Month: December 2025

ಕಿತ್ತೂರ ರಾಣಿ ಚೆನ್ನಮ್ಮ ಹಾಗೂ ವೀರಮಹಿಳೆ ಪ್ರಶಸ್ತಿಗಾಗಿ ಅರ್ಜಿ ಅಹ್ವಾನ…

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಕಳೆದ ಐದು ವರ್ಷಗಳಿಂದ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳಿಗೆ ಹಾಗೂ ವ್ಯಕ್ತಿಯನ್ನೊಳಗೊಂಡಂತೆ ಕಲೆ, ಶಿಕ್ಷಣ, ಸಾಹಿತ್ಯ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರಿಗೆ 2025-26 ನೇ ಸಾಲಿನ ಕಿತ್ತೂರ…

ಸಹಕಾರ ಸಂಘ/ಸೌಹಾರ್ದ ಸಹಕಾರಿಗಳ ವಾರ್ಷಿಕ ಮಹಾಸಭೆ…

ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲಾ ಸಹಕಾರ ಸಂಘಗಳು/ ಸೌಹಾರ್ದ ಸಹಕಾರಿಗಳು ಕಾಯ್ದೆ ಹಾಗೂ ನಿಯಮಗಳನ್ವಯ 2025-26ನೇ ಸಾಲಿನ ಲೆಕ್ಕಪರಿಶೋಧನೆಗೆ ಲೆಕ್ಕಪರಿಶೋಧಕರ ಆಯ್ಕೆ ಸಂಬAಧ ವಾರ್ಷಿಕ ಮಹಾಸಭೆ ಜರುಗಿದ ನಡಾವಳಿಯ ಯಥಾ ಪ್ರತಿಯನ್ನು ಮಹಾಸಭೆ ನಡೆದ 7 ದಿನಗಳೊಳಗಾಗಿ ಉಪನಿರ್ದೇಶಕರ ಕಚೇರಿ, ಸಹಕಾರ ಸಂಘಗಳ…

24ರಿಂದ ಜನಪದ ಗೀತ ಗಾಯನ ತರಬೇತಿ ಶಿಬಿರ…

ಶಿವಮೊಗ್ಗ: ನಗರದ ಕರ್ನಾಟಕ ಸಂಘದಲ್ಲಿ ಚಿರಂತನ ಯೋಗ ಮತ್ತು ಸಂಗೀತ ಟ್ರಸ್ಟ್ ವತಿಯಿಂದ ಕರ್ನಾಟಕ ಸಂಘ ಶಿವಮೊಗ್ಗದ ಸಹಯೋಗದಲ್ಲಿ ಡಿಸೆಂಬರ್ 24 ಮತ್ತು 25 ರಂದು ಡಾ. ಅಪ್ಪಗೆರೆ ತಿಮ್ಮರಾಜ್ ಅವರ ನೇತೃತ್ವದಲ್ಲಿ ಶಾಂತಾ ಶೆಟ್ಟಿ ಅವರ ಪ್ರಧಾನ ಸಂಚಾಲಕತ್ವದಲ್ಲಿ ಎರಡು…

ರಾಜ್ಯದಲ್ಲಿ 2 ಲಕ್ಷ ಹುದ್ದೆಗಳು ಖಾಲಿ, ಕೊಟ್ಟ ಮಾತಿನಂತೆ ಉದ್ಯೋಗ ಭರ್ತಿ ಮಾಡಿ, ಮುಖ್ಯಮಂತ್ರಿಗಳಿಗೆ ಶಾಸಕ ಡಾ.ಧನಂಜಯ ಸರ್ಜಿ ಆಗ್ರಹ…

ಬೆಳಗಾವಿ : ರಾಜ್ಯದಲ್ಲಿ ಸುಮಾರು 2 ಲಕ್ಷ ಹುದ್ದೆಗಳು ಖಾಲಿ ಇರುವುದು ಅಂತ್ಯಂತ ನೋವಿನ ಸಂಗತಿ, ಖಾಲಿ ಇರುವ ಉದ್ಯೋಗ ಭರ್ತಿ ಮಾಡಿ ಎಂದು ಕೇಳಿದರೆ ಆರ್ಥಿಕ ಇಲಾಖೆ ಅನುಮತಿ ಬೇಕು ಎಂದು ಆರ್ಥಿಕ ಇಲಾಖೆ ಮೇಲೆ ಹಾಕಿ ರಾಜ್ಯದ ಯುವಕರ…

ಶಿವಮೊಗ್ಗ ಬಂಟರ ಭವನದಲ್ಲಿ 3 ದಿನಗಳ ಕಾಲ ದೇಸಿ ಮೇಳ ಪರಂಪರೆ ವಸ್ತು ಪ್ರದರ್ಶನ ಮತ್ತು ಮಾರಾಟ…

ಶಿವಮೊಗ್ಗದಲ್ಲಿ 3 ದಿನಗಳ ಕಾಲ “ದೇಸಿ ಮೇಳ-ಪರಂಪರೆ” ಕಾರ್ಯಕ್ರಮಸ್ವದೇಶೀ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ… ಶಿವಮೊಗ್ಗ : ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಮತ್ತು ದೇಶೀಯ ಉತ್ಪಾದನಾ ಸಾಮರ್ಥ್ಯಕ್ಕೆ ಗೌರವ ಸಲ್ಲಿಸುವ ಉದ್ದೇಶದಿಂದ, ಶಿವಮೊಗ್ಗ ನಗರವು ಒಂದು ಮಹತ್ವದ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲು…

ಕನ್ನಡ ಶಾಲೆಗಳನ್ನು ಉಳಿಸುವುದು ನಮ್ಮೆಲ್ಲರ ಕರ್ತವ್ಯ- ಸಚಿವ ಮಧು ಬಂಗಾರಪ್ಪ…

ಕರ್ನಾಟಕ ರಾಜ್ಯ ಅನುದಾನ ರಹಿತ ಶಾಲಾ ಕಾಲೇಜುಗಳ ಆಡಳಿತ ಮಂಡಳಿ ಮತ್ತು ನೌಕರರ ಒಕ್ಕೂಟದ ವತಿಯಿಂದ ಬೆಳಗಾವಿ ಸುವರ್ಣಸೌಧದ ಬಳಿ ಹಮ್ಮಿಕೊಂಡಿದ್ದ “ನಮ್ಮ ಕನ್ನಡ ಶಾಲೆ ಉಳಿಸಿ ಅಭಿಯಾನ”ದ ಪ್ರತಿಭಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಸಚಿವರಾದ ಶ್ರೀ ಈಶ್ವರ್ ಖಂಡ್ರೆ ಅವರೊಂದಿಗೆ…

ಗಡಿಭಾಗದ ಸರ್ಕಾರಿ ಕನ್ನಡ ಶಾಲೆಗಳ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ-ಸಚಿವ ಮಧು ಬಂಗಾರಪ್ಪ…

ಬೆಳಗಾವಿಯ ಸುವರ್ಣ ಸೌಧದ ಬಳಿ ‘ಕರುನಾಡ ರಕ್ಷಣಾ ವೇದಿಕೆ’ ಕಾರ್ಯಕರ್ತರು ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ, ಅವರ ಅಹವಾಲು ಸ್ವೀಕರಿಸಲಾಯಿತು. ಕ.ರ.ವೇ ಬಹುಮುಖ್ಯ ಬೇಡಿಕೆಯಲ್ಲಿ ಒಂದಾದ ಗಡಿಭಾಗದ ಸರ್ಕಾರಿ ಕನ್ನಡ ಶಾಲೆಗಳ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದ್ದು, ಈಗಾಗಲೇ ಶಿಕ್ಷಣ…

RAPIDOಗೆ ಬ್ರೇಕ್ ಹಾಕಲು ಸೂಚನೆ…

ಶಿವಮೊಗ್ಗ ಸಂಚಾರ ವೃತ್ತ ಕಛೇರಿಯಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ಮತ್ತು ಶಿವಮೊಗ್ಗ ಪ್ರಾದೇಶಿಕ ಸಾರಿಗೆ ಇಲಾಖೆಯು (RTO) ಜಂಟಿಯಾಗಿ ಆಟೋ ಚಾಲಕರ ಮತ್ತು Rapido ಬೈಕ್ ಟ್ಯಾಕ್ಸಿ ಸವಾರರ ಸಭೆಯನ್ನು ಆಯೋಜಿಸಿದ್ದು, ಸದರಿ ಸಭೆಯಲ್ಲಿ, ಶ್ರೀ ಕಾರಿಯಪ್ಪ ಮಾನ್ಯ ಹೆಚ್ಚುವರಿ ಪೊಲೀಸ್…

ಲೀಗಲ್ ಅವೇರ್ನೆಸ್ ಡ್ರೈವ್ ಒಂದು ದಿನದ ಕಾರ್ಯಗಾರ…

Career Counselling Cell Shivamogga District police, Samanvaya Trust Shivamogga ಮತ್ತು Kuvempu University Jnana Sahyadri Shankaraghatta ರವರ ಸಂಯುಕ್ತ ಆಶ್ರಯದಲ್ಲಿ, ಕುವೆಂಪು ವಿಶ್ವ ವಿಧ್ಯಾಲಯದಲ್ಲಿ Legal Awareness Drive ಒಂದು ದಿನದ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಶ್ರೀ ಮಿಥುನ್…

ಧ್ವಜ ವಂತಿಗೆ ನೀಡುವ ಮೂಲಕ ನಿವೃತ್ತ ಸೈನಿಕರಿಗೆ ನೆರವಾಗೋಣ : ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…

ಸಶಸ್ತç ಪಡೆಗಳಲ್ಲಿ ಸೇವೆ ಸಲ್ಲಿಸಿದ ಸೈನಿಕರನ್ನು ಗೌರವಿಸುವ ಉದ್ದೇಶದಿಂದ ಸೈನಿಕ ಧ್ವಜ ದಿನಾಚರಣೆಯನ್ನು ಪ್ರತಿ ವರ್ಷ ಕೈಗೊಳ್ಳಲಾಗುತ್ತಿದ್ದು, ಧ್ವಜ ವಂತಿಗೆ ನೀಡುವ ಮೂಲಕ ನಿವೃತ್ತ ಸೈನಿಕರು ಮತ್ತು ಅವರ ಅವಲಂಬಿತರಿಗೆ ನೆರವಾಗೋಣ ಎಂದು ಎಂದು ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ತಿಳಿಸಿದರು. ಜಿಲ್ಲಾಡಳಿತ…