ್ಟದ ಸ್ಕೇಟಿಂಗ್ ಪಂದ್ಯಾವಳಿಯಲ್ಲಿ ಚಿನ್ನ ಹಾಗೂ ಬೆಳ್ಳಿ ಪದಕ ಪಡೆಯುವ ಮೂಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದು, ಜಿಲ್ಲೆಗೆ ಕೀರ್ತಿ ತಂದ…

ದೊಡ್ಡಪೇಟೆ ಪೊಲೀಸರಿಂದ ಗಾಂಜಾ ಮಾರಾಟಗಾರನ ಬಂಧನ…

ಶಿವಮೊಗ್ಗ ನಗರ ತೀರ್ಥಹಳ್ಳಿ ರಸ್ತೆಯಲ್ಲಿರುವ ನಮೋಶಂಕರ ಲೇಔಟ್ ಒಳಗೆ ವ್ಯಕ್ತಿ ಮಾರುತಿ ಸ್ವಿಪ್ಟ್ ಸಿಲ್ವರ್ ಕಲರ್ ಕಾರಿನಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟ ಮಾಡುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ ಇಲಾಖೆಯ ಮೇಲಾಧಿಕಾರಿಗಳ ಮತ್ತು ದೊಡ್ಡಪೇಟೆ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ ರವಿ…

ಆಕಾಶವಾಣಿಯಲ್ಲಿ ಹೆಲ್ತ್ ಹಿಂಟ್ಸ್ ಮತ್ತು ಬದುಕು ಜಟಕಾಬಂಡಿ ವಿಶೇಷ ಕಾರ್ಯಕ್ರಮಗಳ ಪ್ರಸಾರ…

ಡಿ 15 ರಿಂದ ಆಕಾಶವಾಣಿ ಭದ್ರಾವತಿ ಕೇಂದ್ರದಿಂದ ಪ್ರತಿದಿನ ಬೆಳಿಗ್ಗೆ 6.45ಕ್ಕೆ ಶಿವಮೊಗ್ಗದ ಸರ್ಜಿ ಆಸ್ಪತ್ರೆಯ ಪ್ರಾಯೋಜಕತ್ವದಲ್ಲಿ ವಿವಿಧ ವಿಷಯ ತಜ್ಞರಿಂದ ಹಲವು ರೋಗಗಳಿಗೆ ಸಂಬಂಧಿಸಿದಂತೆ 5 ನಿಮಿಷದ ಮಾಹಿತಿ “ಹೆಲ್ತ್ ಹಿಂಟ್ಸ್” ಎಂಬ ವಿಶೇಷ ಸರಣಿ ಕಾರ್ಯಕ್ರಮ ಪ್ರಸಾರವಾಗಲಿದೆ. ಡಿ…

ಹಕ್ಕು-ಕರ್ತವ್ಯ ಪಾಲನೆಯೊಂದಿಗೆ ಇತರರ ಹಕ್ಕುಗಳನ್ನು ಗೌರವಿಸಿ : ಹೇಮಂತ್ ಎನ್…

ಎಲ್ಲರನ್ನು ಸಮಾನವಾಗಿ ಕಾಣುವುದು ಕೂಡ ಮಾನವ ಹಕ್ಕಾಗಿದ್ದು, ನಮ್ಮ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಅರ್ಥ ಮಾಡಿಕೊಂಡು ಬೇರೆಯವರ ಮಾನವ ಹಕ್ಕುಗಳನ್ನೂ ಗೌರವಿಸಬೇಕೆಂದು ಜಿಲ್ಲಾ ಪಂಚಾಯತ್ ಸಿಇಓ ಹೇಮಂತ್ ಎನ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಮಾನವ ಹಕ್ಕುಗಳ ಆಯೋಗ, ಬೆಂಗಳೂರು, ಜಿಲ್ಲಾ…

ಅಬಕಾರಿ ದಾಳಿ: 51.75 ಲೀ ಗೋವಾ ಮದ್ಯ ಪತ್ತೆ…

ಶಿವಮೊಗ್ಗ ತಾಲೂಕು ಗೋವಿಂದಪುರ ಗ್ರಾಮದ ಶಿವಕುಮಾರ್ ಬಿನ್ ವರದರಾಜ್ ಇವರಿಗೆ ಸೇರಿದ ಶೆಡ್ ಮೇಲೆ ಶಿವಮೊಗ್ಗ ಅಬಕಾರಿ ಇಲಾಖೆ ಸಿಬ್ಬಂದಿಗಳು ಡಿ.10 ರಂದು ದಾಳಿ ನಡೆಸಿ, ಅನಧಿಕೃತವಾಗಿ ಮಾರಾಟ ಮಾಡುವ ಸಲುವಾಗಿ ದಾಸ್ತಾನು ಮಾಡಿದ್ದ 51.75 ಲೀ ಗೋವಾ ಮದ್ಯವನ್ನು ವಶಪಡಿಸಿಕೊಂಡು,…