Month: December 2025

ಸಶಸ್ತ್ರ ಪಡೆಗಳ ಧ್ವಜದಿನಾಚರಣೆಯ ಧ್ವಜ ಬಿಡುಗಡೆ ಸಮಾರಂಭ…

ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ ಅಂಗವಾಗಿ ಧ್ವಜ ಬಿಡುಗಡೆ ಸಮಾರಂಭವನ್ನು ಡಿ.08 ರಂದು ಬೆಳಿಗ್ಗೆ 11 ಘಂಟೆಗೆ ಶಿವಮೊಗ್ಗ ಜಿಲ್ಲಾ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಆಯೋಜಿಸಿದ್ದು, ಜಿಲ್ಲಾಧಿಕಾರಿಗಳು ಧ್ವಜ ಬಿಡುಗಡೆಗೊಳಿಸುವರು. ಈ ಸಮಾರಂಭದಲ್ಲಿ ಶಿವಮೊಗ್ಗ ಜಿಲ್ಲೆಯ ಮಾಜಿ ಸೈನಿಕರು, ವೀರ ನಾರಿಯರು ಹಾಗೂ…

ಕೃಷಿ ನಿರತ ಮಹಿಳಾ ದಿನಾಚರಣೆ…

ಕೃಷಿ ನಿರತ ಮಹಿಳಾ ದಿನಾಚರಣೆಯನ್ನು ಕೃಷಿ ವಿಜ್ಞಾನ ಕೇಂದ್ರ ಶಿವಮೊಗ್ಗದಲ್ಲಿ ಆಚರಿಸಲಾಯಿತು.ಕೃಷಿಯಲ್ಲಿ ಮಹಿಳೆಯರ ದಿನವನ್ನು ಡಿಸೆಂಬರ್ 4 ,2018 ರಿಂದ ಪ್ರತಿ ವರ್ಷ ಭಾರತೀಯ ಕೃಷಿ ಸಂಶೋಧನಾ ಮಂಡಳಿಯು ಪ್ರತಿ ವರ್ಷ ಆಚರಿಸಲು ನಿರ್ಧರಿಸಲಾಗಿದೆ.ಇದರ ಮುಖ್ಯ ಉದ್ದೇಶ ಕೃಷಿಯಲ್ಲಿ ಮಹಿಳೆಯರ ಕೊಡುಗೆಗಳನ್ನು…

ಕಳೆದು ಹೋದ ಮೊಬೈಲ್ ಗಳು ವಾರಸುದಾರರಿಗೆ ವಾಪಸ್ ನೀಡಿದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್…

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಕಳೆದು ಹೋದ ಮೊಬೈಲ್ ಗಳನ್ನು ಸೈಬರ್ ಕ್ರೈಂ ಪೊಲೀಸ್ ಠಾಣೆಯ ಅಧಿಕಾರಿ ಸಿಬ್ಬಂದಿಯವರು CEIR Portal ಮೂಲಕ ಪತ್ತೆ ಹಚ್ಚಿದ್ದು, ಸದರಿ ಮೊಬೈಲ್ ಫೋನ್ ಗಳನ್ನು ವಾರಸುದಾರರಿಗೆ ಹಿಂದಿರುಗಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಮಿಥುನ್ ಕುಮಾರ್ ಜಿ. ಕೆ.…